• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅತ್ಯುತ್ತಮ ಶಿಕ್ಷಕರ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರಕಟ

Sep 05 2024, 12:41 AM IST
ಪ್ರಸಕ್ತ(2024-25) ಸಾಲಿನಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಗುರುವಾರ ಬೆಳಗ್ಗೆ 10ಕ್ಕೆ ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ ತಿಳಿಸಿದ್ದಾರೆ.

21 ಮಂದಿಗೆ ದ.ಕ. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Sep 05 2024, 12:40 AM IST
ಸಮಾರಂಭದಲ್ಲಿ 2024ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು 21 ಶಿಕ್ಷಕರಿಗೆ ನೀಡಿ ಸನ್ಮಾನಿಸಲಾಗುವುದು.

ಉಡುಪಿ: 15 ಮಂದಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

Sep 05 2024, 12:38 AM IST
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಒಟ್ಟು 15 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.

ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಘೋಷಿಸಿ ಹಿಂಪಡೆದ ಸರ್ಕಾರ !

Sep 05 2024, 12:34 AM IST
ಪ್ರಾಂಶುಪಾಲರೊಬ್ಬರಿಗೆ ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಘೋಷಿಸಿ, ಅದನ್ನೀಗ ತಡೆ ಹಿಡಿದು ರಾಜ್ಯ ಸರ್ಕಾರ ಹೊಸ ವಿವಾದಕ್ಕೆ ನಾಂದಿ ಹಾಡಿದೆ.

ವಾಲಿಬಾಲ್ ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಸರ್ಕಾರಿ ಶಾಲೆಯ ಮಕ್ಕಳು

Sep 05 2024, 12:34 AM IST
ದಕ್ಷಿಣ ವಲಯದ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಕಾವೇರಿ ಶಾಲೆಯ ಮೈದಾನದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಜಿಲ್ಲೆಯ 18ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು. ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಫೈನಲ್ ಪ್ರವೇಶಿಸಿದ ಕುಕ್ಕರಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು, ಫೈನಲ್‌ನಲ್ಲಿ ಎದುರಾಳಿ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಸುತ್ತೂರಿನ ಜೆಎಸ್ಎಸ್ ಪ್ರೌಢಶಾಲೆಗೆ ಕ್ರೀಡಾ ಸಮಗ್ರ ಪ್ರಶಸ್ತಿ

Sep 05 2024, 12:32 AM IST
ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸುತ್ತೂರು ಜೆಎಸ್ಎಸ್ ಪ್ರೌಢಶಾಲೆಯ ಕ್ರೀಡಾಪಟುಗಳು ಆಟ-ಮೇಲಾಟಗಳಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

24 ಶಿಕ್ಷಕರಿಗೆ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Sep 05 2024, 12:31 AM IST
ತರಾಸು ರಂಗಮಂದಿರದಲ್ಲಿ ನಡೆವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ಪ್ರಶಸ್ತಿ ಪ್ರಧಾನ

ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಟೂರ್ನಮೆಂಟ್: ಬ್ಲೇಸರ್ ತಂಡಕ್ಕೆ ಪ್ರಶಸ್ತಿ

Sep 05 2024, 12:31 AM IST
ಶಟಲ್‌ ಬ್ಯಾಡ್ಮಿಂಟನ್‌ ಲೀಗ್‌ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟದಲ್ಲಿ 40 ಆಟಗಾರರು ಭಾಗವಹಿಸಿದರು.

ಜಿಲ್ಲಾ ಮಟ್ಟದ ಶಿಕ್ಷಕರ ಪ್ರಶಸ್ತಿ ಪ್ರಕಟ: 24 ಮಂದಿಗೆ ಪ್ರಶಸ್ತಿ

Sep 04 2024, 01:53 AM IST
ಈ ಬಾರಿ ಜಿಲ್ಲಾ ಮಟ್ಟದ ಶಿಕ್ಷಕರ ಪ್ರಶಸ್ತಿ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ 8 ಬ್ಲಾಕ್‌ಗಳಿಗೆ ತಲಾ ಓರ್ವರಂತೆ 24 ಶಿಕ್ಷಕರನ್ನು ಆಯ್ಕೆ ಮಾಡಿದೆ. ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆ ವಿಭಾಗಗಳಲ್ಲಿ ತಲಾ 8 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಿದ್ದು, ಅವರಿಗೆ ಸೆ.5 ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ದಿನದಂದು ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಈ ಪ್ರಶಸ್ತಿಯು ₹5000 ನಗದು ಹೊಂದಿದೆ.

5ರಂದು ಕಟೀಲಿನಲ್ಲಿ ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ;ಕರ್ನಾಟಕ ಚುಟಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪ್ರದಾನ

Sep 04 2024, 01:52 AM IST
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹರಿನಾರಾಯಣ ಆಸ್ರಣರಿಗೆ ‘ದುರ್ಗಾಪ್ರಸಾದ’ , ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರಿಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ ನೀಡಲಾಗುವುದು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 106
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved