• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಬಿಎಂಪಿ ಬಜೆಟ್‌ ಈ ಬಾರಿ ₹10 ಸಾವಿರ ಕೋಟಿ?

Feb 20 2024, 01:48 AM IST
ರಾಜ್ಯ ಬಜೆಟ್‌ ನಂತರ ಇದೀಗ ಬಿಬಿಎಂಪಿ ಬಜೆಟ್‌ ಮಂಡನೆಗೆ ಪಾಲಿಕೆ ಹಣಕಾಸು ವಿಭಾಗ ಸಿದ್ಧತೆ ನಡೆಸಿದೆ. ಈ ಮಾಸಾಂತ್ಯದೊಳಗೆ ಬಜೆಟ್‌ ಮಂಡಿಸಲು ನಿರ್ಧರಿಸಲಾಗಿದ್ದು, ಈ ಬಾರಿಯೂ ಬಜೆಟ್‌ ಗಾತ್ರ ₹10 ಸಾವಿರ ಕೋಟಿ ದಾಟುವ ನಿರೀಕ್ಷೆ ಹೊಂದಲಾಗಿದೆ.

ಸಿಎಂ ಮಂಡಿಸಿದ್ದು ಐತಿಹಾಸಿಕ ದಾಖಲೆಯ ಬಜೆಟ್‌: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Feb 18 2024, 01:42 AM IST
ಬಿಜೆಪಿಗರಿಗೆ ಓದಲು, ತಿಳಿದುಕೊಳ್ಳಲು ತಲೆನೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬಿಜೆಪಿಯವರ ಆರೋಪಕ್ಕೆ ಚೆನ್ನಾಗಿ ಉತ್ತರ ಕೊಟ್ಟಿದ್ದಾರೆ

ಜನರ ಆಶೋತ್ತರಕ್ಕೆ ಸ್ಪಂದಿಸದ ರಾಜ್ಯ ಬಜೆಟ್‌: ಕೆ.ಎಸ್.ಶಿವಕುಮಾರಪ್ಪ

Feb 18 2024, 01:32 AM IST
ಮೇಕೆದಾಟು ಯೋಜನೆ ಆರಂಭಿಸುವುದಾಗಿ ಹೋರಾಡಿದ್ದ ಕಾಂಗ್ರೆಸ್ ತನ್ನ ಬಜೆಟ್‌ನಲ್ಲಿ ಈ ಬಗ್ಗೆ ಪ್ರಸ್ತಾಪಿಸಿಲ್ಲ. ಮೇಕೆದಾಟು ಜಾರಿಗಾಗಿ ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್ಸಿಗರು ಈಗ ಅಧಿಕಾರದಲ್ಲಿದ್ದರೂ ಬಜೆಟ್‌ನಲ್ಲೇಕೆ ಘೋಷಿಸಿಲ್ಲ. ಚಿಕಿತ್ಸಾ ಕೇಂದ್ರ, ಕಲ್ಕೋಸ್ಕೋಪಿ ಚಿಕಿತ್ಸಾ ಉಪಕರಣ ಖರೀದಿ ಬಿಟ್ಟರೆ, ಜಿಲ್ಲೆಗೆ ಸಿದ್ದರಾಮ್ಯಯ ಸರ್ಕಾರ ಬಜೆಟ್‌ನಲ್ಲಿ ದೊಡ್ಡ ಸೊನ್ನೆ ಕೊಟ್ಟಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಅನುದಾನ ತರಲು ಸಿಎಂ ಮೇಲೆ ಒತ್ತಡ ಹೇರಲಿ.

ತಿಂಗಳಾಂತ್ಯಕ್ಕೆ ಬಿಬಿಎಂಪಿ ಬಜೆಟ್‌ ಸಾಧ್ಯತೆ; ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸಿ ಬಿಜೆಟ್‌ ದಿನಾಂಕ ನಿಗದಿ

Feb 18 2024, 01:30 AM IST
ರಾಜ್ಯ ಸರ್ಕಾರದ ಬಜೆಟ್‌ ಮಂಡನೆ ಆಗುತ್ತಿದ್ದಂತೆ ಬಿಬಿಎಂಪಿಯು ತನ್ನ 2024-25ನೇ ಸಾಲಿನ ಆಯವ್ಯಯ ಮಂಡನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ತಿಂಗಳಾಂತ್ಯಕ್ಕೆ ಬಜೆಟ್‌ ಮಂಡನೆ ಮಾಡುವ ಸಾಧ್ಯತೆ ಇದೆ.

ರಾಜ್ಯ ಬಜೆಟ್‌: ಹೊಸದೇನೂ ಇಲ್ಲ; ಎಲ್ಲಾ ಹಳೇ ಘೋಷಣೆಗಳೇ..!

Feb 17 2024, 01:20 AM IST
ಸರ್ಕಾರ ಹೊಸದಾಗಿ ಅಧಿಕಾರಕ್ಕೆ ಬಂದ ಬಿರುಸಲ್ಲಿ ₹೫೦ ಕೋಟಿ ಹಣ ಕೊಟ್ಟಿದ್ದೆಷ್ಟು ಅಷ್ಟೇ. ಈ ಬಜೆಟ್‌ನಲ್ಲಿ ಕಾರ್ಖಾನೆಗೆ ಹಣವನ್ನೇ ಕೊಟ್ಟಿಲ್ಲ. ಉಪ ಉತ್ಪನ್ನಗಳ ಘಟಕಗಳ ಸ್ಥಾಪನೆಗೆ ಆಸಕ್ತಿ ತೋರಿಲ್ಲ. ಕಾರ್ಖಾನೆಯಲ್ಲಿ ಒ ಅಂಡ್ ಎಂ ಕಾರ್ಯಾಚರಣೆ ಮುಂದುವರೆಯಲಿದೆಯೇ ಎನ್ನುವುದನ್ನೂ ಸರ್ಕಾರ ಖಚಿತಪಡಿಸದೆ ಮೌನಕ್ಕೆ ಶರಣಾಗಿದೆ.

ಮಹಿಳೆಯರ ಸ್ವ-ಉದ್ಯೋಗಕ್ಕೆ ಬಜೆಟ್‌ ಬಂಪರ್‌

Feb 17 2024, 01:19 AM IST
ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು ಮತ್ತು ಅವರ ಸಬಲೀಕರಣಕ್ಕಾಗಿ ‘ಶಕ್ತಿ ಹಾಗೂ ಗೃಹಲಕ್ಷ್ಮೀ’ ಗ್ಯಾರಂಟಿ ಯೋಜನೆ ಘೋಷಿಸಿದ ಹಾಗೂ ಅಧಿಕಾರ ಬಂದ ಕೆಲವೇ ದಿನಗಳಲ್ಲಿ ಈ ಎರಡೂ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ 2.0 ಸರ್ಕಾರದ ಎರಡನೇ ಬಜೆಟ್‌ನಲ್ಲೂ ಸಹ ಮಹಿಳಾ ಆರ್ಥಿಕತೆಗೆ ಹಾಗೂ ಆರೋಗ್ಯಕ್ಕೆ ಶಕ್ತಿ ತುಂಬಲು ಭರಪೂರ ಯೋಜನೆ ಘೋಷಿಸಿದ್ದಾರೆ.

ಸಿದ್ದು ಬಜೆಟ್‌: ತುಸು ಕಹಿ, ತುಸು ಸಿಹಿ..!

Feb 17 2024, 01:19 AM IST
ಜಿಲ್ಲೆಯನ್ನು ಭೀಕರವಾಗಿ ಕಾಡುತ್ತಿರುವ ಗುಳೇ, ಉದ್ಯೋಗ ಸಮಸ್ಯೆ, ಘೋಷಣೆಯಾದ ಹೊಸ ತಾಲೂಕುಗಳ ಅಭಿವೃದ್ಧಿ ವಿಚಾರದಲ್ಲಿ ಬಜೆಟ್‌ನಲ್ಲಿ ಪ್ರಸ್ತಾಪವಾಗದಿರುವುದು ಬೇಸರಕ್ಕೆ ಕಾರಣವಾಗಿದೆ

ದಾವಣಗೆರೆ ಜಿಲ್ಲೆಯ ನಿರೀಕ್ಷೆ ಹುಸಿಗೊಳಿಸಿದ ರಾಜ್ಯ ಬಜೆಟ್‌

Feb 17 2024, 01:19 AM IST
ಹೊನ್ನಾಳಿ, ಚನ್ನಗಿರಿ ತಾಲೂಕಿನ ಕೆರೆಗಳನ್ನು ತುಂಬಿಸುವ, ಇಂದಿಗೂ ಅಪೂರ್ಣವಾಗಿರುವ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯ ಕೇಂದ್ರದ 5,300 ಕೋಟಿ ರು. ಅನುದಾನ ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯಿಸುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದಾರೆ. ಮೇಲ್ದಂಡೆಯಡಿ ಜಗಳೂರು ತಾಲೂಕಿನ 9 ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ.

ರಾಜ್ಯ ಬಜೆಟ್‌: ಸಿದ್ಧು ಚುರುಮುರಿ ಪ್ರಸಾದ ಸಿಕ್ಕಷ್ಟೇ ಶಿವಾಯನಮಃ

Feb 17 2024, 01:19 AM IST
ಶುಕ್ರವಾರ ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಸರ್ಕಾರದ 2024-25ನೇ ಸಾಲಿನ ಬಜೆಟ್‌ ಕಲ್ಯಾಣದ ಹೆಬ್ಬಾಗಿಲು ಕಲಬುರಗಿ ಮಟ್ಟಿಗೆ ಹೇಳಿಕೊಳ್ಳುವಂತಹ ಹೊಸ ಕೊಡುಗೆಗಳನ್ನೇನೂ ಹೊತ್ತು ತಂದಿಲ್ಲ.

ಬಜೆಟ್‌ ಹೈಲೈಟ್ಸ್‌

Feb 17 2024, 01:18 AM IST
ಬಜೆಟ್‌ನ ಪ್ರಮುಖಾಂಶಗಳನ್ನು ಸಿಂಹಾವಲೋಕನ ಕ್ರಮದಲ್ಲಿ ಈ ರೀತಿಯಾಗಿ ಅರಿಯಬಹುದಾಗಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved