• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾಂಗ್‌ರೇ*ಗೆ ವಿದ್ಯಾರ್ಥಿನಿ ಹೊಣೆ ಮಾಡಿದ ಬಂಗಾಳ ಸಿಎಂ ಮಮತಾ

Oct 13 2025, 02:01 AM IST

ಒಡಿಶಾ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್‌*ಪ್‌ಗೆ ಆಕೆ ಮತ್ತು ಆಕೆ ಓದುತ್ತಿದ್ದ ಖಾಸಗಿ ವೈದ್ಯಕೀಯ ಕಾಲೇಜನ್ನೇ ಹೊಣೆ ಮಾಡುವ ಮೂಲಕ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾರೀ ಟೀಕೆಗೆ ತುತ್ತಾಗಿದ್ದಾರೆ.

ಬಂಗಾಳ ಬಿಜೆಪಿ ಸಂಸದ, ಶಾಸಕನ ಮೇಲೆ ತೀವ್ರ ಹಲ್ಲೆ

Oct 07 2025, 01:03 AM IST
ಪಶ್ಚಿಮ ಬಂಗಾಳದ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ದುಷ್ಕರ್ಮಿಗಳು ಬಿಜೆಪಿ ಸಂಸದ ಖಗೇನ್‌ ಮುರ್ಮು ಹಾಗೂ ಶಾಸಕ ಶಂಕರ್‌ ಘೋಷ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಾಗರಕಟಾ ಪ್ರದೇಶದಲ್ಲಿ ಸೋಮವಾರ ನಡೆದಿದೆ.

ಬಂಗಾಳ ಸರ್ಕಾರ ಬದಲಾವಣೆಗೆ ದೇವಿಗೆ ಪ್ರಾರ್ಥನೆ : ದೀದಿಗೆ ಶಾ ಟಾಂಗ್

Sep 27 2025, 12:00 AM IST
‘2026ರ ಚುನಾವಣೆ ನಂತರ ‘ಸೋನಾರ್‌ ಬಾಂಗ್ಲಾ’ (ಸುವರ್ಣ ಬಂಗಾಳ) ನಿರ್ಮಿಸಬಲ್ಲ ಸರ್ಕಾರ ರಚನೆಯಾಗಬೇಕೆಂದು ನಾನು ದುರ್ಗಾದೇವಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಈ ಮೂಲಕ ಹಾಲಿ ಸಿಎಂ ಮಮತಾ ಬ್ಯಾನರ್ಜಿ ಸೋಲಿಸಲು ಜನತೆಯಲ್ಲಿ ಪರೋಕ್ಷ ಮನವಿ ಮಾಡಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ

Aug 14 2025, 01:06 PM IST

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ

ಬಿಹಾರ ಬಳಿಕ ಪ.ಬಂಗಾಳ, ದೆಹಲಿ ಮತಪಟ್ಟಿ ಪರಿಷ್ಕರಣೆ

Jul 07 2025, 11:48 PM IST
ಕೆಲವೇ ತಿಂಗಳಲ್ಲಿ ಚುನಾವಣೆ ಎದುರಿಸಲಿರುವ ಬಿಹಾರದಲ್ಲಿ ಮಟಪಟ್ಟಿ ಪರಿಷ್ಕರಣೆಗೆ ಮುಂದಾದ ಚುನಾವಣಾ ಆಯೋಗದ ನಡೆಗೆ ಭಾರೀ ವಿರೋಧ ವ್ಯಕ್ತವಾಗಿ, ಪ್ರಕರಣ ಸುಪ್ರೀಂಕೋರ್ಟ್‌ ಅಂಗಳದಲ್ಲಿರುವಾಗಲೇ, ಆಯೋಗವು ಪಶ್ಚಿಮ ಬಂಗಾಳ ಮತ್ತು ದೆಹಲಿಯ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾಗಿದೆ.

ಬಂಗಾಳ ಕೊಲ್ಲಿ, ನಿಕೋಬಾರ್‌ ದ್ವೀಪಕ್ಕೆ ಮುಂಗಾರು ಪ್ರವೇಶ

May 13 2025, 11:46 PM IST
ದೇಶದ ಕೃಷಿ ಚಟುವಟಿಕೆಗಳ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಮಾರುತಗಳ ಮಂಗಳವಾರ ಬಂಗಾಳಕೊಲ್ಲಿಯ ದಕ್ಷಿಣ, ಅಂಡಮಾನ್ ಸಮುದ್ರ ಮತ್ತು ನಿಕೋಬಾರ್ ದ್ವೀಪದ ಕೆಲ ಪ್ರದೇಶಗಳನ್ನು ಪ್ರವೇಶಿಸಿದ್ದು, ಕಳೆದ 2 ದಿನಗಳಲ್ಲಿ ನಿಕೋಬಾರ್‌ ದ್ವೀಪದಲ್ಲಿ ಭಾರೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಪ.ಬಂಗಾಳ - ಒಡಿಶಾ ನಡುವೆ ಜಗನ್ನಾಥ ದೇಗುಲ ವಿವಾದ

May 03 2025, 12:17 AM IST

ಏ.30ರಂದು ದಿಘಾದಲ್ಲಿ ಉದ್ಘಾಟನೆಯಾದ ಜಗನ್ನಾಥ ಮಂದಿರವು ಪಶ್ಚಿಮ ಬಂಗಾಳ ಮತ್ತು ಒಡಿಶಾದ ನಡುವೆ ವಿವಾದಕ್ಕೆ ಕಾರಣವಾಗಿದೆ. 

ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನ್‌ ಮುಂದಿನ 6 ದಿನ ರಾಜ್ಯದಲ್ಲಿ ಮಳೆ

May 01 2025, 10:32 AM IST

ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂದಿನ ಆರು ದಿನಗಳವರೆಗೆ ಬೆಂಗಳೂರು, ಕರಾವಳಿ ಭಾಗ ಹಾಗೂ ಮಲೆನಾಡು ಪ್ರದೇಶದ ಕೆಲವೆಡೆ ಸಾಮಾನ್ಯ ಮಳೆ ಸುರಿಯಲಿದೆ

ಬಂಗಾಳ ಹೋಟೆಲ್‌ನಲ್ಲಿ ಅಗ್ನಿ ದುರಂತ : 14 ಬಲಿ

May 01 2025, 12:45 AM IST

 ಹೋಟೆಲ್‌ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 14 ಜನರು ಸಾವನ್ನಪ್ಪಿ, 13 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಕೋಲ್ಕತಾದಲ್ಲಿ ಸಂಭವಿಸಿದೆ.

ವಕ್ಫ್‌ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದ ನಲುಗುತ್ತಿರುವ ಬಂಗಾಳ : ಸರ್ಕಾರದ ವಿರುದ್ಧ ಜನ ಸಾಮಾನ್ಯರ ಅಭಿಯಾನ

Apr 18 2025, 12:37 AM IST
ಪ್ರಸ್ತುತ ವಕ್ಫ್‌ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದ ನಲುಗುತ್ತಿರುವ ಪಶ್ಚಿಮ ಬಂಗಾಳದಲ್ಲಿ ಸರ್ಕಾರದ ವಿರುದ್ಧ ಜನಸಾಮಾನ್ಯರು ಅಭಿಯಾನವೊಂದನ್ನು ಆರಂಭಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved