ಮೆರವಣಿಗೆ ಇಲ್ಲದೆ ಸರಳವಾಗಿ ಪ್ರಿಯಾಂಕಾ ನಾಮಪತ್ರ ಸಲ್ಲಿಕೆ
Apr 19 2024, 01:05 AM ISTಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರು ಸರಳವಾಗಿ, ಯಾವುದೇ ಮೆರವಣಿಗೆ ಆಡಂಬರವಿಲ್ಲದೆ, ಗುರುವಾರ ಚಿಕ್ಕೋಡಿಯ ಎಸಿ ಕಚೇರಿಯಲ್ಲಿ ಚುನಾವಣಾಧಿಕಾರಿ ರಾಹುಲ್ ಶಿಂಧೆ ಅವರಿಗೆ ನಾಮಪತ್ರ ಸಲ್ಲಿಸಿದರು.