• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ

Mar 16 2024, 01:47 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಪ್ರತಿಷ್ಠಿತ ಐಎಸ್‌ಒ 27001 ದೃಢೀಕರಣ ಮಾನ್ಯತೆ ಪ್ರದಾನ ಸಮಾರಂಭ ನಡೆಯಿತು.

17ರಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿಗೆ ಸಾರ್ವಜನಿಕ ಅಭಿನಂದನೆ

Mar 15 2024, 01:17 AM IST
ಸಾರ್ವಜನಿಕರ ಪರವಾಗಿ ಸವಣೂರು ಸೀತಾರಾಮ ರೈ ಶುಭಸಂಶನೆ ಮಾಡಲಿದ್ದಾರೆ. ಮಧ್ಯಾಹ್ನ ಗಂಟೆ ೩ ರಿಂದ ಡಾ. ಶೋಭಿತಾ ಸತೀಶ್ ಮತ್ತು ಬಳಗದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಪೃಥ್ವಿಗೆ ಅಹಿಲ್ಯಾಬಾಯಿ ಹೊಳ್ಕರ ರಾಷ್ಟ್ರೀಯ ಪ್ರಶಸ್ತಿ

Mar 14 2024, 02:06 AM IST
ತಾಳಿಕೋಟೆ: ಪಟ್ಟಣದ ಶ್ರೀವಿರಕ್ತೇಶ್ವರ ಭರತನಾಟ್ಯ ತರಬೇತಿ ಸಂಸ್ಥೆಯ ಭರತನಾಟ್ಯ ಶಿಕ್ಷಕ ವಿನೋದಕುಮಾರ ಚಿಕ್ಕಮಠ ಅವರ ವಿದ್ಯಾರ್ಥಿನಿ ಪೃಥ್ವಿ ಹೆಗಡೆ ಅವರಿಗೆ ಅಹಿಲ್ಯಾಬಾಯಿ ಹೊಳ್ಕರ ರಾಷ್ಟ್ರೀಯ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಕೂಲ್ಹಾರ ತಾಲೂಕಿನ ಮಲಘಾಣ ಸರ್ಕಾರಿ ಪ್ರೌಡಶಾಲೆ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕನ್ನಡ ಪ್ರಭ-ಸುವರ್ಣ ನ್ಯೂಸ್ ಪ್ರಶಸ್ತಿ ಪುರಸ್ಕೃತ ಜಾಧವಗೆ ಸನ್ಮಾನ

Mar 14 2024, 02:00 AM IST
ದೇವರಹಿಪ್ಪರಗಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ನಿರ್ದೇಶಕರಾದ ಡಾ.ಅಶೋಕಕುಮಾರ ಜಾಧವ ಅವರು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿ, ಕ್ರೀಡಾಕ್ಷೇತ್ರದಲ್ಲಿ ಮಾರ್ಗದರ್ಶನ ನೀಡುವ ಮೂಲಕ ರಾಜ್ಯ, ರಾಷ್ಟ್ರಮಟ್ಟದಲ್ಲಿ ವಿದ್ಯಾರ್ಥಿಗಳನ್ನು ಮಿಂಚುವಂತೆ ಮಾಡಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿಭಾಗದ ಸರ್ಕಾರಿ ಕಾಲೇಜುಗಳ ಅಧ್ಯಕ್ಷರ ಸಂಘದ ಅಧ್ಯಕ್ಷರು ಹಾಗೂ ಬಸವನಬಾಗೇವಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಎನ್.ಬಿ.ಹೊಸಮನಿ ಹೇಳಿದರು.

ರಣಜಿಯಲ್ಲಿ 42ನೇ ಪ್ರಶಸ್ತಿ ಗೆಲ್ಲುವತ್ತ ಮುಂಬೈ ದಿಟ್ಟ ಹೆಜ್ಜೆ

Mar 13 2024, 02:04 AM IST
ರಣಜಿ ಫೈನಲ್‌ನ 2ನೇ ಇನ್ನಿಂಗ್‌ನಲ್ಲಿ ಮುಂಬೈ 418ಕ್ಕೆ ಆಲೌಟಾಯಿತು. ಮುಶೀರ್ ಖಾನ್ ಸೆಂಚುರಿ, ಶ್ರೇಯಸ್ ಅಯ್ಯರ್ 95 ರನ್ ಗಳಿಸಿದರು. 538 ರನ್ ಗುರಿ ಪಡೆದ ವಿದರ್ಭ 3ನೇ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 10 ರನ್ ಗಳಿಸಿದೆ.

ಓಪನ್‌ಹೈಮರ್‌ಗೆ 7 ಆಸ್ಕರ್‌ ಪ್ರಶಸ್ತಿ ಗರಿ!

Mar 12 2024, 02:10 AM IST
ಪರಮಾಣು ಬಾಂಬ್‌ ಜನಕರ ಪೈಕಿ ಒಬ್ಬರಾದ ರಾಬರ್ಟ್ ಓಪನ್‌ಹೈಮನ್‌ ಜೀವನ ಚರಿತ್ರೆ ಆಧರಿಸಿದ ಓಪನ್‌ಹೈಮನ್‌ ಇಂಗ್ಲಿಷ್‌ ಚಿತ್ರ ಪ್ರಸಕ್ತ ಸಾಲಿನ ಆಸ್ಕರ್ ಪುರಸ್ಕಾರದಲ್ಲಿ ಒಟ್ಟು 7 ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಗಮನ ಸೆಳೆದಿದೆ.

ತುಮಕೂರು ವಿಶ್ವ ವಿದ್ಯಾಲಯಕ್ಕೆ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿ

Mar 12 2024, 02:08 AM IST
ಆಂಧ್ರ ಪ್ರದೇಶದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಅಟಲ್‌ ಇನ್‌ಕ್ಯೂಬೇಶನ್‌ ಕೇಂದ್ರ ನೀಡುವ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿಗೆ ತುಮಕೂರು ವಿಶ್ವವಿದ್ಯಾನಿಲಯ ಭಾಜನವಾಗಿದೆ. ಬೆಂಗಳೂರಿನಲ್ಲಿ ನಡೆದ ಸಮಾರಂಭವೊಂದ ರಲ್ಲಿ ಅಟಲ್‌ ಇನ್ನೋವೇಶನ್ ಮಿಷನ್ ಸಿಇಒ ರಮಣನ್‌ ರಾಮನಾಥನ್‌ ಪ್ರಶಸ್ತಿ ಪ್ರದಾನ ಮಾಡಿದರು. ವಿವಿ ಕುಲಸಚಿವೆ ನಾಹಿದಾ ಜಮ್‌ಜಮ್ ವಿಶ್ವವಿದ್ಯಾನಿಲಯದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.

ನಗ್ನನಾಗಿ ಬಂದು ಪ್ರಶಸ್ತಿ ವಿತರಿಸಿದ ಜೋನ್‌ ಸೆನಾ!

Mar 12 2024, 02:04 AM IST
ಅತ್ಯುತ್ತಮ ವಸ್ತ್ರ ವಿನ್ಯಾಸಕ್ಕಾಗಿ ನೀಡುವ ಆಸ್ಕರ್‌ ಪ್ರಶಸ್ತಿ ನೀಡಲು ನಟ ಜೋನ್‌ ಸೆನಾ ‘ನಗ್ನರಾಗಿ’ ವೇದಿಕೆ ಮೇಲೆ ಬಂದ ಘಟನೆ ಸೋಮವಾರ ನಡೆಯಿತು.

ಭಾರತದ ಟು ಕಿಲ್‌ ಎ ಟೈಗರ್‌ಗಿಲ್ಲ ಪ್ರಶಸ್ತಿ

Mar 12 2024, 02:01 AM IST
ಅತ್ಯುತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಭಾರತದಿಂದ ಸ್ಪರ್ಧಿಸಿದ್ದ ‘ಟು ಕಿಲ್‌ ಎ ಟೈಗರ್‌’ ಚಿತ್ರ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದೆ. ಈ ವಿಭಾಗದಲ್ಲಿ ಪ್ರಶಸ್ತಿ ‘20 ಡೇಸ್‌ ಇನ್‌ ಮರಿಯಾಪೋಲ್‌’ ಚಿತ್ರದ ಪಾಲಾಯಿತು

ಡಾ.ಕೆ. ಕುಮಾರ್ ಗೆ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Mar 12 2024, 02:00 AM IST
ಡಾ.ಕೆ. ಕುಮಾರ್ ಗೆ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 106
  • next >

More Trending News

Top Stories
30X40 ಒಳಗಿರುವ ಮನೆಗಳಿಗೆ ಓಸಿ ವಿನಾಯಿತಿ
ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್ಸೆಸ್‌ ಚಟುವಟಿಕೆಗಳಿಗೆ ಸರ್ಕಾರ ಕಡಿವಾಣ
ಯಾದಗಿರಿಯಿಂದ ಫಾರಿನ್‌ಗೆ ಸಾಗಿಸಲು ಯತ್ನಿಸಿದ್ದು ಅನ್ನಭಾಗ್ಯ ಸ್ಕೀಂನದ್ದೇ ಅಕ್ಕಿ!
ಆಳಂದ ಮತಕಳ್ಳತನ : ಸಾವಿರಾರು ಐಡಿ ಪತ್ತೆ
ದೀಪಾವಳಿ; ರಾಜ್ಯದ ವಿವಿಧೆಡೆ ಬಿಎಂಟಿಸಿಯಿಂದ 960 ಬಸ್‌ - ಗೋವಾಗೂ ವಿಶೇಷ ರೈಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved