ತುರ್ವಿಹಾಳ: ಸಾರಿಗೆ ಬಸ್-ಖಾಸಗಿ ಬಸ್ ಡಿಕ್ಕಿ, ವ್ಯಕ್ತಿ ಸಾವು
Sep 09 2024, 01:35 AM ISTಪ್ರಯಾಣಿಕರೊಬ್ಬರನ್ನು ಕೆಳಗೆ ಇಳಿಸಲು ನಿಲ್ಲಿಸಿದ ವೇಳೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ. ಹಾರಾಪುರ ಬಳಿ ಘಟನೆ. ಅಪಘಾತದ ರಭಸಕ್ಕೆ ಸಾರಿಗೆ ಬಸ್ ರಸ್ತೆ ಬದಿ ಉರುಳಿದ್ದು ಬಸ್ನ ಹಿಂಬದಿ ಜಖಂಗೊಂಡಿದೆ. ಸುಗಮ ಟ್ರಾವೆಲ್ಸ್ ಬಸ್ ಮುಂಬದಿ ನಜ್ಜುಗುಜ್ಜಾಗಿ ಓರ್ವ ಸಾವನ್ನಪ್ಪಿದ್ದು, 10 ಜನರಿಗೆ ಗಂಭೀರ ಗಾಯಗಳಾಗಿವೆ.