ಇಂದು ಅರ್ಜುನ, ಖೇಲ್‌ರತ್ನ ಪ್ರಶಸ್ತಿ ಪ್ರದಾನ
Jan 09 2024, 02:00 AM IST2023ನೇ ಸಾಲಿನ ಅರ್ಜುನ, ಖೇಲ್‌ರತ್ನ ಪ್ರಶಸ್ತಿಗಳ ಪ್ರದಾನ ಸಮಾರಂಭ ಮಂಗಳವಾರ ನಡೆಯಲಿದ್ದು, ಕ್ರಿಕೆಟಿಗ ಮೊಹಮದ್ ಶಮಿ ಸೇರಿದಂತೆ ದೇಶದ ಹಲವು ಕ್ರೀಡಾ ಸಾಧಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.