• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಮುನಾ- ಮರ್ಝಿನಾಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

Mar 11 2024, 01:20 AM IST
ಕಾರ್ಯಕ್ರಮ ಉದ್ಘಾಟಿಸಿದ ನಟ- ನಿರ್ದೇಶಕ ದೇವದಾಸ್ ಕಾಪಿಕಾಡ್ ಮಾತನಾಡಿ, ಸಮಾಜದಲ್ಲಿ ಮಾಧ್ಯಮ ರಂಗ ಮಹತ್ವದ ಸ್ಥಾನ ಪಡೆದಿದೆ. ಗುರು ಹಿರಿಯರನ್ನು ಗೌರವಿಸಿದರೆ ಮಾತ್ರ ಸಾಧನೆಯ ಹಾದಿಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.

ಚಾಮರಾಜನಗರ ನಗರಸಭೆಗೆ ರಾಜ್ಯಮಟ್ಟದ ಪ್ರಶಸ್ತಿ ಗರಿ

Mar 11 2024, 01:18 AM IST
ಚಾಮರಾಜನಗರ ನಗರಸಭೆಯು ೨೦೨೩-೨೪ರಲ್ಲಿ ಡೇ ನಲ್ಮ್ ಅಭಿಮಾನದ ಉಪ ಘಟಕದಲ್ಲಿ ನಗರದ ವಸತಿ ರಹಿತರಿಗೆ ಆಶ್ರಯ ನೀಡುವಲ್ಲಿ ಉತ್ತಮ ಕಾರ್ಯನಿರ್ವಹಣೆ ಮಾಡಿರುವುದನ್ನು ಪ್ರಶಂಸಿಸಿ ರಾಜ್ಯ ಸರ್ಕಾರ ಮಹಿಳಾ ದಿನಾಚರಣೆ ನಿಮಿತ್ತ ನಗರಸಭೆ ಪೌರಾಯುಕ್ತ ರಾಮದಾಸ್, ಸಂಯೋಜಕ ವೆಂಕಟನಾಯಕ, ಅಮ್ಜತ್ ಪಾಷಾ ಅವರಿಗೆ ಪ್ರಶಸ್ತಿ ಹಾಗೂ ಫಲಕ ನೀಡಿ ಅಭಿನಂದಿಸಿದೆ.

ಪೆರ್ಡೂರು ಮೇಳ ಯಜಮಾನ ಕರುಣಾಕರ ಶೆಟ್ಟಿಗೆ ಯಕ್ಷಗಾನ ಸಾಹಿತ್ಯ ಜಾನಪದ ಪ್ರಶಸ್ತಿ

Mar 11 2024, 01:15 AM IST
ಬೈಂದೂರಿನ ಶ್ರೀ ಸೇನೇಶ್ವರ ದೇವಳದಲ್ಲಿ ನಡೆದ ಲಾವಣ್ಯ ಬೈಂದೂರು ಇದರ 47ನೇ ವಾರ್ಷಿಕೋತ್ಸವದಲ್ಲಿ ಪೆರ್ಡೂರು ಮೇಳದ ಯಜಮಾನ ಕರುಣಾಕರ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶತಾವಧಾನಿ ಆರ್‌. ಗಣೇಶ- ಸಾಮಗಗೆ ಕೆರೆಮನೆ ಪ್ರಶಸ್ತಿ

Mar 10 2024, 01:50 AM IST
ಕೆರೆಮನೆಯ ಶಿವರಾಮ ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಪ್ರಶಸ್ತಿ ಈ ಬಾರಿ ಬೆಂಗಳೂರಿನ ಖ್ಯಾತ ವಿದ್ವಾಂಸ ಶತಾವಧಾನಿ ಡಾ. ಆರ್‌. ಗಣೇಶ ಅವರಿಗೆ ಲಭಿಸಿದರೆ, ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿಯು ಹಿರಿಯ ಯಕ್ಷಗಾನ ಕಲಾವಿದ ಎಂ.ಎಲ್‌. ಸಾಮಗ ಮಲ್ಪೆ ಅವರಿಗೆ ದೊರಕಿದೆ.

ಪೆರ್ಡೂರು ಮೇಳದ ಕರುಣಾಕರ ಶೆಟ್ಟಿಗೆ ಯಕ್ಷಗಾನ ಸಾಹಿತ್ಯ ಜಾನಪದ ಪ್ರಶಸ್ತಿ

Mar 09 2024, 01:38 AM IST
ಪೆರ್ಡೂರು ಮೇಳದ ಯಜಮಾನ ಕರುಣಾಕರ ಶೆಟ್ಟಿ ಅವರಿಗೆ ‘ಯಕ್ಷಗಾನ ಸಾಹಿತ್ಯ ಜಾನಪದ ಪ್ರಶಸ್ತಿ’ಯನ್ನು ಬೈಂದೂರಿನ ಶ್ರೀ ಸೇನೇಶ್ವರ ದೇವಳದಲ್ಲಿ ನಡೆದ ಲಾವಣ್ಯ ಬೈಂದೂರು ಇದರ 47ನೇ ವಾರ್ಷಿಕೋತ್ಸವದಲ್ಲಿ ಪ್ರದಾನ ಮಾಡಲಾಯಿತು.

ಸಿದ್ದರಾಮುಲ್ಲಾಖಾನ್ ಅಂದ್ರೆ ಶುದ್ಧ ಜಾತ್ಯತೀತ ಪ್ರಶಸ್ತಿ: ಅನಂತ್‌ ಹೆಗಡೆ

Mar 09 2024, 01:31 AM IST
ಜಾತಿ ಗೊತ್ತಿಲ್ಲದವರು ಜಾತ್ಯತೀತರು. ಸಿದ್ದರಾಮುಲ್ಲಾಖಾನ್ ಅಂದರೆ ಶುದ್ಧ ಜಾತ್ಯತೀತ ಪ್ರಶಸ್ತಿ ಎಂದು ಕೆನರಾ ಸಂಸದ ಅನಂತಕುಮಾರ ಹೆಗಡೆಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೆ ಏಕವಚನದಲ್ಲೇ ವ್ಯಂಗ್ಯವಾಡಿದ್ದಾರೆ.

ಹರೇಕಳದ ಮೈಮೂನಾ, ಮರ್ಝಿನಾಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ

Mar 09 2024, 01:31 AM IST
ಮಂಗಳೂರು ಪ್ರೆಸ್ ಕ್ಲಬ್‌ ವಾರ್ಷಿಕ ದಿನಾಚರಣೆ ಭಾನುವಾರ ನಡೆಯಲಿದೆ. ಹೈನುಗಾರಿಕೆಯಲ್ಲಿ ಅಪೂರ್ವ ಸಾಧನೆ ಮಾಡಿದ ಹರೇಕಳದ ಮೈಮೂನಾ ಮತ್ತು ಮರ್ಝಿನಾ ಅವರಿಗೆ ಪ್ರೆಸ್‌ಕ್ಲಬ್‌ನ ವರ್ಷದ ಪ್ರಶಸ್ತಿ ಪ್ರದಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಲಿದೆ.

ಕಾನೂನು ವಿವಿ ಅಂತರ್‌ ಕಾಲೇಜು ಥ್ರೋಬಾಲ್: ವಿಬಿಸಿಎಲ್‌ಗೆ ಪ್ರಶಸ್ತಿ

Mar 08 2024, 01:54 AM IST
ಅಂತರ್-ಕಾಲೇಜು ಮಹಿಳಾ ಥ್ರೋಬಾಲ್ ಪಂದ್ಯಾವಳಿಯಲ್ಲಿ ಅತಿಥೇಯ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ತಂಡ ಪ್ರಶಸ್ತಿ ಗೆದ್ದುಕೊಂಡಿದೆ. ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜು ದ್ವಿತೀಯ ಸ್ಥಾನ ಪಡೆಯಿತು.

ಮಣಿಪಾಲ: ಪ್ರೊ. ಅನುರಾಧಾ ಚೌಧರಿಗೆ ಪ್ರೊ.ಜೆ.ವಿ.ಭಟ್ ದತ್ತಿ ಪ್ರಶಸ್ತಿ

Mar 06 2024, 02:20 AM IST
ಎಂ.ಎಸ್‌.ಎಲ್‌.ಎಸ್‌.ನಲ್ಲಿ ಪ್ರೊ. ಜೆ.ವಿ. ಭಟ್‌ ಸ್ಮಾರಕ ವಾರ್ಷಿಕ ಉಪನ್ಯಾಸವನ್ನು ಇತ್ತೀಚೆಗೆ ಆಯೋಜಿಸಿದ್ದು, ಇದರಲ್ಲಿ ದೆಹಲಿಯ ವಲ್ಲಭಭಾಯಿ ಚೆಸ್ಟ್‌ ಇನ್‌ಸ್ಟಿಟ್ಯೂಟ್‌ನ ಡಾ.ಅನುರಾಧಾ ಚೌಧರಿ ಅವರು ಉಪನ್ಯಾಸ ನೀಡಿದರು. ಅವರಿಗೆ ಈ ಸಂದರ್ಭ ಪ್ರೊ.ಜೆ.ವಿ.ಭಟ್ ದತ್ತಿ ಪ್ರಶಸ್ತಿಯನ್ನೂ ಪ್ರದಾನ ಮಾಡಲಾಯಿತು.

ಕೈಲಾಸನಾಥ ಶ್ರೀಗೆ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Mar 05 2024, 01:37 AM IST
ಕೊಲ್ಹಾರ: ಡಾ.ಪಂಡಿತ ಪುಟ್ಟರಾಜ ಗವಾಯಿಗಳ 110 ನೇ ಜಯಂತ್ಯುತ್ಸವದ ಪ್ರಯುಕ್ತ ನೀಡುವ ಗುರು ಪುಟ್ಟರಾಜ ಗವಾಯಿಗಳ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಶೀಲವಂತ ಹಿರೇಮಠದ ಘ.ಮ.ಪೂ ಧರ್ಮರತ್ನ ಡಾ.ಕೈಲಾಸನಾಥ ಮಹಾಸ್ವಾಮೀಜಿ ಭಾಜನರಾದರು. ಗದಗಿನ ಶ್ರೀರಾಮ ಭವನ ಕಳಸಾಪೂರದಲ್ಲಿ ಡಾ.ವಿ.ಬಿ.ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ ಸಹಯೋಗದಲ್ಲಿ ನಡೆದ ಗುರು ಪುಟ್ಟರಾಜ ಗವಾಯಿಗಳ ಜಯಂತ್ಯುತ್ಸವದ ಸಮಾರಂಭದಲ್ಲಿ 2024 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿಯನ್ನು ಪಟ್ಟಣದ ಶೀಲವಂತ ಹಿರೇಮಠದ ಘ.ಮ.ಪೂ ಧರ್ಮರತ್ನ ಡಾ.ಕೈಲಾಸನಾಥ ಸ್ವಾಮೀಜಿ ಪ್ರದಾನ ಮಾಡಲಾಯಿತು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 106
  • next >

More Trending News

Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved