ಎಂಆರ್‌ಪಿಎಲ್‌ಗೆ ಗ್ಲೋಬಲ್ ಗ್ರೀನ್‌ಟೆಕ್ ಪರಿಸರ ಮತ್ತು ಸುಸ್ಥಿರತೆ ಪ್ರಶಸ್ತಿ
Jun 23 2025, 11:52 PM ISTಅಸ್ಸಾಂನ ಮಾಜಿ ಗವರ್ನರ್ ಡಾ. ಜಗದೀಶ್ ಮುಖಿ, ಸಾರ್ವಜನಿಕ ಉದ್ಯಮಗಳ ಇಲಾಖೆ ಮಾಜಿ ಕಾರ್ಯದರ್ಶಿ ಡಾ. ಭಾಸ್ಕರ್ ಚಟರ್ಜಿ, ಪರಿಸರ ಮತ್ತು ಅರಣ್ಯ ಸಚಿವಾಲಯದ ಮಾಜಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರವಿಶಂಕರ್ ಪ್ರಸಾದ್ ಅವರು ಎಂಆರ್‌ಪಿಎಲ್ ತಂಡಕ್ಕೆ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದರು.