ಸ್ಟೇರಿಂಗ್ ರಾಡ್ ಕಟ್ಟಾಗಿ ದಿಬ್ಬಕ್ಕೆ ಡಿಕ್ಕಿ ಹೊಡೆದ ಬಸ್
Oct 19 2024, 01:35 AM ISTಮಾಗಡಿ: ರಾಮನಗರ ಮಾರ್ಗವಾಗಿ ಮಾಗಡಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಸ್ಟೇರಿಂಗ್ ರಾಡ್ ಕಟ್ಟಾದ ಪರಿಣಾಮ ದಿಬ್ಬಕ್ಕೆ ಡಿಕ್ಕಿ ಹೊಡೆದು ಚಾಲಕ, ನಿರ್ವಾಹಕರು ಸೇರಿದಂತೆ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.