ಮಣಿಪಾಲ: ಪ್ರೊ. ಅನುರಾಧಾ ಚೌಧರಿಗೆ ಪ್ರೊ.ಜೆ.ವಿ.ಭಟ್ ದತ್ತಿ ಪ್ರಶಸ್ತಿ
Mar 06 2024, 02:20 AM ISTಎಂ.ಎಸ್.ಎಲ್.ಎಸ್.ನಲ್ಲಿ ಪ್ರೊ. ಜೆ.ವಿ. ಭಟ್ ಸ್ಮಾರಕ ವಾರ್ಷಿಕ ಉಪನ್ಯಾಸವನ್ನು ಇತ್ತೀಚೆಗೆ ಆಯೋಜಿಸಿದ್ದು, ಇದರಲ್ಲಿ ದೆಹಲಿಯ ವಲ್ಲಭಭಾಯಿ ಚೆಸ್ಟ್ ಇನ್ಸ್ಟಿಟ್ಯೂಟ್ನ ಡಾ.ಅನುರಾಧಾ ಚೌಧರಿ ಅವರು ಉಪನ್ಯಾಸ ನೀಡಿದರು. ಅವರಿಗೆ ಈ ಸಂದರ್ಭ ಪ್ರೊ.ಜೆ.ವಿ.ಭಟ್ ದತ್ತಿ ಪ್ರಶಸ್ತಿಯನ್ನೂ ಪ್ರದಾನ ಮಾಡಲಾಯಿತು.