• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಬಜೆಟ್‌ ಕೊಟ್ಟ ಯಡಿಯೂರಪ್ಪ ಮಹಾನ್‌ ನಾಯಕ: ಪ್ರಲ್ಹಾದ ಜೋಶಿ

Mar 10 2024, 01:31 AM IST
ಅಭಿವೃದ್ಧಿಗೆ ಹೆಸರಾಗಿರುವ ಬಿ.ಎಸ್‌.ಯಡಿಯೂರಪ್ಪ ಅವರು ಯಾವುದೇ ವಿಷಯವಾದರೂ ಸರಿ ಮಾಡಬೇಕು ಎಂದು ತೀರ್ಮಾನ ಮಾಡಿದರೆ ಮುಗಿತು. ಅದರಿಂದ ಯಾವತ್ತು ಹಿಂದೆ ಸರಿದವರಲ್ಲ. ಯಡಿಯೂರಪ್ಪ ಅವರು ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದುತ್ವವನ್ನು ರಕ್ಷಣೆ ಮಾಡುವುದರಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶಿವಮೊಗ್ಗದಲ್ಲಿ ಬಣ್ಣಿಸಿದರು.

ಮುಳಗುಂದ ಪಪಂ ಬಜೆಟ್‌-ರಸ್ತೆ, ಚರಂಡಿ ನಿರ್ಮಾಣಕ್ಕೆ ಆದ್ಯತೆ: ಮುಖ್ಯಾಧಿಕಾರಿ ಗುಳೇದ

Mar 08 2024, 01:57 AM IST
ಮುಳಗುಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಗುರುವಾರ ಪಪಂ ಮುಖ್ಯಾಧಿಕಾರಿ ಮಂಜುನಾಥ ಗುಳೇದ ₹೧೮.೭೪ ಲಕ್ಷ ಉಳಿತಾಯ ಬಜೆಟ್‌ನ್ನು ಮಂಡಿಸಿದರು.

ಕುಡಿಯುವ ನೀರಿಗೆ ಪ್ರತ್ಯೇಕ ಬಜೆಟ್‌: ಅಧಿಕಾರಿಗಳ ತರಾಟೆ

Mar 08 2024, 01:53 AM IST
ಪಾಲಿಕೆಯ ಕುಡಿಯುವ ನೀರಿನ ಆಯ- ವ್ಯಯ ಮಂಡಿಸಿದ ಬಳಿಕ ನಡೆದ ಚರ್ಚೆಯಲ್ಲಿ ಆಡಳಿತ ಪಕ್ಷದ ಸದಸ್ಯರೇ ಪ್ರತಿಪಕ್ಷದಂತೆ ನಿರಂತರ ಯೋಜನೆಯಲ್ಲಿನ ಲೋಪಗಳನ್ನು ಬಹಿರಂಗ ಪಡಿಸಿದರು. ಇನ್ನು ಪ್ರತಿಪಕ್ಷದ ಸದಸ್ಯರು ಮಾತ್ರ ಮೂಕಪ್ರೇಕ್ಷಕರಂತೆ ಸುಮ್ಮನೆ ಕುಳಿತು ಕೇಳಿದರು.

ಶಿಕಾರಿಪುರ ಪುರಸಭೆ: ₹16.55 ಕೋಟಿ ವೆಚ್ಚದ ಬಜೆಟ್‌ ಮಂಡನೆ

Mar 08 2024, 01:51 AM IST
ಶಿಕಾರಿಪುರ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಗುರುವಾರ 2024-25ನೇ ಸಾಲಿನ ಆಯವ್ಯಯವನ್ನು ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಯತೀಶ್ ಆರ್. ಮಂಡಿಸಿ ₹32,08590 ಉಳಿತಾಯ ಘೋಷಿಸಿದರು. ಬೀದಿದೀಪ ನಿರ್ವಹಣೆಗೆ ₹30 ಲಕ್ಷ, ನೈರ್ಮಲೀಕರಣ ನಿರ್ವಹಣೆಗೆ ₹11.5 ಲಕ್ಷ, ನೀರು ಸರಬರಾಜು ವ್ಯವಸ್ಥೆ ನಿರ್ವಹಣೆಗೆ ₹1.07 ಕೋಟಿ, ರಸ್ತೆ ನಿರ್ಮಾಣಕ್ಕೆ ₹35 ಲಕ್ಷ, ರಸ್ತೆ ಬದಿ ಚರಂಡಿ ನಿರ್ಮಾಣಕ್ಕೆ ₹42 ಲಕ್ಷ ಎಂದು ವಿವರಿಸಿದ್ದಾರೆ.

ಹಾವೇರಿ ನಗರಸಭೆ ಬಜೆಟ್‌: ರಸ್ತೆ, ಚರಂಡಿ ದುರಸ್ತಿಗೆ ₹3.95 ಕೋಟಿ

Mar 07 2024, 01:55 AM IST
ಹಾವೇರಿ ನಗರಸಭೆಯ 2024–25ನೇ ಸಾಲಿನ ಆಯವ್ಯಯ ಮಂಡನಾ ಸಭೆಯಲ್ಲಿ ನಗರಸಭೆಯ ಆಡಳಿತಾಧಿಕಾರಿ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ ₹ 11.42 ಲಕ್ಷದ ಉಳಿತಾಯ ಬಜೆಟ್‌ ಮಂಡಿಸಿದರು.

ಚೀನಾದ ರಕ್ಷಣಾ ಬಜೆಟ್‌ ₹20 ಲಕ್ಷ ಕೋಟಿಗೇರಿಕೆ: ಶೇ.7ರಷ್ಟು ಭಾರೀ ಏರಿಕೆ

Mar 06 2024, 02:23 AM IST
ಚೀನಾ ತನ್ನ ರಕ್ಷಣಾ ವೆಚ್ಚವನ್ನು ಶೇ.7.2ರಷ್ಟು ಹೆಚ್ಚಿಸುವ ಮೂಲಕ 19.72 ಲಕ್ಷ ಕೋಟಿ ರು.ಗಳನ್ನು ಮೀಸಲಿಟ್ಟು ಜಗತ್ತಿನಲ್ಲಿ ಎರಡನೇ ಸ್ಥಾನ ಪಡೆದಿದೆ.

ಗಡಿಜಿಲ್ಲೆ ನಗರಸಭೆಗೆ 1.15 ಕೋಟಿ ಉಳಿತಾಯ ಬಜೆಟ್‌

Mar 03 2024, 01:34 AM IST
ನಗರಸಭೆಯ 2024-25 ನೇ ಸಾಲಿನಲ್ಲಿ 1.15 ಕೋಟಿ ರು. ಉಳಿತಾಯ ಬಜೆಟ್ ಅನ್ನು ಜಿಲ್ಲಾಧಿಕಾರಿ ಹಾಗೂ ನಗರಸಭೆಯ ಆಡಳಿತಾಧಿಕಾರಿಯಾದ ಶಿಲ್ಪಾನಾಗ್‌ ಅವರು ಶನಿವಾರ ಮಂಡಿಸಿದರು.

ಸಾಗರ ನಗರಸಭೆ: ₹43.37 ಕೋಟಿ ಬಜೆಟ್‌ ಮಂಡನೆ

Mar 02 2024, 01:50 AM IST
ಸಾಗರ ಪಟ್ಟಣದ ನಗರಸಭೆ ಆಡಳಿತಾಧಿಕಾರಿ ಆರ್.ಯತೀಶ್ ₹೧.೧೬ ಕೋಟಿ ಮೊತ್ತದ ಉಳಿತಾಯ ಬಜೆಟ್ ಮಂಡಿಸಿದರು. ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ₹೪೪.೫೩ ಕೋಟಿಗಳ ಆದಾಯ ಜಾಗೂ ₹೪೩.೩೭ ಕೋಟಿ ವೆಚ್ಚದ ಬಜೆಟ್ ಮಂಡಿಸಿದರು.

ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿ: 13,66,587 ರು. ಉಳಿತಾಯ ಬಜೆಟ್‌

Mar 01 2024, 02:18 AM IST
ತೀರ್ಥಹಳ್ಳಿ ಪ.ಪಂ. ಮುಂಗಡ ಪತ್ರದ ಬಗ್ಗೆ ಆಡಳಿತ ಪಕ್ಷದ ಸದಸ್ಯರು ಸಾಮಾಜಿಕ ನ್ಯಾಯ ಮತ್ತು ಬದ್ಧತೆಯೊಂದಿಗೆ ಅಭಿವೃದ್ಧಿಯಿಂದ ಕೂಡಿದ್ದು, ಮಾದರಿ ಆಯವ್ಯಯವಾಗಿದೆ ಎಂದೂ ಪ್ರಶಂಸೆ ವ್ಯಕ್ತಪಡಿಸಿದರು.

‘ಬ್ರ್ಯಾಂಡ್‌ ಬೆಂಗಳೂರು’ಗಾಗಿಯೇ ಪಾಲಿಕೆ ಬಜೆಟ್‌

Mar 01 2024, 02:15 AM IST

ಬಿಬಿಎಂಪಿ ಗುರುವಾರ ತನ್ನ 2024-25ನೇ ಸಾಲಿನ ಬಜೆಟ್‌ ಮಂಡಿಸಿದೆ. ಎಲ್ಲಿಯೂ ನಾಗರಿಕರಿಗೆ ನೇರವಾಗಿ ಹೊರೆ ಉಂಟಾಗುವ ಆರ್ಥಿಕ ಭಾರ ಹೇರಿಲ್ಲ.

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 24
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved