ಆಟೋಗೆ ಬಸ್ ಡಿಕ್ಕಿ: ಮೂವರ ದುರ್ಮರಣ
May 04 2025, 01:31 AM ISTದಾಬಸ್ಪೇಟೆ: ಕೆಎಸ್ಆರ್ಟಿಸಿ ಬಸ್ ಮತ್ತು ಅಟೋ ನಡುವೆ ಭೀಕರ ಅಪಘಾತ ಸಂಭವಿಸಿ ಅಟೋದಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-75 ಕುಣಿಗಲ್ ರಸ್ತೆಯ ನೆಲಮಂಗಲದ ಮಲ್ಲರಬಾಣವಾಡಿ ಕ್ರಾಸ್ ಬಳಿ ಸಂಭವಿಸಿದೆ.