ರೈತ ವಿರೋಧಿ ಬಜೆಟ್: ಕೋಡಿಹಳ್ಳಿ ಚಂದ್ರಶೇಖರ
Mar 07 2025, 11:47 PM ISTಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ರೈತರಿಗೆ ಏನೂ ಲಾಭ ಇಲ್ಲ. ಕೃಷಿ ಮತ್ತು ರೈತರ ಅಭಿವೃದ್ಧಿಗೆ ವಿರೋಧಿ ಬಜೆಟ್ ಇದಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು. ಹೊಸಪೇಟೆಯಲ್ಲಿ ನವ ಕರ್ನಾಟಕ ನಿರ್ಮಾಣ ಆಂದೋಲನ, ಜನರ ನಡುವೆ ಜನತಾ ಪ್ರಣಾಳಿಕೆ ಕುರಿತು ಸಮಾವೇಶದಲ್ಲಿ ಅವರು ಮಾತನಾಡಿದರು.