• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರಿನ ಈಶಿಕಾಗೆ ಮಿಸ್‌ ಟೀನ್‌ ಗ್ಲೋಬಲ್‌ ವರ್ಲ್ಡ್‌ ಇಂಡಿಯಾ ಪ್ರಶಸ್ತಿ

Mar 05 2024, 01:34 AM IST
ಗ್ಲೋಬಲ್‌ ಇಂಡಿಯಾ ಎಂಟರ್‌ಟೈನ್‌ಮೆಂಟ್‌ ಪ್ರೊಡಕ್ಷನ್‌ ಮತ್ತು ಅಲಿ ಶರ್ಮಾ ವತಿಯಿಂದ ಸ್ಪರ್ಧೆ ಏರ್ಪಡಿಸಲಾಗಿತ್ತುತ್ರ. ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯದ 65 ಮಂದಿ ಭಾಗವಹಿಸಿದ್ದರು. ಅದರಲ್ಲಿ ತುಳುನಾಡಿನ ಈಶಿಕಾ ಶೆಟ್ಟಿ ಗೆದ್ದಿದ್ದಾರೆ.

ಇಂಗ್ಲೆಂಡ್‌ ವಿರುದ್ಧ ಸಿಡಿದ ಜೈಸ್ವಾಲ್‌ ಈಗ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ

Mar 05 2024, 01:30 AM IST
ಜೈಸ್ವಾಲ್‌ ಜೊತೆಗೆ ನ್ಯೂಜಿಲೆಂಡ್‌ನ ಕೇನ್‌ ವಿಲಿಯಮ್ಸನ್, ಶ್ರೀಲಂಕಾದ ಪಥುಂ ನಿಸ್ಸಾಂಕ ಕೂಡಾ ಪ್ರಶಸ್ತಿ ರೇಸ್‌ನಲ್ಲಿದ್ದಾರೆ. ಜೈಸ್ವಾಲ್‌ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಸತತ 2 ದ್ವಿಶತಕ ಸೇರಿದಂತೆ 4 ಪಂದ್ಯಗಳಲ್ಲಿ 655 ರನ್‌ ಕಲೆಹಾಕಿದ್ದಾರೆ.

ರಾಮ ಮನಗೂಳಿಗೆ ಯಲಗೂರೇಶ್ವರ ಅನುಗ್ರಹ ಪ್ರಶಸ್ತಿ

Mar 04 2024, 01:16 AM IST
ಆಲಮಟ್ಟಿ: ಯಲಗೂರೇಶ್ವರ ದೇವಸ್ಥಾನ ಸಮಿತಿ ನೀಡುವ ಪ್ರತಿಷ್ಠಿತ ಯಲಗೂರೇಶ ಅನುಗ್ರಹ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತ ದಿ.ರಾಮ ಮನಗೂಳಿ ಭಾಜನರಾಗಿದ್ದು, ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗುತ್ತಿದೆ.

ರೂಗಿ ಗ್ರಾಪಂಗೆ ರಾಜ್ಯದ ಅತ್ಯುತ್ತಮ ಸಂತೆ ಕಟ್ಟೆ ಪ್ರಶಸ್ತಿ

Mar 03 2024, 01:31 AM IST
ಇಂಡಿ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ರೂಗಿ ಗ್ರಾಮ ಪಂಚಾಯತಿ ಗ್ರಾಮೀಣ ಸಂತೆ ಕಟ್ಟೆಯು ರಾಜ್ಯದ ಅತ್ಯುತ್ತಮ ಸಂತೆ ಕಟ್ಟೆ ಎಂಬ ಪ್ರಶಸ್ತಿಗೆ ಭಾಜನವಾಗಿದೆ. ಈ ಹಿನ್ನಲೆಯಲ್ಲಿ ನಬಾರ್ಡ್ ಕರ್ನಾಟಕ ಪ್ರಾದೇಶಿಕ ಕಚೇರಿ ವತಿಯಿಂದ ಮಾ.1ರಂದು ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚಾರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶರವರು ರೂಗಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಅಂಬವ್ವ ಚೆನ್ನಪ್ಪ ಕೋಟಗೊಂಡ ಇವರಿಗೆ ಪ್ರಶಸ್ತಿ ಫಲಕ ನೀಡಿ ಗೌರವಿಸಿದರು.

