• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸತೀಶ ಶುಗರ್ಸ್‌ ಅವಾರ್ಡ್ಸ್‌ ವಿಜೇತರಿಗೆ ಪ್ರಶಸ್ತಿ ಪ್ರದಾನ

Jan 23 2024, 01:45 AM IST
ಪ್ರೌಢಶಾಲಾ ವಿಭಾಗದ ಗಾಯನ ಸ್ವರ್ಧೆಯಲ್ಲಿ ಕಲ್ಲೋಳಿಯ ಎಸ್.ಆರ್‌.ಇ ಶಾಲೆಯ ಸುಪ್ರೀಯಾ ಮಠಪತಿ ಪ್ರಥಮ, ಖನಗಾವದ ಆರ್‌.ಎಂ.ಎಸ್.ಎ ಶಾಲೆಯ ಪೂಜಾ ಮಿಲ್ಕೆ ದ್ವಿತೀಯ, ಗೋಕಾಕನ ಫಾಲ್ಸ್‌ನ ಪೋಬ್ಸ ಅಕಾಡೆಮಿ ಸ್ಕೂಲಿನ ಸುನಿಧಿ ಮುತಾಲಿಕ ದೇಸಾಯಿ ತೃತೀಯ ಸ್ಥಾನ ಪಡೆದರು.

ಬೆಂಗಳೂರು ಓಪನ್‌ ಟೆನಿಸ್‌: ಡಾರ್ಜಾಗೆ ಪ್ರಶಸ್ತಿ

Jan 22 2024, 02:16 AM IST
ಬೆಂಗಳೂರಿನ ಕೆಎಸ್‌ಎಲ್‌ಟಿಎ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಬೆಂಗಳೂರು ಓಪನ್‌ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್‌ ಟೂರ್ನಿಯ ಫೈನಲ್‌ನಲ್ಲಿ ಡಾರ್ಜಾ ಸೆಮೆನಿಸ್ಟಾಜಾ ಗೆದ್ದು ಸಿಂಗಲ್ಸ್‌ ಪ್ರಶಸ್ತಿ ತಮ್ಮದಾಗಿಸಿಕೊಂಡರು.

ಬೆಂಗ್ಳೂರು ಚೆಸ್ ಟೂರ್ನಿ: ಸೆಲ್ವಮುರಗನ್‌ಗೆ ಪ್ರಶಸ್ತಿ

Jan 22 2024, 02:15 AM IST
ಬೆಂಗಳೂರು ಅಂತಾರಾಷ್ಟ್ರೀಯ ಚೆಸ್‌ ಗ್ರ್ಯಾಂಡ್‌ಮಾಸ್ಟರ್ಸ್‌ ಟೂರ್ನಿ ‘ಬಿ’ ವಿಭಾಗದಲ್ಲಿ ತಮಿಳುನಾಡಿನ ಸೆಲ್ವಮುರುಗನ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

ರಕ್ಷಿತ್‌ ಪಡ್ರೆಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ, 22ರಂದು ಕಾರ್ಕಳ ಕುಂದೇಶ್ವರ ಜಾತ್ರೆ

Jan 21 2024, 01:33 AM IST
ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ಸುನಿಲ್‌ ಕುಮಾರ್‌ ಹಾಗೂ ಚಲನಚಿತ್ರ ನಟ ವಿಘ್ನೇಶ್‌ ಎಂ.ಭಾಗವಹಿಸಲಿದ್ದಾರೆ.

ಡಾ.ರವಿಕಾಂತೇಗೌಡರಿಗೆ ಬಿಜಿಎಸ್ ಆಡಳಿತ ಸೇವಾ ರತ್ನ ಪ್ರಶಸ್ತಿ ಪ್ರದಾನ

Jan 21 2024, 01:32 AM IST
ಶಿವಪುರದ ಪೂರ್ಣಪ್ರಜ್ಞ ಶಾಲೆಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಕೆ.ಎಂ.ಉದಯ್ ಹಾಗೂ ಸಂಘದ ಪದಾಧಿಕಾರಿಗಳು ರವಿಕಾಂತೇಗೌಡರಿಗೆ ಬಿಜಿಎಸ್ ಸೇವಾ ರತ್ನ ಪ್ರಶಸ್ತಿಯೊಂದಿಗೆ ಫಲತಾಂಬೂಲ ನೀಡಿ ಗೌರವ ಸಮರ್ಪಿಸಿದರು.

ಬಸವನಬಾಗೇವಾಡಿ ತಾಲೂಕು ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ ಗರಿ

Jan 20 2024, 02:01 AM IST
ಬಸವನಬಾಗೇವಾಡಿ ಪಟ್ಟಣದ ತಾಲೂಕು ಆಸ್ಪತ್ರೆಗೆ ಕೇಂದ್ರ ಸರ್ಕಾರದ ೨೦೨೨ನೇ ಸಾಲಿನ ಕಾಯಕಲ್ಪ ಪ್ರಶಸ್ತಿ ಸಂದಿದೆ. ಈ ಪ್ರಶಸ್ತಿಯನ್ನು ವಿಜಯಪುರದಲ್ಲಿ ಬುಧವಾರ ಜರುಗಿದ ಆರೋಗ್ಯ ಇಲಾಖೆಯ ಮಾಸಿಕ ಸಭೆಯಲ್ಲಿ ಡಿಎಚ್‌ಒ ಡಾ.ಬಸವರಾಜ ಹುಬ್ಬಳ್ಳಿ ಅವರು ತಾಲೂಕು ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಸಾಬೀರ ಪಟೇಲ ಅವರಿಗೆ ಪ್ರದಾನ ಮಾಡಿ ಆರೋಗ್ಯ ಇಲಾಖೆಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಲಕ್ಷ್ಯ ಕಾರ್ಯಕ್ರಮದ ಪ್ರಶಂಸನಾ ಸನ್ಮಾನ ಫೋಟೋ ನೀಡಿ ಸನ್ಮಾನಿಸಲಾಯಿತು.

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ತುಷಾರ್ ಚಲನಚಿತ್ರಕ್ಕೆ ಪ್ರಶಸ್ತಿ

Jan 20 2024, 02:00 AM IST
ಸಿದ್ದನಕೊಳ್ಳದಲ್ಲಿ ಜ.15ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಜರುಗಿದ 2024ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಿಂದಗಿಯ ಪ್ರತಿಭೆ ನಟ ತುಷಾರ್ ಚಿತ್ರಕ್ಕೆ ಪ್ರಶಸ್ತಿ ದೊರೆತಿದೆ.

ಐವರು ಸಾಧಕರಿಗೆ ಸಂಗಮ ಸಿರಿ ಪ್ರಶಸ್ತಿ ಪ್ರದಾನ

Jan 19 2024, 01:48 AM IST
ವಡಗೇರಾ ತಾಲೂಕಿನ ಕೃಷ್ಣವೇಣಿ ಭೀಮಾ ಸಂಗಮದ ಸಂಗಮೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಜಾತ್ರಾ ಸಮಿತಿ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಸಂಗಮ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜಿಲ್ಲಾಧಿಕಾರಿ ದಿವ್ಯಾಪ್ರಭು ಅವರಿಗೆ ರಾಷ್ಟ್ರೀಯ ಪ್ರಶಸ್ತಿ

Jan 18 2024, 02:01 AM IST
2023ನೇ ಸಾಲಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ನಿಮಿತ್ತ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯಕ್ರಮ ಅತ್ಯುತ್ತಮವಾಗಿ ಕೈಗೊಂಡಿದ್ದಕ್ಕಾಗಿ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾಪ್ರಭು ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹಿರಿಯರ ಅಥ್ಲೆಟಿಕ್ಸ್‌: ಬಿ.ನಂಜೇಗೌಡಗೆ ಪ್ರಶಸ್ತಿ

Jan 16 2024, 01:47 AM IST
ಸಾಧನೆಗೆ ವಯಸ್ಸು, ದೇಹಪ್ರಕೃತಿ, ಬಡತನ ಎಂದೂ ಅಡ್ಡಬರುವುದಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ಸಾಮಾನ್ಯ ವಿಷಯ. ಸಾಧನೆ ಮಾಡುವ ಮನಸು ಎಲ್ಲರಿಗೂ ಇರುತ್ತದೆ. ಆದರೆ, ಸೂಕ್ತ ಶ್ರಮ, ಅವಕಾಶ ಸದ್ಬಳಕೆಯಲ್ಲಿ ಸೋಲುವವರೇ ಹೆಚ್ಚು. ಇಂಥ ಸಂದರ್ಭದಲ್ಲಿ ಭದ್ರಾವತಿಯ ಹಿರಿಯ ಕ್ರೀಡಾಪಟು ಬಿ.ನಂಜೇಗೌಡ ಅಥ್ಲೆಟಿಕ್ಸ್‌ನಲ್ಲಿ ಸಾಧನೆ ಮೆರೆದು ಯುವಜನರಿಗೆ ಮಾದರಿ ಎನಿಸಿದ್ದಾರೆ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 95
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved