• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಚ್ಚಿನ ಬಡ್ಡಿ ವಸೂಲು ಮಾಡಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ

Dec 07 2024, 12:35 AM IST
ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದವರು ಸಾಲದ ಹೆಸರಿನಲ್ಲಿ ಶೋಷಣೆಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ. ಈ ಕುರಿತು ಸಹಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆ ನಿಗಾವಹಿಸಿ, ಅಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಕಾನೂನು ಕ್ರಮ ತೆಗೆದುಕೊಳ್ಳಬೇಕು.

ಸತತ 11ನೇ ಬಾರಿಗೆ ಸಾಲದ ಬಡ್ಡಿ ದರಗಳನ್ನು ಬದಲಾವಣೆ ಮಾಡದೇ ಇರಲು ನಿರ್ಧರಿಸಿದ ರಿಸರ್ವ್ ಬ್ಯಾಂಕ್

Dec 07 2024, 12:31 AM IST
ರಿಸರ್ವ್ ಬ್ಯಾಂಕ್ ಸತತ 11ನೇ ಬಾರಿಗೆ ಸಾಲದ ಬಡ್ಡಿ ದರಗಳನ್ನು ಬದಲಾವಣೆ ಮಾಡದೇ ಇರಲು ನಿರ್ಧರಿಸಿದೆ. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆ ದರವನ್ನು ಈ ಹಿಂದಿನ ಅಂದಾಜಿನ ಶೇ.7.2ರ ಬದಲು ಶೇ.6.6ಕ್ಕೆ ಇಳಿಸಿದೆ.

ಒಟಿಎಸ್‌ ಯೋಜನೆಯಡಿ ಬಡ್ಡಿ, ದಂಡ ಮನ್ನಾ ಮಾಡಿದರೂ ಏರದ ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹ

Nov 26 2024, 01:31 AM IST
ಒನ್‌ ಟೈಂ ಸೆಟಲ್‌ಮೆಂಟ್‌ (ಒಟಿಎಸ್‌) ಸೌಲಭ್ಯ ನೀಡಿದರೂ ತೆರಿಗೆ ಕಟ್ಟಲು ಆಸ್ತಿ ಮಾಲೀಕರು ಮುಂದೆ ಬರುತ್ತಿಲ್ಲ. ಇದರಿಂದ ಬಿಬಿಎಂಪಿ ಆದಾಯ ನಿರೀಕ್ಷಿತ ಮಟ್ಟದಲ್ಲಿ ಸಂಗ್ರಹ ಆಗುತ್ತಿಲ್ಲ.

ಮೀಟರ್ ಬಡ್ಡಿ ದಬ್ಬಾಳಿಕೆ ಕಡಿವಾಣಕ್ಕೆ ಕ್ರಮ: ಎಸ್ಪಿ ಎಂ. ನಾರಾಯಣ

Nov 26 2024, 12:51 AM IST
೨೦೨೪ರಲ್ಲಿ ಸುಮಾರು ಹೆಣ್ಣುಮಕ್ಕಳು ಕಾಣೆಯಾದ ೪೦ ಪ್ರಕರಣಗಳಾಗಿದ್ದು, ಅದರಲ್ಲಿ ೩೮ ಪ್ರಕರಣ ಪತ್ತೆ ಹಚ್ಚಿ ಕರೆತರಲಾಗಿದೆ.

ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರಗಳನ್ನು ಇಳಿಸಬೇಕು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

Nov 19 2024, 12:45 AM IST

  ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರಗಳನ್ನು ಇಳಿಸಬೇಕು. ಹಾಗೆಯೇ, ಅಡ್ಡದಾರಿಯಲ್ಲಿ ಜನರಿಗೆ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನೂ ನಿಲ್ಲಿಸಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ

ಮದ್ದೂರು : ಚೀಟಿ, ಅಧಿಕ ಬಡ್ಡಿ ನೀಡುವುದಾಗಿ ಹಣ ಪಡೆದು ಮತ್ತು ಕೆಲಸ ಕೊಡಿಸುವ ಆಮಿಷವೊಡ್ಡಿ ವಂಚನೆ

Nov 11 2024, 11:49 PM IST
ಚೀಟಿ, ಅಧಿಕ ಬಡ್ಡಿ ನೀಡುವುದಾಗಿ ಹಣ ಪಡೆದು ಮತ್ತು ಕೆಲಸ ಕೊಡಿಸುವ ಆಮಿಷವೊಡ್ಡಿ ಸರ್ಕಾರಿ ನೌಕರರು, ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಕೋಟ್ಯಂತರ ರು. ನಗದು ಹಾಗೂ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ವಂಚಿಸಿರುವ ಆರೋಪದ ಮೇಲೆ ದಂಪತಿ ಸೇರಿ ಮೂವರನ್ನು ಮದ್ದೂರು ಪೊಲೀಸರು ಬಂಧಿಸಿದ್ದಾರೆ.

ಮೀಟರ್ ಬಡ್ಡಿ, ವಸೂಲಿ ವಿರೋಧಿಸಿ ಮಹಿಳೆಯರ ಪ್ರತಿಭಟನೆ

Nov 09 2024, 01:18 AM IST
ಎಪಿಎಂಸಿ ಯಾರ್ಡ್‍ನಿಂದ ತಾಲೂಕು ಕಚೇರಿವರೆಗೆ 5 ಕಿಮೀ ಪಾದಯಾತ್ರೆ । ತಹಸೀಲ್ದಾರ ಮೂಲಕ ಸಿಎಂಗೆ ಮನವಿ

ಎಸ್‌ಬಿಐ ನಿರ್ಲಕ್ಷ್ಯ: ಹಣ, ಬಡ್ಡಿ ಹಿಂದಿರುಗಿಸಲು ಗ್ರಾಹಕರ ನ್ಯಾಯಾಲಯ ಆದೇಶ

Oct 19 2024, 12:20 AM IST
ಗ್ರಾಹಕರ ಗಮನಕ್ಕೆ ಬಾರದೇ ಖಾತೆಯಿಂದ ಹಣ ಕಡಿತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಯಿಂದ ಕಡಿತಗೊಂಡಿದ್ದ ₹99,000 ವನ್ನು ವಾರ್ಷಿಕ ಶೇ.12 ಬಡ್ಡಿಯೊಂದಿಗೆ ಹಿಂತಿರುಗಿಸುವಂತೆ ಜಿಲ್ಲಾ ಗ್ರಾಹಕರ ನ್ಯಾಯಾಲಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಆದೇಶಿಸಿದೆ.

ಕೃಷಿಕರಿಗೆ 5 ಲಕ್ಷ ರೂ ವರೆಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ: ಬಾಂಡ್ ಗಣಪತಿ

Sep 22 2024, 01:53 AM IST
ಕೃಷಿಕರ ಶ್ರೇಯೋಭಿವೃದ್ಧಿಗೆ ಸರ್ಕಾರ ಹಲವು ಕಾರ್ಯಕಮ ಕೈಗೊಂಡಿದೆ. ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರು. ವರೆಗೆ ಸಾಲವನ್ನು ವಿತರಿಸಲಾಗುತ್ತಿದೆ ಎಂದು ಬಾಂಡ್‌ ಗಣಪತಿ ಹೇಳಿದರು.

ಶಿಕ್ಷಕರು ಬಡ್ಡಿ ವ್ಯವಹಾರದಿಂದ ದೂರವಿರಬೇಕು

Sep 17 2024, 12:46 AM IST
ಶಿಕ್ಷಣ ಹೆಚ್ಚಾದಂತೆ ಸಾಹಿತ್ಯ ಚಟುವಟಿಕೆಗಳು ಹೆಚ್ಚಾಗುತ್ತವೆ, ಇತ್ತೀಚಿಗೆ ಕನ್ನಡ ಭಾಷೆಯ ಬಗ್ಗೆ ಮಕ್ಕಳಿಗೆ ಹೆಚ್ಚಿನ ಪರಿಣಿತಿ ಇಲ್ಲವಾಗುತ್ತಿರುವುದರಿಂದ ಶಿಕ್ಷಕರು ಪರಿಣಾಮಕಾರಿಯಾಗಿ ಕನ್ನಡವನ್ನು ಬೋಧಿಸಿ ಮಕ್ಕಳನ್ನು ಸಮರ್ಥ ಕನ್ನಡಿಗರನ್ನಾಗಿಸಬೇಕು
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved