ಬಸ್ ಸಂಚಾರಕ್ಕೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ
Dec 05 2024, 12:31 AM ISTಈ ಹಿಂದೆ ಬೆಳಗ್ಗೆ 7.30 ಹಾಗೂ ಸಂಜೆ 5.30 ಹಾಗೂ ರಾತ್ರಿ 8 ಗಂಟೆಗೆ ಎಚ್.ಡಿ. ಕೋಟೆ ಪಟ್ಟಣದಿಂದ ಸಂಚರಿಸುವಂತೆ ಬಸ್ ಅನ್ನು ಬಿಡಲು ಕೋರಿ ಎಚ್.ಡಿ. ಕೋಟೆ ಕೆಎಸ್ಸಾರ್ಟಿಸಿ ಡಿಪೋಗೆ ಹಲವು ಬಾರಿ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿದಿಲ್ಲ. ಇದರಿಂದಾಗಿ ಪ್ರತಿನಿತ್ಯ ಶಾಲಾ ಕಾಲೇಜಿಗೆ ಓಡಾಡುವ ವಿದ್ಯಾರ್ಥಿಗಳಿಗೆ, ಕೂಲಿ ಕಾರ್ಮಿಕರಿಗೆ, ರೈತರಿಗೆ ತೊಂದರೆಯಾಗುತ್ತಿದ್ದು. ಈ ಕೂಡಲೇ ಸಮಸ್ಯೆ ಗಂಭೀರತೆಯನ್ನು ಅರಿತು ಬಸ್ ಸಂಚರಿಸಬೇಕು.