• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಂಜಾ, ಮೀಟರ್ ಬಡ್ಡಿ ಅಡ್ಡವಾಗಿರುವ ಭದ್ರಾವತಿ : ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ

Feb 13 2025, 12:46 AM IST

ಭದ್ರಾವತಿಯಲ್ಲಿ ಕಳೆದ ಎರಡು ವರ್ಷದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ.  ಈ ಎಲ್ಲಾ ಅಕ್ರಮಗಳು ಶಾಸಕರ ನೆರಳಿನಲ್ಲಿಯೇ ನಡೆಯುತ್ತಿವೆ. ಅವರೊಂದಿಗೆ ಅಧಿಕಾರಿಗಳೂ ಶಾಮೀಲಾಗಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ಆರೋಪಿಸಿದರು.

ಶಾಲೆ ಶುಲ್ಕ ತಡವಾದರೆ ಬಡ್ಡಿ ವಸೂಲಿ!

Feb 12 2025, 01:31 AM IST
ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿರುವ ವಿಬ್‌ಗಯಾರ್‌ ಶಾಲೆಯಲ್ಲಿ ತಡವಾಗಿ ಶುಲ್ಕದ ಕಂತು ಪಾವತಿಸಲು ಮುಂದಾದ ಕೆಲ ಮಕ್ಕಳ ಪೋಷಕರಿಂದ ಶೇಕಡ 3ರಷ್ಟು ಬಡ್ಡಿ ವಸೂಲಿಗೆ ಇಳಿದಿರುವ ಆರೋಪ ಕೇಳಿಬಂದಿದೆ.

ಬಡ್ಡಿ ದಂಧೆಕೋರರಿಗೆ ಬಿಸಿ‌ ಮುಟ್ಟಿಸಿದ ಪೊಲೀಸರು

Feb 10 2025, 01:48 AM IST
ಗದಗ -ಬೆಟಗೇರಿಯಲ್ಲಿ ಮೈಕ್ರೋ-ಫೈನಾನ್ಸ್ ಹಾಗೂ ಬಡ್ಡಿ ದಂಧೆ ನಡೆಸುತ್ತಿದ್ದವರ ಮನೆಗಳ ಮೇಲೆ ದಾಳಿ ನಡೆಸಿದ್ದಲ್ಲದೇ ಬಡ್ಡಿ ವಸೂಲಿ ಮಾಡಿಕೊಡುತ್ತಿದ್ದ ರೌಡಿಗಳನ್ನು ಒಳಗೊಂಡು ಒಟ್ಟು 9 ಜನರನ್ನು ವಶಕ್ಕೆ ಪಡೆದು ವಿಚಾರಣೆ

ಮೀಟರ್ ಬಡ್ಡಿ ದಂಧೆ ಆರೋಪದಡಿ ದಂಪತಿ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

Feb 09 2025, 01:15 AM IST
1.60 ಲಕ್ಷಕ್ಕೆ ₹3.80 ಲಕ್ಷ ಬಡ್ಡಿ ಕಟ್ಟಿದ್ದರೂ ಮತ್ತಷ್ಟು ಹಣಕ್ಕಾಗಿ ಪೀಡಿಸುತ್ತಿದ್ದ ದಂಪತಿ ವಿರುದ್ಧ ದೂರು ದಾಖಲಾಗಿದೆ.

ದೇಶದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಬಡ್ಡಿ ದರ ಇಳಿಕೆಗೆ 5 ವರ್ಷದಲ್ಲೇ ಮೊದಲ ಬಾರಿ ಆರ್‌ಬಿಐ ಅಸ್ತು

Feb 08 2025, 01:45 AM IST

ಮಂದಗತಿಯಲ್ಲಿ ಸಾಗುತ್ತಿರುವ ದೇಶದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಕೇಂದ್ರ ಸರ್ಕಾರದ ಯೋಜನೆಯ ಭಾಗವಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ರೆಪೋ ದರ (ಬ್ಯಾಂಕುಗಳಿಗೆ ಆರ್‌ಬಿಐ ನೀಡುವ ಸಾಲದ ಮೇಲಿನ ಬಡ್ಡಿ ದರ)ವನ್ನು ಶೇ.6.50 ರಿಂದ ಶೇ.6.25ಕ್ಕೆ ಇಳಿಸುವ ಘೋಷಣೆ ಮಾಡಿದೆ. 

15ನೇ ಹಣಕಾಸು ಯೋಜನೆ ಬಡ್ಡಿ ಹಣ ವಾಪಸ್‌ಗೆ ಗ್ರಾಮ ಪ್ರತಿನಿಧಿಗಳ ಒಕ್ಕೂಟ ವಿರೋಧ

Feb 06 2025, 12:16 AM IST
೧೫ನೇ ಹಣಕಾಸು ಆಯೋಗದ ಕ್ರೋಡೀಕರಣದ ಬಡ್ಡಿ ಹಣವನ್ನು ಗ್ರಾಮ ಪಂಚಾಯಿತಿಗಳಿಗೆ ಇ- ಸ್ವರಾಜ್ ತಂತ್ರಾಂಶದಲ್ಲಿ ಅಳವಡಿಸಿ, ಸಪ್ಲಿಮೆಂಟರಿ ಆಕ್ಷನ್ ಪ್ಲಾನ್ ಮಾಡಲು ಅವಕಾಶ ನೀಡಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಮತಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

₹50,000 ಎಫ್‌ಡಿ ಬಡ್ಡಿ ಆದಾಯಕ್ಕೂ ಇನ್ನು ಶೇ.10 ಟಿಡಿಎಸ್‌ ಕಡಿತ ಇಲ್ಲ : ಏ.1ರಿಂದ ಈ ನೀತಿ

Feb 02 2025, 01:01 AM IST
ಅತ್ಯಂತ ಸುರಕ್ಷಿತ ಹೂಡಿಕೆ ಎಂಬ ಕಾರಣಕ್ಕೆ ಬ್ಯಾಂಕುಗಳ ನಿಶ್ಚಿತ ಠೇವಣಿ (ಫಿಕ್ಸ್ಡ್‌ ಡಿಪಾಸಿಟ್‌- ಎಫ್‌ಡಿ)ಗಳಲ್ಲಿ ಹಣ ಹೂಡಿಕೆ ಮಾಡುವವರಿಗೆ ಸಂತಸದ ಸುದ್ದಿ. ಎಫ್‌ಡಿಯಿಂದ ಲಭಿಸುವ 50 ಸಾವಿರ ರು.ವರೆಗಿನ ಬಡ್ಡಿ ಆದಾಯಕ್ಕೂ ಇನ್ನು ಶೇ.10 ಟಿಡಿಎಸ್‌ ಕಡಿತ ಆಗುವುದಿಲ್ಲ.

ತೆರಿಗೆ ಪಾವತಿಸದ ಆಸ್ತಿ ಹರಾಜಿಗೆ ಪಾಲಿಕೆ ಸಿದ್ಧತೆ - ಬಡ್ಡಿ, ದಂಡ ಮನ್ನಗೊಳಿಸದರೂ 4 ಲಕ್ಷ ಮಾಲೀಕರಿಂದ ಬಾಕಿ

Jan 19 2025, 02:19 AM IST
ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿಗಳನ್ನು ಹರಾಜು ಹಾಕುವುದಕ್ಕೆ ಸಿದ್ಧತೆ ನಡೆಸಿರುವ ಬಿಬಿಎಂಪಿಯು, ಪಾಲಿಕೆಯ ಎಂಟು ವಲಯಗಳ ಪೈಕಿ ತಲಾ ಒಂದು ಆಸ್ತಿಯನ್ನು ಪ್ರಾಯೋಗಿಕವಾಗಿ ಹರಾಜು ಹಾಕುವುದಕ್ಕೆ ನಿರ್ಧರಿಸಿದೆ.

ಸಾರಿಗೆ ನಿಗಮಗಳು ₹2 ಸಾವಿರ ಕೋಟಿ ಸಾಲ ಪಡೆಯಲು ಒಪ್ಪಿಗೆ! ಅಸಲು, ಬಡ್ಡಿ ರಾಜ್ಯ ಸರ್ಕಾರದಿಂದಲೇ ಪಾವತಿ

Dec 31 2024, 11:51 AM IST

ನೌಕರರ ವೇತನದಲ್ಲಿ ಕಡಿತಗೊಳಿಸಲಾದ ಭವಿಷ್ಯ ನಿಧಿ ಪಾವತಿಸಲೂ ಸಾಧ್ಯವಾಗದೆ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಆರ್ಥಿಕ ನೆರವು ನೀಡುವ ಬದಲು, ಆರ್ಥಿಕ ಸಂಸ್ಥೆ ಮೂಲಕ ಸಾಲ ಕೊಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಸರ್ಕಾರಕ್ಕೆ ಬಡ್ಡಿ ಸಮೇತ ಉತ್ತರಿಸುತ್ತೆ ಪಂಚಮಸಾಲಿ : ಮಾಜಿ ಸಚಿವ ಮುರುಗೇಶ್ ನಿರಾಣಿ

Dec 12 2024, 12:34 AM IST
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಮಾಯಕ ಹೋರಾಟಗಾರರ ಮೇಲೆ ದಬ್ಬಾಳಿಕೆ ಮಾಡಿದೆ. ಪಂಚಮಸಾಲಿ ಸಮಾಜದ ಜನ ಮುಂದೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved