• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಕೂಪ ಮಂಡೂಕ’ ಕಿರುಚಿತ್ರಕ್ಕೆ 9 ವಿಭಾಗಗಳಲ್ಲಿ ಪ್ರಶಸ್ತಿ

Feb 25 2024, 01:50 AM IST
ಅತ್ಯುತ್ತಮ ಛಾಯಾಗ್ರಹಣ - ಸಂತೋಷ್ ಆಚಾರ್ಯ ಗುಂಪಲಾಜೆ, ಅತ್ಯುತ್ತಮ ಕಲಾ ನಿರ್ಮಾಣ- ತುಲಸಿದಾಸ್ ಮಂಜೇಶ್ವರ, ಅತ್ಯುತ್ತಮ ನಟ - ತಿಮ್ಮಪ್ಪ ಕುಲಾಲ್, ಅತ್ಯುತ್ತಮ ಸಹ ನಟಿ - ಸುನಿತಾ ಎಕ್ಕೂರ್, ಉತ್ತಮ ಸಂಗೀತ - ಗುರು ಬಾಯಾರ್, ಅತ್ಯುತ್ತಮ ಕಥೆ, ಅತ್ಯುತ್ತಮ ಚಿತ್ರಕಥೆ, ಅತ್ಯುತ್ತಮ ನಿರ್ದೇಶನಕ್ಕಾಗಿ ಚೇತನ್ ಜಿ. ಪಿಲಾರ್ ವೈಯಕ್ತಿಕವಾಗಿ ಮೂರು ಪ್ರಶಸ್ತಿ ಗೆದ್ದುಕೊಂಡರು.

ಮುಂದಿನ ವರ್ಷದಿಂದ ಕದಂಬೋತ್ಸವ ವೇದಿಕೆಯಲ್ಲಿಯೇ ಪಂಪ ಪ್ರಶಸ್ತಿ ಪ್ರದಾನ: ಶಾಸಕ ಶಿವರಾಮ ಹೆಬ್ಬಾರ

Feb 25 2024, 01:49 AM IST
ಬನವಾಸಿಯಲ್ಲಿ ಮಾ. ೫ ಮತ್ತು ೬ರಂದು ಕದಂಬೋತ್ಸವ ಆಚರಿಸಲಾಗುತ್ತದೆ. ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಬರಲು ಒಪ್ಪಿಗೆ ಸೂಚಿಸಿದ್ದಾರೆ.

ರೋಟರಿ ಸ್ಥಾಪನಾ ದಿನಾಚರಣೆ: ಇಬ್ಬರಿಗೆ ಸೇವಾ ಪ್ರಶಸ್ತಿ

Feb 25 2024, 01:46 AM IST
ಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಹಾಗೂ 40 ವರ್ಷಗಳಿಂದ ಕ್ರಿಕೆಟ್‌ ಕ್ರೀಡೆಯ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ರೋಲಾಂಡ್‌ ಪಿಂಟೋ ಅವರಿಗೆ ರೋಟರಿ ಸಂಸ್ಥೆಯ ವಾರ್ಷಿಕ ವೃತ್ತಿಪರ ಸೇವಾ ಪ್ರಶಸ್ತಿಯನ್ನು ಪ್ರದಾನ ಮಾಡಿ ಅಭಿನಂದಿಸಲಾಯಿತು.

ಬೆಂಗಳೂರಲ್ಲಿ ಪಂಪ ಪ್ರಶಸ್ತಿ ಪ್ರದಾನ: ಬಿ.ಎನ್. ವಾಸರೆ ಆಕ್ಷೇಪ

Feb 24 2024, 02:33 AM IST
2023-24ನೇ ಸಾಲಿನ ಪಂಪ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ನಾ. ಡಿಸೋಜಾ ಅವರು ಆಯ್ಕೆ ಆಗಿಯಾಗಿದ್ದು ಅವರಿಗೆ ಬೆಂಗಳೂರಿನಲ್ಲಿ ಬೇರೆ ಯಾವುದೋ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿದ್ದು ಸರಿಯಲ್ಲ.

ರಾಹುಲ್ ಗಾಂಧಿ, ಸಿದ್ದರಾಮಯ್ಯಗೆ ನೊಬೆಲ್ ಪ್ರಶಸ್ತಿ ನೀಡಲಿ: ಕೆ.ಎಸ್.ಈಶ್ವರಪ್ಪ

Feb 20 2024, 01:50 AM IST
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ನೊಬೆಲ್ ಪ್ರಶಸ್ತಿ ಕೊಡಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.

ಇಸ್ರೋ ಸಂಸ್ಥೆ ಮುಖ್ಯಸ್ಥ ಎಸ್.ಸೋಮನಾಥ್‌ಗೆ ಪ್ರತಿಷ್ಠಿತ ‘ವಿಜ್ಞಾತಂ ಪ್ರಶಸ್ತಿ’

Feb 20 2024, 01:45 AM IST
ಇಡೀ ಜಗತ್ತು ಭಾರತದತ್ತ ಚಿತ್ತ ಹರಿಸುವಂತೆ ಚಂದ್ರನ ಅಂಗಳದಲ್ಲಿ ಚಂದ್ರಯಾನ-೩ರ ಯಶಸ್ಸಿನೊಂದಿಗೆ ಚರಿತ್ರೆ ಸೃಷ್ಟಿಸಿದ ಇಸ್ರೋ ಸಂಸ್ಥೆ ಮುಖ್ಯಸ್ಥ ಎಸ್.ಸೋಮನಾಥ್ ಅವರಿಗೆ 5 ಲಕ್ಷ ರು.ನಗದು ಹಾಗೂ ಪ್ರಶಸ್ತಿ ಪದಕವನ್ನೊಳಗೊಂಡ ಜೆವಿಟಿ ರಾಷ್ಟ್ರೀಯ ಪ್ರತಿಷ್ಠಿತ ವಿಜ್ಞಾತಂ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಭಾಗೀರಥಿ ದೋರನಹಳ್ಳಿಗೆ ಜಾನಪದ ಲೋಕ ಪ್ರಶಸ್ತಿ ಪ್ರದಾನ

Feb 20 2024, 01:45 AM IST
ರಾಮನಗರದ ಜಾನಪದ ಲೋಕದಲ್ಲಿ ನಡೆದ ಜಾನಪದ ಲೋಕೋತ್ಸವ ಕಾರ್ಯಕ್ರಮದಲ್ಲಿ ಶಹಾಪುರದ ದೋರನಹಳ್ಳಿಯ ಕೌದಿ ಕಲೆಯ ಕಲಾವಿದರಾದ ಭಾಗೀರಥಿ ಸಂಗಣ್ಣ ಮಲಗೊಂಡ ಅವರಿಗೆ ಲಕ್ಷಮ್ಮ ನಾಗೆಗೌಡ ಜಾನಪದ ಲೋಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಮಭದ್ರಾಚಾರ್ಯ, ಗುಲ್ಜಾರ್‌ಗೆ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಪ್ರಕಟ

Feb 18 2024, 01:32 AM IST
ಗುಲ್ಜಾರ್‌ ಮತ್ತು ರಾಮಭದ್ರಾಚಾರ್ಯರಂತಹ ಉರ್ದು, ಸಂಸ್ಕೃತ ಸಾಹಿತಿಗಳಿಗೆ 58ನೇ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ.

ವಿಶ್ವ ಕೊಂಕಣಿ ಕೇಂದ್ರದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ, ನಾಟಕೋತ್ಸವ ಸಮಾರಂಭ

Feb 16 2024, 01:46 AM IST
ಕಾರ್ಯಕ್ರಮದಲ್ಲಿ ಕೊಚ್ಚಿ, ಗೋವಾ, ಮುಂಬೈ, ಕಾಸರಗೋಡಿನ ರಂಗ ತಂಡಗಳ ಒಟ್ಟು ನಾಲ್ಕು ರಂಗಪ್ರದರ್ಶನಗಳು, ಕೊಂಕಣಿ ಗೀತೆಗಳ ನಾಟಕೋತ್ಸವ ಜರುಗಿತು.

‘ಎದೆ ಬದುವಿನ ಹಾಡು’ ಕವನ ಸಂಕಲನಕ್ಕೆ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ದತ್ತಿ ಪ್ರಶಸ್ತಿ

Feb 15 2024, 01:34 AM IST
‘ಎದೆ ಬದುವಿನ ಹಾಡು’ ಕವನ ಸಂಕಲನಕ್ಕೆ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ದತ್ತಿ ಪ್ರಶಸ್ತಿ
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 106
  • next >

More Trending News

Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved