ಸಿಎಎ ಜಾರಿ ಮಾಡಲ್ಲ: ತಮಿಳುನಾಡು, ಪಶ್ಚಿಮ ಬಂಗಾಳ
Mar 13 2024, 02:04 AM ISTಮೋದಿ ಸರ್ಕಾರ ಜಾರಿಗೆ ತಂದಿರುವ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಹಿಂದೂಯೇತರರಿಗೆ ಭಾರತದ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಮತ್ತು ಎಂ.ಕೆ. ಸ್ಟಾಲಿನ್ ವಿರೋಧಿಸಿದ್ದಾರೆ.