ನಾಳೆ ಮಹಾಂತಶ್ರೀ ಪ್ರಶಸ್ತಿ ಪ್ರದಾನ, ಜಾನಪದ ಸಂಭ್ರಮ
Mar 16 2024, 01:48 AM ISTಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ ಗೋನಾಳ ಪ್ರತಿಷ್ಠಾನ,ಪ್ರತಿಭಾ ಸುಗಮ ಸಂಗೀತ ಸಂಸ್ಥೆಯ 14ನೇ ವಾರ್ಷಿಕೋತ್ಸವ ನಿಮಿತ್ತ ಮಾ.17 ಭಾನುವಾರ ಸ್ಥಳೀಯ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಜಾನಪದ ಸಂಭ್ರಮವನ್ನು ಆಯೋಜಿಸಲಾಗಿದೆ.