• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತ್ರಕರ್ತನ ಬರಹ ಮೊನಚು ಕಳೆದುಕೊಳ್ಳಬಾರದು

Jul 21 2025, 12:00 AM IST
ಜಾಪ್ರಭುತ್ವದ ಶಕ್ತಿಶಾಲಿ ಅಂಗವಾಗಿ ಪತ್ರಿಕೋದ್ಯಮ ಬೆಳೆದುನಿಂತಿದೆ.

ಬೆವರಿನ ಪ್ರತಿಧ್ವನಿಯಾದ ಬರಹ, ರೈತನ ನೆರಳಿಗೆ ‘ಕನ್ನಡಪ್ರಭ’ದ ಧ್ವನಿ

Jul 11 2025, 01:47 AM IST
‘ಕನ್ನಡಪ್ರಭ’ ದಲ್ಲಿ ಬೆಳಿಗ್ಗೆ ಚಹಾ, ಕಾಫಿಯ ಜೊತೆಗೆ ಸವಿಯ ರೈತರ ಬೆಳೆ ಬೆಳೆದ ನೆನಪು ನೂರೊಂದು ದಿನಗಳ ಕಾಲ ನಿರಂತರವಾಗಿ ಬರೆದ ಅಂಶಿ ಪ್ರಸನ್ನಕುಮಾರ್‌ ಕುಮಾರ್ ಶ್ರದ್ಧೆ, ಶ್ರಮಪೂರ್ಣ ಲೇಖನಗಳು ಹೊಲದ ತಂಗಾಳಿಯಲ್ಲಿ ಬೆವರು ಚೆಲ್ಲುವ ರೈತನಿಗೆ ಧ್ವನಿ ನೀಡಿದಂತಾಗಿದೆ.

ಫ.ಗು. ಹಳಕಟ್ಟಿಯವರ ಬದುಕು, ಬರಹ ಪ್ರಸ್ತುತ ಅನಿವಾರ್ಯ

Jul 02 2025, 11:48 PM IST
ಹಳಕಟ್ಟಿಯವರು ವಕೀಲಿ ವೃತ್ತಿಯನ್ನು ಬಿಟ್ಟು ವಚನ ಸಾಹಿತ್ಯವನ್ನು ರಚಿಸುವ ಸಲುವಾಗಿ ಸೈಕಲ್ ಏರಿ ನಾಡಿನೆಲ್ಲೆಡೆ ಸವಾರಿ ಮಾಡಿ ಹಸ್ತಪ್ರತಿಗಳನ್ನು ಸಂಗ್ರಹಿಸಿ ಆಳವಾಗಿ ಅಧ್ಯಯನ ಮಾಡಿ ಪುಸ್ತಕಗಳ ರೂಪದಲ್ಲಿ ಪ್ರಕಟಿಸಿ ಹೊರತಂದರು.

ಪ್ರಾಮಾಣಿಕ ಓದು-ಬರಹ ಉನ್ನತ ಸಾಧನೆಗೆ ಮೆಟ್ಟಿಲು

Jun 23 2025, 11:46 PM IST
ವಿದ್ಯಾರ್ಥಿ ಜೀವನದಲ್ಲಿ 6ನೇ ವರ್ಗದಿಂದ 12 ನೇ ವರ್ಗ ಪ್ರಮುಖ ಪಾತ್ರ ವಹಿಸುತ್ತದೆ. ಈ ಓದು ಸಾಧನೆಗೆ ಮುಖ್ಯವಾಗುತ್ತದೆ. ಕಠಿಣ ಪರಿಶ್ರಮ, ಏಕಾಗ್ರತೆ, ಶಿಸ್ತು, ಛಲ, ವಿನಯ ಇರಬೇಕು. ಸ್ಫರ್ಧೆಯಲ್ಲಿ ಗೆಲವು ಮತ್ತು ಕಲಿಕೆ ಮಾತ್ರ ಇರುತ್ತದೆ. ಸೋಲು ಎಂಬುದು ಇಲ್ಲ. ಇದನ್ನು ಅರ್ಥೈಸಿಕೊಂಡು ಮುನ್ನಡೆಯಬೇಕು.

ಸ್ಥಳೀಯ ಭಾಷೆ, ನೆಲ ಮೂಲದ ಬರಹ ಹೊರಬರಲಿ: ಕುಲಪತಿ ಡಾ.ನಿರಂಜನ ವಾನಳ್ಳಿ

Jun 09 2025, 01:20 AM IST
ಮಾಧ್ಯಮ ಕ್ಷೇತ್ರದಲ್ಲಿ ಇಂದು ಕೈ ಹಿಡಿದು ಬರೆಸಬಲ್ಲ, ಮಾರ್ಗದರ್ಶನ ನೀಡುವ ಹಿರಿಯರ ಕೊರತೆ ಸಾಕಷ್ಟಿದೆ

ಬೆಂ.ದಕ್ಷಿಣ ಜಿಲ್ಲೆ: ಇನ್ನೂ ಬದಲಾಗಿಲ್ಲ ಬೋರ್ಡ್‌-ಬರಹ

May 31 2025, 12:44 AM IST
ರಾಮನಗರ: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಜಿಲ್ಲಾಡಳಿತವೇ ಒಪ್ಪಿಕೊಳ್ಳದ ಮನಸ್ಥಿತಿಯಲ್ಲಿ ಇದ್ದಂತಿದೆ.

ಕಾರ್ಖಾನೆಗಳ ವಿರುದ್ಧ ಗೋಡೆ ಬರಹ ಅಭಿಯಾನ ಶುರು

May 20 2025, 11:45 PM IST
ಕೊಪ್ಪಳ ನಗರದ ವಿವಿಧೆಡೆ ಮತ್ತು ಬಾಧಿತ ಪ್ರದೇಶಗಳ ಹಳ್ಳಿಗಳಲ್ಲಿ ಕಾರ್ಖಾನೆ ವಿರುದ್ಧ ಮತ್ತು ಅದರಿಂದ ಆಗುತ್ತಿರುವ ಹಾನಿಯ ಬಗ್ಗೆ ಜನಜಾಗೃತಿ ಗೋಡೆ ಬರಹ ಬರೆಯುವ ಉದ್ದೇಶವನ್ನು ಈ ಅಭಿಯಾನ ಹೊಂದಿದೆ.

ದೇಶ ದ್ರೋಹದ ಬರಹ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಶುಭದರಾವ್

May 14 2025, 12:12 AM IST
. ಪೊಲೀಸ್ ಇಲಾಖೆಯು ಉಡುಪಿ ಎಸ್ಪಿ ನೇತೃತ್ವದಲ್ಲಿ ನಿಷ್ಪಕ್ಷಪಾತ ತನಿಖೆ ಪ್ರಾರಂಭಿಸಿದ್ದು, ಶೀಘ್ರದಲ್ಲೇ ಅರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗುತ್ತಾರೆ ಎನ್ನುವ ಭರವಸೆ ನಮಗಿದೆ ಎಂದು ಕಾಂಗ್ರೆಸ್‌ ಬ್ಲಾಕ್ ಅಧ್ಯಕ್ಷ ಶುಭದರಾವ್ ಹೇಳಿದ್ದಾರೆ.

ಹಾಸ್ಟೆಲ್‌ ಗೋಡೆ ಮೇಲೆ ದೇಶದ್ರೋಹಿ ಬರಹ ಬರೆದಆರೋಪಿ ಬಂಧಿಸಲು ಪೊಲೀಸರು ವಿಫಲ: ಬಿಜೆಪಿ ಆಕ್ರೋಶ

May 13 2025, 11:51 PM IST
ಹಾಸ್ಟೆಲ್ ಎಂದ ಮೇಲೆ ನಿರ್ದಿಷ್ಟ ಸಂಖ್ಯೆಯ ವಿದ್ಯಾರ್ಥಿಗಳಿರುತ್ತಾರೆ. ಹಾಸ್ಟೆಲ್ ಆವರಣ, ಸಿಸಿ ಕ್ಯಾಮರಾ ಕಣ್ಗಾವಲು ಇರುವ ಸ್ಥಳ, ಎಲ್ಲ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿಯೂ ದಾಖಲಾಗಿರುತ್ತದೆ. ಪ್ರಕರಣದ ಜಾಡು ಹಿಡಿಯಲು ಇಷ್ಟೆಲ್ಲ ವ್ಯವಸ್ಥೆಗಳಿದ್ದರೂ, ಪ್ರಕರಣ ಭೇದಿಸಲು ಪೊಲೀಸ್ ಇಲಾಖೆ ವಿಫಲವಾಗಲು ಕಾರಣವೇನು? ಪೊಲೀಸ್ ಇಲಾಖೆಯನ್ನು ಒತ್ತಡಕ್ಕೆ ಸಿಲುಕಿಸಲಾಯಿತೇ? ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಪ್ರಶ್ನಿಸಿದ್ದಾರೆ.

ಕೆನಡಾದಲ್ಲಿ ದೇಗುಲ ಗೋಡೆ ಮೇಲೆ ಖಲಿಸ್ತಾನಿ ಪರ ಬರಹ : ಪುಂಡರ ಅಟ್ಟಹಾಸ

Apr 22 2025, 01:48 AM IST
ಕೆನಡಾದಲ್ಲಿ ಖಲಿಸ್ತಾನಿ ಪರ ಪುಂಡರ ಅಟ್ಟಹಾಸ ದಿನ ಕಳೆದಂತೆ ಹೆಚ್ಚಾಗುತ್ತಲೇ ಸಾಗಿದೆ. 2 ದಿನ ಹಿಂದೆ ಗುರುದ್ವಾರದ ಮೇಲೆ ಭಾರತ ವಿರೋಧಿ ಬರಹ ಕೀಚಿದ್ದ ಖಲಿಸ್ತಾನಿಗಳು, ಬಳಿಕ ಸರ್ರೆ ಎಂಬಲ್ಲಿನ ಶ್ರೀ ಲಕ್ಷ್ಮೀ ನಾರಾಯಣ ಮಂದಿರದ ಮೇಲೆ ಖಲಿಸ್ತಾನಿ ಪರ ಬರಹಗಳನ್ನು ಗೀಚಿ ವಿರೂಪ ಮಾಡಿದ್ದಾರೆ.
  • < previous
  • 1
  • 2
  • 3
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved