ಘೋಷಿತ ಪ್ರಶಸ್ತಿ ಕೊಡಲು ಕನ್ನಡ-ಸಂಸ್ಕೃತಿ ಇಲಾಖೆಗೆ ಪುರುಸೊತ್ತಿಲ್ಲ
Dec 18 2023, 02:00 AM ISTಪ್ರಶಸ್ತಿ ನೀಡುವಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ತಜ್ಞರ ಸಮಿತಿಯಿಂದಲೇ ಈ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ವಿವಿಧ 17 ಪ್ರಶಸ್ತಿಗಳನ್ನು ಕಳೆದ ನಾಲ್ಕು ವರ್ಷಗಳಿಂದ ಸುಮಾರು 60 ಸಾಧಕರಿಗೆ ಘೋಷಣೆ ಮಾಡಲಾಗಿದೆ. ಆದರೆ, ಇದುವರೆಗೂ ಈ ಯಾವ ಪ್ರಶಸ್ತಿಗಳನ್ನು ಪುರಸ್ಕೃತರಿಗೆ ನೀಡಿ ಗೌರವಿಸುವ ಕನಿಷ್ಠ ಸೌಜನ್ಯವನ್ನು ಕನ್ನಡ-ಸಂಸ್ಕೃತಿ ಇಲಾಖೆ ಮೆರೆಯದಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.