• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರ್ಗೀಸ್ ಕ್ಲೀಟಸ್ ದಂಪತಿಗೆ ಸೆಲ್ಕೊ ಸ್ಟಾರ್ 2024 ಪ್ರಶಸ್ತಿ

May 29 2024, 12:49 AM IST
ಬೆಂಗಳೂರು ಸೆಲ್ಕೋ ಸೇವಾ ಸಂಸ್ಥೆಯು 30ನೇಯ ವಾರ್ಷಿಕೋತ್ಸವ ಅಂಗವಾಗಿ ತರೀಕೆರೆ ವಿಕಸನ ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ದಿ ಸಂಸ್ಥೆಯ ಸಂಸ್ಥಾಪಕರಾದ ಎ.ಎಂ ವರ್ಗೀಸ್ ಕ್ಲೀಟಸ್ ಮತ್ತು ಲಿಲ್ಲಿ ವರ್ಗೀಸ್ ಅವರಿಗೆ ಸೆಲ್ಕೋ ಸ್ಟಾರ್ 2024 ಪ್ರಶಸ್ತಿ ನೀಡಿ ಗೌರವಿಸಿದೆ.

ಮೇಜರ್ ರಾಧಿಕಾ ಸೇನ್‌ಗೆ ವಿಶ್ವಸಂಸ್ಥೆ ಪ್ರತಿಷ್ಠಿತ ಪ್ರಶಸ್ತಿ

May 29 2024, 12:46 AM IST
ಕಾಂಗೋದ ವಿಶ್ವಸಂಸ್ಥೆ ಮಿಷನ್‌ನಲ್ಲಿ ಸೇವೆ ಸಲ್ಲಿಸಿದ ಭಾರತೀಯ ಮಹಿಳಾ ಶಾಂತಿ ಪಾಲಕಿ ಮೇಜರ್ ರಾಧಿಕಾ ಸೇನಾ ಅವರು ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಡಾ.ದರಕಗೆ ನಾರಾಯಣ ಹೃದಯಾಲಯದ ಗೌರವ ಪ್ರಶಸ್ತಿ

May 28 2024, 01:12 AM IST
ಇಳಕಲ್ಲ ನಗರದ ಚಿಕ್ಕ ಮಕ್ಕಳ ವೈದ್ಯ ಡಾ. ಪವನ ದರಕ ಅವರ ಅಮೋಘ ಸೇವೆ ಕಂಡು ಬೆಂಗಳೂರಿನ ನಾರಾಯಣ ಹೃದಯಾಲಯದವರು ಸಮಾಜ ಸೇವೆಗೆ ಕೋಡುವ ವಿಶೇಷ ಪ್ರಶಸ್ತಿ ನೀಡಿ ಗೌರವಿಸಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಜೊತೆ ಸಂವಾದ

May 28 2024, 01:08 AM IST
ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಭಾನುವಾರ ಅಭಿರುಚಿ ಜೋಡುಮಾರ್ಗ ವತಿಯಿಂದ ನಡೆದ ಲಕ್ಷ್ಮೀಶ ತೋಳ್ಪಾಡಿ ಅವರೊಂದಿಗೆ ಒಂದು ಸಂಜೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ತೋಳ್ಪಾಡಿ ಅವರು ಮಾತನಾಡಿ, ಮಹಾಭಾರತ ದಟ್ಟ ಲೌಕಿಕತೆಯೊಂದಿಗೆ ಅಷ್ಟೇ ಆಧ್ಯಾತ್ಮಿಕವಾಗಿರುವ ಕೃತಿಯಾಗಿದೆ. ಸೃಷ್ಟಿಶೀಲವಾದುದು ಮಹಾಭಾರತ ಎಂದರು.

ಇಂದಿನಿಂದ ಸಿಂಗಾಪುರ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿ: ಪ್ರಶಸ್ತಿ ಮೇಲೆ ಪಿ.ವಿ.ಸಿಂಧು ಕಣ್ಣು

May 28 2024, 01:02 AM IST
ಸಿಂಗಾಪುರದಲ್ಲಾದರೂ ಈಡೇರುತ್ತಾ ಪಿ.ವಿ.ಸಿಂಧು ಪ್ರಶಸ್ತಿ ಕನಸು. 2 ವರ್ಷಗಳಿಂದ ಒಂದೂ ಪ್ರಶಸ್ತಿ ಗೆಲ್ಲದ ಭಾರತದ ತಾರಾ ಶಟ್ಲರ್‌. ಪ್ಯಾರಿಸ್‌ ಒಲಿಂಪಿಕ್ಸ್‌ ಸಿದ್ಧತೆಗಾಗಿ ಈ ಟೂರ್ನಿಯನ್ನು ಬಳಸಿಕೊಳ್ಳಲಿರುವ ಭಾರತೀಯ ಆಟಗಾರರು.

