ಪರಿಷತ್ ಚುನಾವಣೆ: ಬಿಜೆಪಿ, ಕಾಂಗ್ರೆಸ್‌ಗೆ ಬಂಡಾಯ ಬಿಸಿ
May 28 2024, 01:00 AM ISTಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು, ದಾವಣಗೆರೆ (ಮೂರು ಕ್ಷೇತ್ರ) ಜಿಲ್ಲೆಗಳ ಒಳಗೊಂಡ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಶಿವಮೊಗ್ಗದ ಡಾ.ಧನಂಜಯ ಸರ್ಜಿ, ಕಾಂಗ್ರೆಸ್‌ನಿಂದ ಶಿವಮೊಗ್ಗದ ಆಯನೂರು ಮಂಜುನಾಥ್ ಸ್ಪರ್ಧಿಸಿದ್ದರೆ, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಮತ್ತು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗದ ಎಸ್.ಪಿ. ದಿನೇಶ್ ಸ್ಪರ್ಧಿಸಿದ್ದಾರೆ.