• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲೆಯಲ್ಲಿ ಮೀಟರ್ ಬಡ್ಡಿ ಸಾಲ ದಂಧೆ: ಅಪ್ರಾಪ್ತನೊಬ್ಬ ಇನ್ನೊಬ್ಬ ಅಪ್ರಾಪ್ತನಿಗೆ ಚಾಕುವಿನಿಂದ ಇರಿದು ಹಲ್ಲೆ

Aug 20 2024, 12:51 AM IST
ಹುಬ್ಬಳ್ಳಿಯಲ್ಲಿ ಮೀಟರ್ ಬಡ್ಡಿ ವ್ಯವಹಾರ ಶಾಲಾ ಮಕ್ಕಳನ್ನು ತಲುಪಿದ್ದು, 10 ನೇ ತರಗತಿಯ ವಿದ್ಯಾರ್ಥಿಯೊಬ್ಬ 9 ನೇ ತರಗತಿಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಗ್ರಾಮೀಣ ಪ್ರದೇಶದ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಿ: ಶಾಸಕ ಮಧು ಜಿ.ಮಾದೇಗೌಡ

Aug 13 2024, 12:58 AM IST
ಬ್ಯಾಂಕ್‌ಗಳು ಪ್ರಾರಂಭಿಸಬೇಕಾದರೂ ರಿಜಾರ್ಸ್ ಬ್ಯಾಂಕ್‌ನ ನಿಯಾಮಾನುಸಾರ ಮಾಡಬೇಕು. ನಗರ ಪ್ರದೇಶದಿಂದ 5 ಕಿ.ಮೀ ದೂರದಲ್ಲಿ ಬ್ಯಾಂಕ್ ಆರಂಭಿಸಬೇಕೆಂಬ ಆದೇಶದಂತೆ ಈ ಭಾಗದಲ್ಲಿ ಶಾಖೆ ಪ್ರಾರಂಭಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರಿಗೆ 100% ದಂಡ 15% ಬಡ್ಡಿ

Jul 30 2024, 01:32 AM IST
ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರು ‘ಒನ್‌ ಟೈಮ್ ಸೆಟ್ಟಲ್ಮೆಂಟ್‌’ (ಓಟಿಎಸ್‌) ಯೋಜನೆಯಡಿ ಪಾವತಿಸುವುದರಲ್ಲಿ ವಿಫಲವಾದರೆ, ಆಸ್ತಿ ತೆರಿಗೆ ಮೊತ್ತಕ್ಕೆ ಸಮನಾಗಿ ಬರೋಬ್ಬರಿ ಶೇಕಡ 100ಕ್ಕೆ100ರಷ್ಟು ದಂಡ ಮೊತ್ತದೊಂದಿಗೆ ಶೇ.9ರಿಂದ 15ರಷ್ಟು ದುಬಾರಿ ಬಡ್ಡಿ ಸೇರಿಸಿ ತೆರಿಗೆ ಕಟ್ಟಬೇಕಾಗುತ್ತದೆ.

ಬಡ್ಡಿ ಬಸಮ್ಮ ಕೊಲೆ ಹಂತಕನ ಸೆರೆ: ಎಸ್ಪಿ ಶ್ರೀನಿವಾಸುಲು

Jul 29 2024, 12:48 AM IST
ಕಳೆದ ಜು.14ರಂದು ಕಮಲಾಪುರ ತಾಲೂಕಿನ ಮಹಾಗಾಂವ್‌ ಠಾಣೆ ವ್ಯಾಪ್ತಿಯ ನಾಗೂರ ಸೀಮೆಯಲ್ಲಿ ಸಂಭವಿಸಿದ್ದ ಬಡ್ಡಿ ಬಸಮ್ಮ ಕೊಲೆ ಪ್ರಕರಣದಲ್ಲಿ ಮೇಲ್ನೋಟಕ್ಕೆ ಮೊಬೈಲ್‌ ಸೇರಿದಂತೆ ಡಿಜಿಟಲ್‌ ರೂಪದ ಯಾವುದೇ ಸಾಕ್ಷಿ ಪುರಾವೆ ಸ್ಪಷ್ಟವಾಗಿರದೆ ಇದ್ದರೂ ಕೂಡಾ ವೃತ್ತಿ ಜಾಣತನ ಬಳಸಿ ಹಂತಕನನ್ನು ಬೆನ್ನಟ್ಟಿ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೆಚ್ಚುವರಿ ಭದ್ರತಾ ಠೇವಣಿತೆರಿಗೆ, ಶುಲ್ಕ ಅಲ್ಲ: ಬೆಸ್ಕಾಂ- ಹೆಚ್ಚುವರಿ ವಿದ್ಯುತ್‌ ಬಳಕೆಗೆ ವಿಧಿಸಿರುವ ಠೇವಣಿ- ಪ್ರತಿ ವರ್ಷ ಠೇವಣಿಗೆ ಬಡ್ಡಿ ಕೊಡುತ್ತೇವೆ: ಸ್ಪಷ್ಟನೆ

Jul 22 2024, 01:24 AM IST
credit intest: Bescom said in bangalore

ಬಡ್ಡಿ ಸಹಿತ ಕಬ್ಬಿನ ಬಾಕಿ ಬಿಲ್‌ ಪಾವತಿಸಿ

Jun 12 2024, 12:37 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಪ್ರಸಕ್ತ ಸಾಲಿನ ಕಬ್ಬಿನ ಎಫ್ಆರ್‌ಪಿ ದರ 10.25 ಇಳುವರಿಗೆ ₹ 3400 ನ್ಯಾಯ ಸಮ್ಮತವಲ್ಲ. ಅಲ್ಲದೇ, ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಾಕಿಯನ್ನು ಬಡ್ಡಿ ಸಮೇತ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ ಶಾಂತಕುಮಾರ ಆಗ್ರಹಿಸಿದರು.

ಮೀಟರ್‌ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಒತ್ತಾಯ

May 21 2024, 12:39 AM IST
ಮೀಟರ್‌ ಬಡ್ಡಿ ದಂಧೆ ನಡೆಸುತ್ತ ಹಿಂಸೆ ನೀಡುತ್ತಿರುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಮುಸ್ಲಿಂ ಸಮಾಜದ ಮುಖಂಡ ಶೆಫಿ ಬೆಣ್ಣಿ ಹಾಗೂ ಸಿಪಿಐ ಮುಖಂಡ ಗೈಬು ಜೈನ್‌ಖಾನ್‌ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರೈತರಿಗೆ ಸಾಲದ ಬಡ್ಡಿ ಕಟ್ಟಲು ಕಾಲಾವಕಾಶ ಕಲ್ಪಿಸಿಕೊಡಿ

Apr 11 2024, 12:45 AM IST
ಮಾಗಡಿ: ತಹಸೀಲ್ದಾರ್ ಕೂಡಲೇ ಫೈನಾನ್ಸ್ ಅಧಿಕಾರಿಗಳ ಸಭೆ ಕರೆದು ರೈತರಿಗೆ ಕೊಟ್ಟಿರುವ ಟ್ರ್ಯಾಕ್ಟರ್ ಸಾಲ ಹಾಗೂ ಚಿನ್ನಾಭರಣ ಸಾಲದ ಬಗ್ಗೆ ಬರಗಾಲ ಮುಗಿಯುವವರೆಗೂ ರೈತರಿಂದ ಬಡ್ಡಿ ವಸೂಲಿ ಮಾಡುವುದನ್ನು ನಿಲ್ಲಿಸಬೇಕು ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಆತಂಕ ವ್ಯಕ್ತಪಡಿಸಿದ್ದರು.

ಆಸ್ತಿ ತೆರಿಗೆ ಬಾಕಿದಾರರಿಗೆ ಬಡ್ಡಿ, ದಂಡ ಮನ್ನಾ: ಪಾಲಿಕೆ

Mar 01 2024, 02:23 AM IST
ಜು.31ರೊಳಗೆ ತೆರಿಗೆ ಕಟ್ಟಿ ದಂಡ ತಪ್ಪಿಸಿಕೊಳ್ಳಿ ಎಂದು ಬಿಬಿಎಂಪಿ ತಿಳಿಸಿದೆ. ಈ ಮೂಲಕ 15 ಲಕ್ಷ ಆಸ್ತಿಗಳಿಗೆ ಅನುಕೂಲವಾಗಲಿದೆ.

ಕೃಷಿಯೇತರ ಸಾಲ ಮನ್ನಾ, ಬಡ್ಡಿ ಪಾವತಿ ಗಡುವು ವಿಸ್ತರಿಸಿ

Feb 28 2024, 02:30 AM IST
ಹಿಂಗಾರು ಬೆಳೆ ಇನ್ನೂ ಕೈಗೆ ಬಂದಿಲ್ಲ, ನವೆಂಬರ್‌ನಲ್ಲಿಯೇ ಕಬ್ಬು ಕಾರ್ಖಾನೆಗೆ ಸಾಗಿಸಿದ್ದರೂ ಹಣ ಪಾವತಿಯಾಗಿಲ್ಲ. ಕೈಯಲ್ಲಿ ಕಾಸಿಲ್ಲ. ಇಂಥ ಸಂಕಷ್ಟದ ಸಂದರ್ಭದಲ್ಲಿ ಸಾಲ ಮರುಪಾವತಿ ಕಷ್ಟ. ಹೀಗಾಗಿ ರಾಜ್ಯ ಸರ್ಕಾರ ರೈತರ ಕೃಷಿಯೇತರ ಸಾಲದ (ಎಂ.ಟಿ ಸಾಲ) ಬಡ್ಡಿ ಮನ್ನಾದ ಯೋಜನೆಯ ಅವಧಿ ಎಪ್ರಿಲ್‌ ತಿಂಗಳಾಂತ್ಯದವರೆಗೆ ವಿಸ್ತರಿಸುವಂತೆ ಮುಖಂಡರು ಆಗ್ರಹಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved