• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಡ್ಡೆಹೊಸೂರು: ನಾಳೆ ನೇಗಿಲಯೋಗಿ ದತ್ತಿ ಪ್ರಶಸ್ತಿ ಪ್ರದಾನ

Sep 13 2024, 01:31 AM IST
ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಶನಿವಾರ ಮಧ್ಯಾಹ್ನ 12 ಗಂಟೆಗೆ ಗುಡ್ಡೆಹೊಸೂರು ಸಮುದಾಯ ಭವನದಲ್ಲಿ ಕುಶಾಲನಗರ ತಾಲೂಕಿನ ಐವರಿಗೆ ನೇಗಿಲಯೋಗಿ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಉಜ್ಜಯನಿ ಜಗದ್ಗುರುಗೆ ಮೈಲಾರ ಬಸವಲಿಂಗ ಶರಣಶ್ರೀ ಪ್ರಶಸ್ತಿ ಪ್ರದಾನ

Sep 12 2024, 01:54 AM IST
ಮೈಲಾರ ಬಸವಲಿಂಗ ಶರಣರು ಶ್ರೇಷ್ಠ ಕಾಯಕ ನಿಷ್ಠೆ, ಭಕ್ತಿ ಪ್ರದಾನ ಸರಳ ಜೀವನ, ಸಾಮಾಜಮುಖಿ ಆದರ್ಶ ವ್ಯಕಿತ್ವ, ಅವರ ಜೀವನ ಚರಿತ್ರೆಯಿಂದ ನಾವು ದೂರವಾಗುತ್ತಿದ್ದೇವೆ.

ಸೆ.೧೪ರಂದು ನಟಿ ನಂದಿನಿ ಗುರುಗೆ ಎಂ.ರವಿಪ್ರಸಾದ್ ರಂಗ ಪ್ರಶಸ್ತಿ ಪ್ರದಾನ

Sep 12 2024, 01:50 AM IST
ರಾಮನಗರ ಜಿಲ್ಲೆ ಚನ್ನಪಟ್ಟಣ ಮೂಲದವರಾದ ನಂದಿನಿ ಕಂಪ್ಯೂಟರ್ ಸೈನ್ಸ್ ಅಂಡ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ಪಡೆದು ವೃತ್ತಿ ನಿರತರಾಗದೆ ಪ್ರವೃತ್ತಿಯಾದ ನಟನೆಯಲ್ಲಿ ತೊಡಗಿ ಅನೇಕ ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿ ಯಶಸ್ವಿ ನಟಿ ಎನಿಸಿದ್ದಾರೆ.

ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಥಮ ಪ್ರಶಸ್ತಿ

Sep 12 2024, 01:46 AM IST
ಬೆಂಗಳೂರಿನಲ್ಲಿ ಸೆ.13ರಂದು ನಡೆಯುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರು ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸ್ವೀಕರಿಸಲಿರುವರು.

ಸೆ.೧೩ರಂದು ಕೃಷಿ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ಪುರಸ್ಕಾರ ಸಮಾರಂಭ

Sep 12 2024, 01:45 AM IST
ವಿದ್ಯಾರ್ಥಿ ನಗದು ಪುರಸ್ಕಾರಕ್ಕೆ ಮೈಸೂರಿನ ಸರ್ಕಾರಿ ವೈದ್ಯಕೀಯ ಸಂಸ್ಥೆ ವಿದ್ಯಾರ್ಥಿ ಭಗವಂತ್ರಾಯ ಕಲ್ಲೂರ, ಕೆ.ಆರ್.ಪೇಟೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಶಂಕರ ಬಳಗಾನೂರು, ಹಾಸನದ ಪಶುವೈದ್ಯಕೀಯ ವಿದ್ಯಾರ್ಥಿನಿ ಎಂ.ವಿ.ಜನನಿ, ಬೆಂಗಳೂರಿನ ದಂತ ವೈದ್ಯಕೀಯ ವಿದ್ಯಾರ್ಥಿ ಡಿ.ಎಸ್.ರಾಹುಲ್, ಮಂಡ್ಯ ವಿ.ಸಿ.ಫಾರಂ ಕೃಷಿ ವಿಜ್ಞಾನ ವಿದ್ಯಾರ್ಥಿನಿ ತಾಜುದ್ದೀನ್, ಮೈಸೂರಿನ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸುಶ್ಮಿತಾ ಅವರಿಗೆ ನೀಡಲಾಗುವುದು.

ಏಳು ವೈದ್ಯರಿಗೆ ಶಿಕ್ಷಕರ ದಿನಾಚರಣೆಯ ಪ್ರಶಸ್ತಿ ಪ್ರದಾನ

Sep 12 2024, 01:45 AM IST
ಏಳು ಮಂದಿ ಸಾಧಕ ವೈದ್ಯರಿಗೆ ಅವರು ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಸೇವೆಗಾಗಿ ಶಿಕ್ಷಕರ ದಿನಾಚರಣೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಾಲ್ಮಿಗೆ ವಾಟ್ಸೇವ್‌ ಅಂತಾರಾಷ್ಟ್ರೀಯ ಪ್ರಶಸ್ತಿ

Sep 11 2024, 01:08 AM IST
ರೈತರ ಸಹಭಾಗಿತ್ವದ ನೀರಾವರಿ ಪದ್ಧತಿ ಕರ್ನಾಟಕದಲ್ಲಿ ವಾಲ್ಮಿ ಸಂಸ್ಥೆಯು ಯಶಸ್ವಿಗೊಳಿಸಿದೆ. ಈ ಪದ್ಧತಿ ಅಡಿಯಲ್ಲಿ ಸಾವಿರಾರು ನೀರು ಬಳಕೆದಾರ ಸಹಕಾರಿ ಸಂಘಗಳನ್ನು ಸ್ಥಾಪಿಸಲಾಗಿದೆ.

ಮಹದೇವಸ್ವಾಮಿಗೆ ಉತ್ತಮ ರೈತ ಪ್ರಶಸ್ತಿ ಗೌರವ

Sep 10 2024, 01:32 AM IST
ಚಾಮರಾಜನಗರ ತಾಲೂಕಿನ ಹೊಮ್ಮ ಗ್ರಾಮದ ರೈತ ಪಿ. ಮಹದೇವಸ್ವಾಮಿ ಅವರಿಗೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಮಟ್ಟದ ಉತ್ತಮ ರೈತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಹಿಂಪಡೆದ ಬಗ್ಗೆ ಬಿಜೆಪಿ ನಾಯಕರ ಹೇಳಿಕೆ ನಾಚಿಕೆಗೇಡು: ರಮೇಶ್ ಕಾಂಚನ್

Sep 09 2024, 01:39 AM IST
ಒಂದು ಶಿಕ್ಷಣ ಸಂಸ್ಥೆ ಅದು ಕೇವಲ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸೀಮಿತವಾಗಿರಬೇಕು, ಹೊರತು ಅಲ್ಲಿ ಧರ್ಮ, ಜಾತಿಯ ವಿಚಾರಗಳನ್ನು ವಿದ್ಯಾರ್ಥಿಗಳ ಮನಸ್ಸಿನಲ್ಲಿ ತುಂಬಿಸುವ ಕೆಲಸವಾಗಬಾರದು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.

ಕುವೇಂಡ ವೈ. ಹಂಝತುಲ್ಲಾಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ

Sep 09 2024, 01:33 AM IST
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2022 ನೇ ಸಾಲಿನ ಗೌರವ ಪ್ರಶಸ್ತಿ ಮಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಸಾಮಾಜಿಕ ಶೈಕ್ಷಣಿಕ ಹಾಗೂ ಸಾಹಿತ್ಯ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 106
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved