ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಶೀಘ್ರ ಆರಂಭ: ಯೋಗೇಶ್ವರ್
Dec 25 2024, 12:47 AM ISTಉಪಚುನಾವಣೆ ವೇಳೆ ಚನ್ನಪಟ್ಟಣಕ್ಕೆ ಕೈಗಾರಿಕೆ ತರುವ ಕುರಿತು ಎಚ್.ಡಿ.ಕುಮಾರಸ್ವಾಮಿ ನೀಡಿದ್ದ ಹೇಳಿಕೆ ಪ್ರತಿಕ್ರಿಯಿಸಿದ ಯೋಗೇಶ್ವರ್, ಅದನ್ನು ಕುಮಾರಸ್ವಾಮಿ ಅವರನ್ನೇ ಕೇಳಿ. ಕೇಂದ್ರ ಸರ್ಕಾರದ ಬಗ್ಗೆ ನನಗೆ ಗೊತ್ತಿಲ್ಲ. ರಾಜ್ಯ ಸರ್ಕಾರದಿಂದ ಯಾವ ಕೆಲಸ ಆಗಬೇಕೋ ಅದನ್ನು ಮಾಡಲು ಶ್ರಮಿಸುತ್ತೇನೆ ಎಂದು ಹೇಳಿದರು.