ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಶನಿವಾರ ಕಟುವಾದ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೋವಿಡ್ ಲಸಿಕೆ ವಿಚಾರ ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕಳೆದ 10 ವರ್ಷದಲ್ಲಿ ದೇಶದ ದೊಡ್ಡ ಉದ್ಯಮಿಗಳು ಮತ್ತಷ್ಟು ಶ್ರೀಮಂತರಾದಂತೆಲ್ಲಾ, ಭರ್ಜರಿ ಚಂದಾ, ದೇಣಿಗೆ ಸಂಗ್ರಹಿಸುತ್ತಾ ಬಿಜೆಪಿಯೂ ವಿಶ್ವದ ಅತಿ ದೊಡ್ಡ ಶ್ರೀಮಂತ ಪಕ್ಷವಾಗಿದೆ ಎಂದು ಪ್ರಿಯಾಂಕ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದಾವಣಗೆರೆಯಲ್ಲಿ ವಾಗ್ಧಾಳಿ ನಡೆಸಿದ್ದಾರೆ.