ನೆಲದನಿ ಬಳಗಕ್ಕೆ ‘ಅತ್ಯುತ್ತಮ ಯುವ ಸಂಘ’ ಪ್ರಶಸ್ತಿ ಪ್ರದಾನ

Mar 01 2024, 02:18 AM IST
ಮಂಡ್ಯ ತಾಲೂಕಿನ ಮಂಗಲ ಗ್ರಾಮದ ನೆಲದನಿ ಬಳಗಕ್ಕೆ ಸಂಸದೆ ಸುಮಲತಾ ಅಂಬರೀಶ್ ಅವರಿಂದ ಜಿಲ್ಲಾಡಳಿತ, ಜಿಪಂ, ನೆಹರು ಯುವ ಕೇಂದ್ರ ನೀಡುವ 2021-22ನೇ ಸಾಲಿನ ಅತ್ಯುತ್ತಮ ಯುವ ಸಂಘ ಪ್ರಶಸ್ತಿ ಪ್ರದಾನ. ಬಳಗದ ಪರವಾಗಿ ಪ್ರಶಸ್ತಿಯನ್ನು ಅನಿತಾ ಎನ್.ಹರೀಶ್ ಮತ್ತು ಪವಿತ್ರ ಆರ್.ಸತೀಶ್ ಸ್ವೀಕರಿಸಿದರು.

6 ಕನ್ನಡಿಗರಿಗೆ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟ

Feb 29 2024, 02:07 AM IST
ಈ ವರ್ಷ 6 ಕನ್ನಡಿಗರಿಗೆ ಸಂಗೀತ ಹಾಗೂ ಕಲೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುವ ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ ಘೋಷಣೆ ಆಗಿದೆ.

ದುಬೈ ಚಿತ್ರೋತ್ಸವದಲ್ಲಿ ಬರಗೂರು ನಿರ್ದೇಶನದ ಚಿತ್ರಕ್ಕೆ ಪ್ರಶಸ್ತಿ

Feb 28 2024, 02:42 AM IST
ದುಬೈ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಮಕ್ಕಳ ಚಿತ್ರಕ್ಕೆ ಪ್ರಶಸ್ತಿ

ಹಲಗೆ ಮಜಲು ತಜ್ಞ ಬಡಿಗೇರ್ ಗೆ ಸುವರ್ಣ ಕರ್ನಾಟಕ ಪ್ರಶಸ್ತಿ

Feb 28 2024, 02:41 AM IST
ಕೊಲ್ಹಾರ: ತಾಲೂಕಿನ ಹಣಮಾಪೂರ ಗ್ರಾಮದ ಖ್ಯಾತ ಹಲಗೆ ಮಜಲು ವಾದಕ ಗಂಗಾಧರ ಬಡಿಗೇರ ನೇತೃತ್ವದ ಗ್ರಾಮ ದೇವತೆ ಹಲಗೆ ಮಜಲು ಜನಪದ ಕಲಾ ತಂಡಕ್ಕೆ ಸುವರ್ಣ ಕರ್ನಾಟಕ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕಾ ಘಟಕ, ಕನ್ನಡ ಜಾನಪದ ಪರಿಷತ್, ಜಿಲ್ಲಾ ಘಟಕ ವಿಜಯಪುರ ಸಹಯೋಗದಲ್ಲಿ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ನಡೆದ ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸೇವೆ ಗುರ್ತಿಸಿ ಸುವರ್ಣ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಲಾಯಿತು

ಜಿಲ್ಲಾ ಮಟ್ಟದ ವಾಲಿಬಾಲ್‌: ಮಳ್ಳೂರು ಬಿವೈಸಿ ತಂಡಕ್ಕೆ ಪ್ರಶಸ್ತಿ

Feb 28 2024, 02:41 AM IST
ನಾಕೂರು ಕಾನ್‌ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‌ನ ವತಿಯಿಂದ 24ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಿವೈಸಿ ಮಳ್ಳೂರು ತಂಡ ಪ್ರಥಮ, ಬಿಲಾಲ್ ಪ್ರೆಂಡ್ಸ್ ನಾಕೂರು ದ್ವಿತೀಯ, ಸಂತೋಷ್ ಪ್ರೆಂಡ್ಸ್ ತಂಡ ತೃತೀಯ ಪ್ರಶಸ್ತಿ ಪಡೆಯಿತು.

ಎಂಟು ಸಾಧಕರಿಗೆ ರೋಟರಿ ಜೀವಮಾನ ಪ್ರಶಸ್ತಿ ಪ್ರದಾನ

Feb 26 2024, 01:38 AM IST
. ಡಾ. ದೇವದಾಸ್‌ ರೈ ಅವರು ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಯ ಸಮುದಾಯ ಸೇವೆಗೆ 1,10,000 ರು.ಗಳನ್ನು ವೈಯುಕ್ತಿಕ ದೇಣಿಗೆಯಾಗಿ ನೀಡಿದರು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 106
  • next >

More Trending News

Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved