ಚಾಮರಾಜನಗರ ನಗರಸಭೆಗೆ ರಾಜ್ಯಮಟ್ಟದ ಪ್ರಶಸ್ತಿ ಗರಿ
Mar 11 2024, 01:18 AM ISTಚಾಮರಾಜನಗರ ನಗರಸಭೆಯು ೨೦೨೩-೨೪ರಲ್ಲಿ ಡೇ ನಲ್ಮ್ ಅಭಿಮಾನದ ಉಪ ಘಟಕದಲ್ಲಿ ನಗರದ ವಸತಿ ರಹಿತರಿಗೆ ಆಶ್ರಯ ನೀಡುವಲ್ಲಿ ಉತ್ತಮ ಕಾರ್ಯನಿರ್ವಹಣೆ ಮಾಡಿರುವುದನ್ನು ಪ್ರಶಂಸಿಸಿ ರಾಜ್ಯ ಸರ್ಕಾರ ಮಹಿಳಾ ದಿನಾಚರಣೆ ನಿಮಿತ್ತ ನಗರಸಭೆ ಪೌರಾಯುಕ್ತ ರಾಮದಾಸ್, ಸಂಯೋಜಕ ವೆಂಕಟನಾಯಕ, ಅಮ್ಜತ್ ಪಾಷಾ ಅವರಿಗೆ ಪ್ರಶಸ್ತಿ ಹಾಗೂ ಫಲಕ ನೀಡಿ ಅಭಿನಂದಿಸಿದೆ.