ಭಾರತದ ಹೆಮ್ಮೆಯ ಕ್ರೀಡಾ ಸಾಧಕರಿಗೆ ಪ್ರಶಸ್ತಿ ಗರಿ
Jan 10 2024, 01:45 AM ISTರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಟೀಂ ಇಂಡಿಯಾ ವೇಗಿ ಮೊಹಮದ್ ಶಮಿ, 16ರ ಪ್ಯಾರಾ ಅಥ್ಲೀಟ್ ಶೀತಲ್ ಸೇರಿ 26 ಮಂದಿಗೆ ಅರ್ಜುನ ಪ್ರಶಸ್ತಿ ವಿತರಿಸಿದರು. ಜೀವಮಾನ ಸಾಧನೆಗಾಗಿ ಕೆಲ ಕೋಚ್ಗಳಿಗೆ ದ್ರೋಣಾಚಾರ್ಯ, ಧ್ಯಾನ್ಚಂದ್ ಪ್ರಶಸ್ತಿಯನ್ನೂ ನೀಡಲಾಯಿತು.