• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕನ್ನಡ ಜಿಪಂ ಸಿಇಒಗೆ ಅತ್ಯುತ್ತಮ ಸ್ವೀಪ್ ನೋಡಲ್ ಅಧಿಕಾರಿ ಪ್ರಶಸ್ತಿ

Jan 26 2024, 01:47 AM IST
ರಾಜ್ಯಮಟ್ಟದ ಅತ್ಯುತ್ತಮ ಸ್ವೀಪ್ ನೋಡಲ್ ಅಧಿಕಾರಿ ಪ್ರಶಸ್ತಿಗೆ ಭಾಜನರಾಗಿರುವ ಉತ್ತರ ಕನ್ನಡ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಗುರುವಾರ ಪ್ರಶಸ್ತಿ ಸ್ವೀಕರಿಸಿದರು.

4ನೇ ಬಾರಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಗೆದ್ದ ವಿರಾಟ್

Jan 26 2024, 01:47 AM IST
ಭಾರತದ ತಾರಾ ಆಟಗಾರ ವಿರಾಟ್‌ ಕೊಹ್ಲಿ 4ನೇ ಬಾರಿ ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ.

SFA ಚಾಂಪಿಯನ್‌ಶಿಪ್‌: ದೆಹಲಿ ಪಬ್ಲಿಕ್‌ ಸ್ಕೂಲ್‌ಗೆ ಪ್ರಶಸ್ತಿ

Jan 26 2024, 01:46 AM IST
ಬೆಂಗಳೂರಿನ ಶಾಲಾ ಕ್ರೀಡಾಪಟುಗಳ ಪ್ರತಿಭೆ ಪ್ರದರ್ಶಿಸಲು ವೇದಿಕೆ ಒದಗಿಸಿದ್ದ SFA ಚಾಂಪಿಯನ್‌ಶಿಪ್‌ ತೆರೆ ಬಿದ್ದಿದೆ.

ಪೃಥ್ವಿ ಹೆಗಡೆಗೆ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ

Jan 26 2024, 01:46 AM IST
ತಾಳಿಕೋಟೆ: ಪಟ್ಟಣದ ಶ್ರೀ ವಿರಕ್ತೇಶ್ವರ ಭರತನಾಟ್ಯ ತರಬೇತಿ ಸಂಸ್ಥೆ ೭ ವರ್ಷದಿಂದ ಭರತನಾಟ್ಯ ಹಾಗೂ ಜನಪದ ನೃತ್ಯ ತರಬೇತಿ ಪಡೆದ ಕುಮಾರಿ ಪೃಥ್ವಿ ಹೆಗಡೆಗೆ ಗುರುವಾರ ವಿಜಯಪುರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗಡಿನಾಡಿನ ಭತ್ತ ತಳಿ ಸಂರಕ್ಷಕ ಸತ್ಯನಾರಾಯಣ ಬೆಳೇರಿ ಅರಸಿ ಬಂದ ಪದ್ಮಶ್ರೀ ಪ್ರಶಸ್ತಿ

Jan 26 2024, 01:45 AM IST
ದೇಶ ವಿದೇಶಗಳ ಸುಮಾರು 650 ತಳಿಗಳ ಭತ್ತವನ್ನು ಸಂಗ್ರಹಿಸಿ ಇವರು ಬೆಳೆಯುತ್ತಿದ್ದು, ತಳಿ ಸಂರಕ್ಷಣೆಗಾಗಿ ಭತ್ತವನ್ನು ಬೆಳೆಯುತ್ತಿದ್ದಾರೆ. ಸ್ವಲ್ಪ ಸ್ವಲ್ಪವೇ ಬೆಳೆದು ಸಂಗ್ರಹಿಸುತ್ತಿದ್ದಾರೆ. ಕೇಳಿ ಬರುವ ಆಸಕ್ತರಿಗೆ ನೀಡುತ್ತಿದ್ದಾರೆ.

ರಕ್ಷಿತ್‌ ಪಡ್ರೆಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ ಪ್ರದಾನ

Jan 25 2024, 02:06 AM IST
ರಕ್ಷಿತ್‌ ಪಡ್ರೆ ನೇತೃತ್ವದಲ್ಲಿ ನಡೆದ ಶ್ವೇತಕುಮಾರ ಚರಿತ್ರೆ ಯಕ್ಷ-ನಾಟಕ ಜನ ಮೆಚ್ಚುಗೆ ಗಳಿಸಿತು.

ಪಾಮರಗವ್ವ ಜುನ್ನಪ್ಪನವರಗೆ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿ ಪ್ರಶಸ್ತಿ

Jan 25 2024, 02:00 AM IST
ಲೋಕಾಪುರ: ಕೃಷ್ಣ ಪಾರಿಜಾತ ಸಂಘ ಕಟ್ಟಿಕೊಂಡು ತನ್ನ ಅಮೋಘ ಅಭಿನಯದಿಂದ ಪಾರಿಜಾತದ ಕಸ್ತೂರಿ ಪರಿಮಳವನ್ನು ಹರಡಿದ ಕನ್ನಡದ ಕಸ್ತೂರಿ ಮರಗವ್ವ ಜುನನಪ್ಪನವರಗೆ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪುರಸ್ಕಾರ ಲಭಿಸಿದೆ. ಜ.26ರಂದು ಮುಧೋಳದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆಯಲಿರುವ ಜಾನಪದ ಕಲಾ ಪ್ರದರ್ಶನ ಹಾಗೂ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಾಡಿನ ಶ್ರೀಗಳ ಸಮ್ಮುಖದಲ್ಲಿ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿ ಪುರಸ್ಕಾರ ಪ್ರದಾನ ಮಾಡಲಾಗುತ್ತಿದೆ.

ಶುಭ್‌ಮನ್‌ ಗಿಲ್‌, ಬೂಮ್ರಾ, ಅಶ್ವಿನ್‌, ಶಮಿಗೆ ಬಿಸಿಸಿಐ ಪ್ರಶಸ್ತಿ

Jan 24 2024, 02:03 AM IST
2019ರ ಬಳಿಕ ಬಿಸಿಸಿಐ ವಾರ್ಷಿಕ ಪ್ರಶಸ್ತಿಯನ್ನು ಕೋವಿಡ್‌ ಹಾಗೂ ವಿವಿಧ ಕಾರಣಗಳಿಂದ ಘೋಷಿಸಿರಲಿಲ್ಲ. ಈ ಬಾರಿ 2019ರಿಂದ 2023ರ ವರೆಗಿನ ಪ್ರಶಸ್ತಿ ವಿಜೇತರನ್ನು ಘೋಷಿಸಿದರು. ಅಂತಾರಾಷ್ಟ್ರೀಯ, ರಾಷ್ಟ್ರೀಯ ಮಟದಲ್ಲಿ ಮಿಂಚಿದ ಆಟಗಾರರ ಜೊತೆಗೆ ಅಂಪೈರ್‌ಗಳು, ಕೋಚ್‌ಗಳು ಕೂಡಾ ಪ್ರಶಸ್ತಿಗೆ ಭಾಜನರಾದರು.

ಶಾಮನೂರು ಶಿವಶಂಕರಪ್ಪಗೆ ಗುರುಬಸವ ಶ್ರೀ ಪ್ರಶಸ್ತಿ

Jan 24 2024, 02:00 AM IST
ಬೆಕ್ಕಿನಕಲ್ಮಠದ ಗುರುಬಸವ ಭವನದಲ್ಲಿ ಜ.25 ಮತ್ತು 26ರಂದು ಪರಮ ತಪಸ್ವಿ ಲಿಂ.ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿ ಗಳವರ 112ನೇ ಪುಣ್ಯಸ್ಮರ ಣೋತ್ಸವ, ಶರಣ ಸಾಹಿತ್ಯ ಸಮ್ಮೇಳನ ಹಾಗೂ ಭಾವೈಕ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಡಾ.ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ತಿಳಿಸಿದರು.

ನಟಿ ಜಯಮಾಲ ಸೇರಿ ನಾಲ್ವರಿಗೆ ಹೊಸವರ್ಷದ ಪ್ರಶಸ್ತಿ ಪ್ರದಾನ

Jan 23 2024, 01:47 AM IST
ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ ನ ನಿವೃತ್ತ ಅಧ್ಯಕ್ಷ ಡಾ.ಎಂ.ನರೇಂದ್ರ, ಸಿನೆಮಾನಟಿ, ನಿರ್ಮಾಪಕಿ ಡಾ. ಜಯಮಾಲಾ ರಾಮಚಂದ್ರ, ಮಣಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಚ್. ಮಂಜುನಾಥ ಹಂದೆ, ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಡಾ. ಎಡ್ಕತೋಡಿ ಸಂಜೀವ ರೈ ಹಾಗೂ ಹಿರಿಯ ಕೃಷಿಕ ಬೆಳ್ತಂಗಡಿಯ ಬಿ.ಕೆ. ದೇವ ರಾವ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 95
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved