ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪುರಾತತ್ತ್ವ ಶಾಸ್ತ್ರಜ್ಞ ಪ್ರೊ. ಎ.ವಿ. ನರಸಿಂಹಮೂರ್ತಿಗೆ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ
Apr 02 2024, 01:01 AM IST
ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಪ್ರೊ. ಎ.ವಿ. ನರಸಿಂಹಮೂರ್ತಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿ 1 ಲಕ್ಷ ರು. ನಗದು ಒಳಗೊಂಡಿದೆ.
ಮಾಲತಿ ಶರ್ಮರಿಗೆ ಕನ್ನಡ ನಿತ್ಯೋತ್ಸವ ಪ್ರಶಸ್ತಿ ಪ್ರದಾನ
Apr 01 2024, 02:34 AM IST
ಆದರ್ಶ ಸುಗಮ ಸಂಗೀತ ಅಕಾಡೆಮಿಯು ಹಿರಿಯ ಸುಗಮ ಸಂಗೀತ ಕಲಾವಿದೆ ಮಾಲತಿ ಶರ್ಮ ಅವರಿಗೆ ಕನ್ನಡ ನಿತ್ಯೋತ್ಸವ ಪ್ರಶಸ್ತಿಯನ್ನು ನೀಡಿತು.
ಯುಪಿಐ ವಹಿವಾಟು ನಡೆಸಿದ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಪ್ರಶಸ್ತಿ
Mar 31 2024, 02:17 AM IST
ಟಿಕೆಟ್ ವಿತರಣಾ ಪಾಕ್ಷಿಕ ಅಭಿಯಾನದ ಅವಧಿಯಲ್ಲಿ ಅತಿ ಹೆಚ್ಚು ವಹಿವಾಟು ಮಾಡಿರುವ ವಿಭಾಗ, ಘಟಕ, ನಿರ್ವಾಹಕರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ನಾಳೆ ಸಿದ್ಧಗಂಗಾ ಶ್ರೀ, ಶಿವಕುಮಾರ ಶ್ರೀ ಪ್ರಶಸ್ತಿ ಪ್ರದಾನ
Mar 31 2024, 02:08 AM IST
ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಮಹಾಶಿವಯೋಗಿಗಳ 117ನೇ ಗುರುವಂದನಾ ಕಾರ್ಯಕ್ರಮವನ್ನು ಏ.1ರಂದು ಕಲಬುರಗಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿರಿಯ ರಂಗಕರ್ಮಿ ಶ್ರೀಪಾದ ಭಟ್ರಿಗೆ ರಂಗಭೂಪತಿ ಪ್ರಶಸ್ತಿ ಪ್ರದಾನ
Mar 31 2024, 02:02 AM IST
ರಂಗ-ಸಂಗ, ಆಟ-ಮಾಟ ಮತ್ತು ಬಹುರೂಪಿ ಸಂಸ್ಥೆಯಿಂದ ಆಯೋಜಿಸಿದ್ದ ರಂಗ ಸಂಜೆ ಸಮಾರಂಭದಲ್ಲಿ ಹಿರಿಯ ರಂಗ ನಿರ್ದೇಶಕ ಡಾ. ಶ್ರೀಪಾದ ಭಟ್ರಿಗೆ ರಂಗ ಭೂಪತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಎನ್ಬಾ: ಏಷ್ಯಾನೆಟ್ ಸುವರ್ಣ ನ್ಯೂಸ್ಗೆ 8 ಪ್ರಶಸ್ತಿ ಗರಿ
Mar 31 2024, 02:02 AM IST
2023ರ ಪ್ರತಿಷ್ಠಿತ ಎನ್ಬಾ ಪ್ರಶಸ್ತಿ ಪ್ರಕಟವಾಗಿದ್ದು, ಏಷ್ಯಾನೆಟ್ ಸುವರ್ಣ ನ್ಯೂಸ್ 3 ಚಿನ್ನ, 5 ಬೆಳ್ಳಿ ಸೇರಿ ಒಟ್ಟು 8 ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ.
ಹಮಾಸ್ ಉಗ್ರರಿಂದ ಪರೇಡ್ ಆದ ಅರೆ ನಗ್ನ ಮಹಿಳೆ ಚಿತ್ರಕ್ಕೆ ಪ್ರಶಸ್ತಿ ತೀವ್ರ ಆಕ್ರೋಶ ವ್ಯಕ್ತ
Mar 30 2024, 12:59 AM IST
ಇಸ್ರೇಲ್- ಪ್ಯಾಲೆಸ್ತೀನ್ ಯುದ್ಧದ ವೇಳೆ ಜರ್ಮನಿ ಮೂಲದ ಶಾನಿಲೋಕ್ ಎಂಬ ಯುವತಿಯನ್ನು ಹತ್ಯೆಗೈದು ನಗ್ನವಾಗಿ ಗಾಜಾದ ನಗರಗಳಲ್ಲಿ ಹಮಾಸ್ ಉಗ್ರರು ಪರೇಡ್ ಮಾಡಿದ ದೃಶ್ಯವುಳ್ಳ ಫೋಟೋಗೆ ಈ ಬಾರಿಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಕಟಿಸಲಾಗಿದೆ.
ವಿವಿ ಅಂತರ್ ಕಾಲೇಜುಗಳ ಚೆಸ್: ಉಪ್ಪಿನಂಗಡಿ ಡಿಗ್ರಿ ಕಾಲೇಜು ಚಾಂಪಿಯನ್ ಶಿಪ್ ಪ್ರಶಸ್ತಿ
Mar 30 2024, 12:52 AM IST
ತಂಡದ ಗೌತಮಿ ನಾಲ್ಕನೇ ಬೋರ್ಡ್ನ ವೈಯಕ್ತಿಕ ಟಾಪರ್ ಪ್ರಶಸ್ತಿಯನ್ನು ಪಡೆದುಕೊಂಡರು.
ಕಾಂತಾವರ: ಇಂದು ಮುದ್ದಣ ಸಾಹಿತ್ಯೋತ್ಸವ, ಪ್ರಶಸ್ತಿ ಪ್ರದಾನ
Mar 24 2024, 01:33 AM IST
ಹರೀಶ್ ಕೆ. ಅದೂರು ನಿರ್ದೇಶನದ ಕಾಂತಾವರ ಕನ್ನಡ ಸಂಘ ಕುರಿತ ‘ನುಡಿತೇರು’ ಸಾಕ್ಷ್ಯಚಿತ್ರವನ್ನು ಮಂಗಳೂರು ಶ್ರೀ ರಾಮಕೃಷ್ಣ ಕಾಲೇಜು ಪ್ರಾಂಶುಪಾಲ ಪ್ರೊ.ಎಂ. ಬಾಲಕೃಷ್ಣ ಶೆಟ್ಟಿ ಲೋಕಾರ್ಪಣೆ ಮಾಡಲಿದ್ದಾರೆ.
ಮುಕೇಶ್ ಅಂಬಾನಿಗೆ ವಾಯ್ಸ್ ಡೇಟಾದಿಂದ ಜೀವಮಾನ ಸಾಧನೆ ಪ್ರಶಸ್ತಿ
Mar 23 2024, 01:01 AM IST
ಜಿಯೋಗೆ ಆರು ಪ್ರಶಸ್ತಿ ಲಭಿಸಿದ್ದು, ಮುಖ್ಯಸ್ಥ ಮುಕೇಶ್ ಅಂಬಾನಿಗೆ ಜೀವಮಾನ ಪ್ರಶಸ್ತಿ ಲಭಿಸಿದೆ.
< previous
1
...
60
61
62
63
64
65
66
67
68
...
82
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್