ಜನಶಿಕ್ಷಣ ಟ್ರಸ್ಟ್, 7 ಸಾಧಕರಿಗೆ ಸಂದೇಶ ಪ್ರಶಸ್ತಿ ಪ್ರದಾನ
Feb 12 2024, 01:32 AM ISTಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ಯುವ ಜನತೆ ಸಾಹಿತ್ಯ, ಕಲೆಯನ್ನು ಉಳಿಸಿ ಬೆಳೆಸಬೇಕಾದರೆ ಮಕ್ಕಳಿಗೆ ಪೋಷಕರ ಪ್ರೋತ್ಸಾಹ ಅಗತ್ಯ. ಸಂದೇಶ ಪ್ರಶಸ್ತಿಗಳು ಸಾಧನೆ ಮಾಡಲು ಯುವ ಜನಾಂಗ ಹಾಗೂ ವಿದ್ಯಾರ್ಥಿಗಳಿಗೆ ಇನ್ನಷ್ಟು ಪ್ರೇರಣೆ ನೀಡಲಿ ಎಂದು ಶುಭ ಹಾರೈಸಿದರು.