ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಡಾ. ರಾಜೇಂದ್ರ ಕುಮಾರ್ಗೆ ‘ಕರಾವಳಿ ರತ್ನ’ ಪ್ರಶಸ್ತಿ
Jan 31 2024, 02:17 AM IST
ರಾಜೇಂದ್ರ ಕುಮಾರ್ ಅವರ ಕೊಡುಗೆ ಕರಾವಳಿಯ ಜಾನಪದ ಕ್ರೀಡೆ ಎನಿಸಿದ ಕಂಬಳಕ್ಕೂ ಲಭಿಸಿದೆ. ಸ್ವತಃ ಕಂಬಳ ಪ್ರೇಮಿಯಾಗಿ, ಪ್ರೋತ್ಸಾಹಕರಾಗಿ, ಮಾರ್ಗದರ್ಶಕರಾಗಿದ್ದಾರೆ.
ವಾಲಿಬಾಲ್ ಟೂರ್ನಿ: ಮೈಸೂರಿನ ಟೀಂ ಬ್ರದರ್ ತಂಡಕ್ಕೆ ಪ್ರಶಸ್ತಿ
Jan 30 2024, 02:00 AM IST
ಮುಕ್ತ ಪುರಷರ ವಾಲಿಬಾಲ್ ಪ್ರಶಸ್ತಿಯನ್ನು ಮೈಸೂರಿನ ಟೀಮ್ ಬ್ರದರ್ ತಂಡ ಮುಡಿಗೇರಿಸಿಕೊಂಡಿದೆ. ಮಂಗಳೂರಿನ ಜಿಯಾ ಪ್ರತಾಪ್ ತಂಡ ರನ್ನರ್ ಅಪ್ ಆಯಿತು. ಭಾರತ್ ಮಾತಾ ಸೇವಾ ಸಂಘದ ವತಿಯಿಂದ ಕೆಂಚಮ್ಮನಬಾಣೆಯ ಭಾರತ್ ಮೈದಾನದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು.
ಫುಲೆ ಆದರ್ಶ ಪಾಲಿಸಿದರೆ ಪ್ರಶಸ್ತಿ ಪಡೆದದ್ದು ಸಾರ್ಥಕ
Jan 29 2024, 01:34 AM IST
ಇಡೀ ಸಮಾಜವೇ ತನ್ನ ವಿರುದ್ದ ನಿಂತರೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಸಂಕಲ್ಪ ತೊಟ್ಟು ಕಾರ್ಯಗತಗೊಳಿಸಿದ ಅಕ್ಷರಮಾತೆ ಸಾವಿತ್ರಿ ಬಾಯಿ ಫುಲೆ ಅವರ ಆದರ್ಶವನ್ನು ಪಾಲಿಸಿದರೆ ಮಾತ್ರ ಅವರ ಹೆಸರಿನಲ್ಲಿ ಪ್ರಶಸ್ತಿ ಪಡೆದದ್ದಕ್ಕೂ ಸಾರ್ಥಕ
15 ಸಾಧಕರಿಗೆ ಜೋಗಾ ಸಿಂಗ್ ಕಲ್ಯಾಣ ಕರ್ನಾಟಕ ಪ್ರಶಸ್ತಿ
Jan 29 2024, 01:34 AM IST
ಬಸವಲಿಂಗ ಪಟ್ಟದ್ದೇವರು, ಎಸ್.ಬಲಬೀರ ಸಿಂಗ್ ಇತರರಿಗೆ ಪ್ರದಾನ. ಬೀದರ್ನ ಜಿಎನ್ಡಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಭಗವಂತ ಖೂಬಾ, ಸಚಿವ ಈಶ್ವರ ಖಂಡ್ರೆ ಭಾಗಿಯಾಗಿದ್ದರು.
ಪತ್ರಕರ್ತ ನಾಗರಾಜ ಭಟ್ಗೆ ಕೆ. ಶಾಮರಾವ್ ಪ್ರಶಸ್ತಿ ಪ್ರದಾನ
Jan 29 2024, 01:34 AM IST
ಉತ್ತರ ಕನ್ನಡ ಜಿಲ್ಲಾ ಪತ್ರಿಕಾ ಮಂಡಳಿಯಿಂದ ನೀಡಲಾಗುವ ಕೆ. ಶಾಮರಾವ್ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ, ಸಿದ್ದಾಪುರದ ನಾಗರಾಜ ಭಟ್ ಅವರಿಗೆ ಪ್ರದಾನ ಮಾಡಲಾಯಿತು.
ಅಂಶಿ ಸೇರಿದಂತೆ ಆರು ಮಂದಿಗೆ ಧ್ವನಿಕೊಟ್ಟ ದಣಿ ಪ್ರಶಸ್ತಿ
Jan 29 2024, 01:30 AM IST
ಷಣಾ ಸೇವಾ ಟ್ರಸ್ಟ್ ಸಂಸ್ಥಾಪಕ ಅಮರನಾಥರಾಜೇ ಅರಸು ಅವರು ವೈದ್ಯವಾರ್ತಾ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆ ಮಾಡುವರು
ಫೆ. 5ರಂದು ಪಾರಾಯಣ ಪ್ರವೀಣ ಪ್ರಶಸ್ತಿ ಪ್ರದಾನ
Jan 29 2024, 01:30 AM IST
ಹಂಸ ನಾಮಕ ಮತ್ತು ಲಕ್ಷ್ಮೀನಾರಾಯಣ ಪಾರಾಯಣ ಸಂಘದ 7ನೇ ವಾರ್ಷಿಕೋತ್ಸವ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವು 'ಪಾರಾಯಣ ಪ್ರವೀಣ ಪ್ರಶಸ್ತಿ' ನೀಡಲಾಗುತ್ತಿದೆ.
ಹೋರಾಟಗಾರ್ತಿ ಅನುಸೂಯಮ್ಮಗೆ ಶಾಂತವೇರಿ ಗೋಪಾಲಗೌಡ ಪ್ರಶಸ್ತಿ
Jan 28 2024, 01:16 AM IST
ಬೆಂಗಳೂರು: ಬಿಡದಿಯ ಮೈಕೊ ಕನ್ನಡ ಬಳಗ ಬೆಂಗಳೂರು ನಗರ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ಸಮಾಜವಾದಿ ಧುರೀಣ ಶಾಂತವೇರಿ ಗೋಪಾಲಗೌಡ ಸ್ಮಾರಕ ಪ್ರಶಸ್ತಿಗೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಅರಳಾಳುಸಂದ್ರ ಗ್ರಾಮದ ರೈತ ಹೋರಾಟಗಾರ್ತಿ ಅನುಸೂಯಮ್ಮ ಭಾಜನರಾಗಿದ್ದಾರೆ.
ಗಣರಾಜ್ಯೋತ್ಸವ ನಿಮಿತ್ತ ವಿವಿಧ ಗಣ್ಯರಿಗೆ ಪ್ರಶಸ್ತಿ ಪ್ರದಾನ
Jan 27 2024, 01:17 AM IST
ಗಣರಾಜ್ಯೋತ್ಸವ ನಿಮಿತ್ತ ಶುಕ್ರವಾರ ಬೀದರ್ ನಗರದ ನೆಹರು ಕ್ರೀಡಾಂಗಣದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕಾರ್ಕಳದ ಅನ್ವಿ ಅಂಚನ್ ಗೆ ‘ಹೊಯ್ಸಳ ಕೆಳದಿ ಚೆನ್ನಮ್ಮ ಜಿಲ್ಲಾ ಪ್ರಶಸ್ತಿ’
Jan 27 2024, 01:15 AM IST
ಅನ್ವಿ ಎಚ್.ಅಂಚನ್ ಯೋಗಾಸನದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದಿದ್ದು, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹಲವು ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾಳೆ.
< previous
1
...
67
68
69
70
71
72
73
74
75
...
82
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