ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಧಾರಾಕಾರ ಮಳೆ
Sep 02 2024, 02:03 AM ISTಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರ, ತೆಲಂಗಾಣ, ಒಡಿಶಾದಲ್ಲಿ ಚಂಡಮಾರುತ್ತ ಎದ್ದಿದ್ದು, ಕಲ್ಯಾಣ ಕರ್ನಾಟಕದಾದ್ಯಂತ ಮಳೆ ಹೆಚ್ಚಾಗಿ ಕೆಲ ಪ್ರದೇಶಗಳು ಹಾಗೂ ಮನೆಗಳು ಜಲಾವೃತಗೊಂಡಿವೆ.