ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಮೇಠಿ, ರಾಯ್‌ಬರೇಲಿ: ರಾಗಾ, ಪ್ರಿಯಾಂಕಾ ಸ್ಪರ್ಧೆಗೆ ಪಟ್ಟು
Apr 28 2024, 01:21 AM IST
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ರಾಯ್‌ಬರೇಲಿ ಹಾಗೂ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕಳೆದ ಚುನಾವಣೆಯಲ್ಲಿ ಪರಾಭವಗೊಂಡ ಅದೇ ರಾಜ್ಯದ ಅಮೇಠಿಯ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬಗ್ಗೆ ಪಕ್ಷದ ಚುನಾವಣಾ ಸಮಿತಿ ಶನಿವಾರ ಮಹತ್ವದ ಸಭೆ ನಡೆಸಿತು.
ಪ್ರಿಯಾಂಕಾ ವಿರುದ್ಧ ಕಣಕ್ಕಿಳಿಯಲು ವರುಣ್ ನಿರಾಕರಣೆ
Apr 26 2024, 12:46 AM IST
ಕಾಂಗ್ರೆಸ್ ಭದ್ರಕೋಟೆಯಾದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ವಾದ್ರಾ ವಿರುದ್ಧ ಕಣಕ್ಕೆ ಇಳಿಯುವಂತೆ ತಮ್ಮ ಪಕ್ಷ ನೀಡಿದ್ದ ಸಲಹೆಯನ್ನು ಬಿಜೆಪಿ ಸಂಸದ ವರುಣ್ ಗಾಂಧಿ ತಿರಸ್ಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಭಿವೃದ್ಧಿ ವಿಚಾರವಾಗಿ ಚುನಾವಣೆ ಎದುರಿಸಿ: ಪ್ರಿಯಾಂಕಾ ಸವಾಲ್
Apr 24 2024, 02:35 AM IST
ನರೇಂದ್ರ ಮೋದಿ ಅವರು ಚುನಾವಣೆ ಬಂದಾಗಲೆಲ್ಲ ಧರ್ಮ ಸೇರಿದಂತೆ ಜನರ ಭಾವನಾತ್ಮಕ ವಿಚಾರಗಳ ಬಗ್ಗೆ ಮಾತನಾಡುತ್ತಾರೆ. ಆದರೆ, ಜನರ ಮೂಲ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾಗಾಂಧಿ ಹೇಳಿದರು.
ಪ್ರಧಾನಿ ಮೋದಿ ‘ಮಂಗಳಸೂತ್ರ’ ಹೇಳಿಕೆಗೆ ಸಡ್ಡು । ದೇಶಕ್ಕೆ ಮಂಗಳಸೂತ್ರವನ್ನೇ ನನ್ನಮ್ಮ ತ್ಯಾಗ ಮಾಡಿದ್ದಾರೆ: ಪ್ರಿಯಾಂಕಾ ಗಾಂಧಿ ಕಿಡಿ
Apr 24 2024, 02:27 AM IST
‘ನನ್ನ ತಾಯಿ ಈ ದೇಶಕ್ಕಾಗಿ ತಮ್ಮ ಮಂಗಳಸೂತ್ರವನ್ನೇ ತ್ಯಾಗ ಮಾಡಿದವರು. ನನ್ನ ಅಜ್ಜಿ ಯುದ್ಧದ ಸಂದರ್ಭದಲ್ಲಿ ತಮ್ಮ ಬಂಗಾರವನ್ನು ದೇಶಕ್ಕೆ ಅರ್ಪಿಸಿದವರು. ಅಂತಹ ಕುಟುಂಬ ಮತ್ತು ಪಕ್ಷ ನಮ್ಮದು. ಆದರೆ, ಮಹಿಳೆಯರ ಮಂಗಳಸೂತ್ರದ ಮಹತ್ವ ಅರಿಯದ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರ ಭಾವನೆಗಳಿಗೆ ಘಾಸಿ ಮಾಡುತ್ತಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ಮಾಡಿದರು.
ಕರ್ನಾಟಕಕ್ಕೆ ಪ್ರಧಾನಿ ಮೋದಿಯಿಂದ ಪದೇ ಪದೇ ಅನ್ಯಾಯ: ಪ್ರಿಯಾಂಕಾ
Apr 24 2024, 02:25 AM IST
ದೇಶದ ಸಮಗ್ರ ಅಭಿವೃದ್ಧಿಗಾಗಿ ಹಗಲು, ರಾತ್ರಿ ದುಡಿಯುತ್ತೇನೆ ಎಂದು ಹೇಳಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಅನ್ಯಾಯ ಮಾಡಿದ್ದಾರೆ. ರಾಜ್ಯದ ಜನರು ಕಟ್ಟುವ ತೆರಿಗೆ ಹಣವನ್ನು ಮರಳಿ ನೀಡದೆ ರಾಜ್ಯಕ್ಕೆ ನಷ್ಟ ಮಾಡಿದ್ದಾರೆ. ಮೋದಿ ಅವರಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಟೀಕಾಪ್ರಹಾರ ನಡೆಸಿದ್ದಾರೆ.
ಒಬವ್ವ ನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಸಿಡಿಲಬ್ಬರ
Apr 24 2024, 02:17 AM IST
ಕೃಷಿಕರು ದೇಶದ ಪ್ರತಿಯೊಬ್ಬರ ಅನ್ನದಾತರು. ಈ ದೇಶ ರೈತರದ್ದು, ನಿಮ್ಮದು, ನಮ್ಮೆಲ್ಲರದು. ಎಲ್ಲರೂ, ಎಲ್ಲವನ್ನು ಒಳಗೊಂಡವರ ಬದುಕು ಹಸನಾಗಬೇಕು
ಚಿತ್ರದುರ್ಗಕ್ಕಿಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ
Apr 23 2024, 12:56 AM IST
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಏ.23ರ ಮಂಗಳವಾರ ಮಧ್ಯಾಹ್ನ 2.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಪಾಲ್ಗೊಳ್ಳುವರೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಪ್ರಿಯಾಂಕಾ ಕಾರ್ಯಕ್ರಮಕ್ಕೆ ಭರದ ಸಿದ್ಧತೆ
Apr 22 2024, 02:00 AM IST
ಭಾರತದ ಭವಿಷ್ಯದ ನಾಯಕಿ ಪ್ರಿಯಾಂಕಾ ಗಾಂಧಿ ಚಿತ್ರದುರ್ಗ ಜಿಲ್ಲಾ ಕೇಂದ್ರಕ್ಕೆ ಏ.23ರಂದು ಆಗಮಿಸುತ್ತಿದ್ದು, ಅವರ ಭಾಷಣ ಕೇಳುವ ಕುತೂಹಲ ಸಹಜವಾಗಿ ಜನರಲ್ಲಿ ಹೆಚ್ಚು ಇದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
ಕಾಂಗ್ರೆಸ್‌ಗೆ ಮತ್ತೆ ಶಾಕ್: ಪ್ರಿಯಾಂಕಾ ಆಪ್ತ ಬಿಜೆಪಿಗೆ
Apr 21 2024, 02:18 AM IST
ಜಲಂಧರ್ ಮಾಜಿ ಸಂಸದರ ಪತ್ನಿಯೂ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ.
ಪ್ರಿಯಾಂಕಾ ವಿರುದ್ಧ ಸೋದರ ವರುಣ್ ಕಣಕ್ಕೆ?
Apr 21 2024, 02:17 AM IST
ರಾಯ್‌ಬರೇಲಿಯಲ್ಲಿ ವರುಣ್‌ಗಾಂಧಿಯನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.
< previous
1
2
3
4
5
6
7
8
9
next >
More Trending News
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