ರಂಗಕರ್ಮಿ ಪಿ.ತಿಪ್ಪೇಸ್ವಾಮಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
Nov 01 2023, 01:00 AM ISTಕಳೆದ ೪೦ ವರ್ಷಗಳಿಂದ ರಂಗಕಲೆ, ಸಂಗೀತ, ಸಾಹಿತ್ಯ, ಶಿಕ್ಷಣ ಕ್ಷೇತ್ರದ ಅಗ್ರಗಣ್ಯ ಸಾಧಕ ಹಾಗೂ ಬುಡಕಟ್ಟು ಆಚರಣೆ, ಸಂಪ್ರದಾಯಗಳಿಗೆ ಇಂದಿಗೂ ಜೀವ ತುಂಬುವ ಕೆಲಸದಲ್ಲಿ ನಿರತರಾದ ನಾಟಕ ಅಕಾಡೆಮಿ ಮಾಜಿ ಸದಸ್ಯ, ಹಿರಿಯ ರಂಗಕರ್ಮಿ ಪಿ.ತಿಪ್ಪೇಸ್ವಾಮಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಭಾಜನರಾಗಿದ್ದಾರೆ.