ಬಜೆಟ್ ನಲ್ಲಿ ಮಾಲೂರು ಆಸ್ಪತ್ರೆ ನವೀಕರಣಕ್ಕೆ ಅನುದಾನ: ವೈದ್ಯರ ಸಂತಸ
Mar 09 2025, 01:47 AM ISTಮಾಲೂರು: ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ನವೀಕರಣಕ್ಕೆ ಬಜೆಟ್ ನಲ್ಲಿ ಅನುದಾನ ನೀಡಿರುವ ಘನ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಜಿಲ್ಲಾ ಉಸ್ತುವಾರಿ ಬೈರತಿ ಸುರೇಶ್ ರವರಿಗೆ ಹಾಗೂ ತಾಲೂಕಿನ ಶಾಸಕರಾದ ಕೆ.ವೈ. ನಂಜೇಗೌಡರವರಿಗೆ ತುಂಬು ಹೃದಯದಿಂದ ಧನ್ಯವಾದಗಳನ್ನು ತಿಳಿಸುವುದಾಗಿ ತಾಲೂಕು ವೈದ್ಯಾಧಿಕಾರಿ ಡಾ.ವಸಂತ್ ತಿಳಿಸಿದರು.