ಮುಡಾ ಕೇಸಲ್ಲಿ ಸಿಎಂಗೆ ಸಂಕಷ್ಟ - ಪ್ರಾಸಿಕ್ಯೂಷನ್ ಭೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
Aug 01 2024, 12:23 AM ISTಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದ್ದು, ಸರ್ಕಾರದಿಂದ ವರದಿ ಕೇಳಲಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.