ನಾಳೆ ಚಕ್ರವರ್ತಿ ಸೂಲಿಬೆಲೆಗೆ ವೀರ ಸಾವರ್ಕರ್ ಸಮ್ಮಾನ್- 2024 ಪ್ರಶಸ್ತಿ ಪ್ರದಾನ

May 27 2024, 01:05 AM IST
ಭಾಷಣ ಹಾಗೂ ಲೇಖನಗಳಿಂದ ಯುವ ಪೀಳಿಗೆಯ ಜನರಲ್ಲಿ ದೇಶಭಕ್ತಿ ಜಾಗೃತಗೊಳಿಸಿ ಅವರನ್ನು ನದಿ ಸ್ವಚ್ಛತೆ, ದೇಗುಲ ಜೀರ್ಣೋದ್ದಾರ, ಗೋಪಾಲನೆ, ಬಡವರಿಗೆ ಮನೆ ನಿರ್ಮಾಣ, ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಸೇರಿ ಸೇವಾ ಕ್ಷೇತ್ರದೆಡೆಗೆ ಆಕರ್ಷಿಸಿ ಯುವ ಬ್ರಿಗೇಡ್ ಸಂಘಟನೆಯನ್ನು ಕಟ್ಟುತ್ತಿರುವ ಚಕ್ರವರ್ತಿ ಸೂಲಿಬೆಲೆ ಅವರಿಗೆ ಈ ವರ್ಷದ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿ - 2024 ಯನ್ನು ನೀಡಲಾಗುತ್ತಿದೆ.

ಕೊಂಡದಕುಳಿ ರಾಮಚಂದ್ರ ಹೆಗಡೆಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿ

May 27 2024, 01:01 AM IST
ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ರಾಮಚಂದ್ರ ಹೆಗಡೆ ಕೊಂಡದಕುಳಿ ಅವರಿಗೆ 2024ರ ಯಕ್ಷಧ್ರುವ ಪಟ್ಲ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಫ್ರಾನ್ಸ್‌ನ ಕಾನ್ಸ್‌ ಚಿತ್ರೋತ್ಸವದಲ್ಲಿ ಕನ್ನಡ ಚಿತ್ರಕ್ಕೆ ಮೊದಲ ಪ್ರಶಸ್ತಿ

May 25 2024, 12:48 AM IST
ಚಲನಚಿತ್ರೋದ್ಯಮದ ಪ್ರತಿಷ್ಠಿಯ ಪ್ರಶಸ್ತಿ ವೇದಿಕೆಯಾದ ಕಾನ್ಸ್ ಚಿತ್ರೋತ್ಸವದಲ್ಲಿ ಕನ್ನಡ ಜಾನಪದ ಚಿತ್ರಕ್ಕೆ ಪ್ರಥಮ ಪ್ರಶಸ್ತಿ ಒಲಿದಿದೆ. ಮೈಸೂರು ಮೂಲದ ಚಿದಾನಂದ ಎಸ್‌ ನಾಯ್ಕ್‌ ನಿರ್ದೇಶಿಸಿದ್ದ ‘ಸನ್‌ಫ್ಲವರ್ಸ್‌ ವರ್‌ ದಿ ಫಸ್ಟ್‌ ಒನ್ಸ್‌ ಟು ನೋ’ ಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್‌ ಪ್ರಶಸ್ತಿ ಒಲಿದಿದೆ.

ಕೆ.ಜಿ.ರಮ್ಯ ಕವನ ಸಂಕಲನಕ್ಕೆ ಕೊಡಗಿನ ಗೌರಮ್ಮ ದತ್ತಿ ನಿಧಿ ಪ್ರಶಸ್ತಿ ಪ್ರದಾನ

May 22 2024, 12:47 AM IST
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ ಕರ್ನಾಟಕ ಸುವರ್ಣ ಸಂಭ್ರಮ: 50 ರ ಸಂದರ್ಭದಲ್ಲಿ ನಡೆದ ಸಮಾರಂಭದಲ್ಲಿ 2023-24 ನೇ ಸಾಲಿನ ಕಥೆಗಾರ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಯನ್ನು ಕೆ.ಜಿ.ರಮ್ಯಾ ಅವರಿಗೆ ಪ್ರದಾನ ಮಾಡಲಾಯಿತು.

ಮೂಡುಬಿದಿರೆ: ಶಿವರಾಮ ಕಾರಂತ ಪ್ರಶಸ್ತಿ, ಪುರಸ್ಕಾರ ಪ್ರಕಟ

May 22 2024, 12:46 AM IST
ಮೂಡುಬಿದಿರೆ ಶಿವರಾಮ ಕಾರಂತ ಪ್ರತಿಷ್ಠಾನವು ಡಾ. ಶಿವರಾಮ ಕಾರಂತರ ಹೆಸರಿನಲ್ಲಿ ನೀಡುತ್ತಾ ಬಂದಿರುವ ‘ಶಿವರಾಮ ಕಾರಂತ ಪ್ರಶಸ್ತಿ’ ಮತ್ತು ‘ಪುರಸ್ಕಾರ’ವನ್ನು ಪ್ರಕಟಿಸಿದೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 96
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved