ಮೊಗರಹಳ್ಳಿಯ ಶ್ರೀರಾಘವೇಂದ್ರಸ್ವಾಮಿ ಮಠದ ಬಳಿ ಸಾರಿಗೆ ಬಸ್ ಕೋರಿಕೆ ನಿಲುಗಡೆಗೆ ಆದೇಶ..!
Nov 17 2024, 01:16 AM ISTಮೈಸೂರು ನಗರ ಬಸ್ ನಿಲ್ದಾಣ ಮತ್ತು ಕೆಆರ್ಎಸ್, ಪಾಲಹಳ್ಳಿ ಮಾರ್ಗದಲ್ಲಿ ಬರುವ ಮೊಗರಹಳ್ಳಿಯಲ್ಲಿರವ ಶ್ರೀರಾಘವೇಂದ್ರಸ್ವಾಮಿ ಮಠದ ಬಳಿ ಭಕ್ತಾದಿಗಳು ಮತ್ತು ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಆದೇಶವಿದ್ದರೂ ಸಹ ಪ್ರಯಾಣಿಕರನ್ನು ಹತ್ತಿಸಿ/ಇಳಿಸದೆ ಕಾರ್ಯಾಚರಣೆ ಮಾಡುತ್ತಿರುವ ಸಂಬಂಧ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಿಂದ ದೂರು ಬಂದಿದ್ದರಿಂದ ಈ ಆದೇಶ ಮಾಡಿದ್ದಾರೆ.