ರುದ್ರಾಕ್ಷಿಮಠಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ
Jul 10 2024, 12:41 AM ISTಕನ್ನಡಪ್ರಭ ವಾರ್ತೆ ಬೆಳಗಾವಿ ಸಂಸದೆಯಾದ ಬಳಿಕ ಪ್ರಿಯಂಕಾ ಜಾರಕಿಹೊಳಿ ಅವರು ಜಿಲ್ಲೆಯ ವಿವಿಧ ಮಠಗಳಿಗಳಿಗೆ ಭೇಟಿ ನೀಡುತ್ತಿದ್ದು, ಸೋಮವಾರ ಬೆಳಗಾವಿಯ ನೆಹರು ನಗರದ ನಾಗನೂರು ರುದ್ರಾಕ್ಷಿಮಠಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ ನೀಡಿ, ಡಾ.ಅಲ್ಲಮಪ್ರಭು ಸ್ವಾಮೀಜಿ ಆಶೀರ್ವಾದ ಪಡೆದರು.