• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಬಸ್ ಡಿಪೋ ಶೀಘ್ರ ಆರಂಭಕ್ಕೆ ರೈತ ಮುಖಂಡರ ಮನವಿ

Dec 08 2024, 01:16 AM IST
Request of farmer leaders for early start of government bus depot

ಬಸ್ ಸಂಚಾರಕ್ಕೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ

Dec 05 2024, 12:31 AM IST
ಈ ಹಿಂದೆ ಬೆಳಗ್ಗೆ 7.30 ಹಾಗೂ ಸಂಜೆ 5.30 ಹಾಗೂ ರಾತ್ರಿ 8 ಗಂಟೆಗೆ ಎಚ್.ಡಿ. ಕೋಟೆ ಪಟ್ಟಣದಿಂದ ಸಂಚರಿಸುವಂತೆ ಬಸ್ ಅನ್ನು ಬಿಡಲು ಕೋರಿ ಎಚ್.ಡಿ. ಕೋಟೆ ಕೆಎಸ್ಸಾರ್ಟಿಸಿ ಡಿಪೋಗೆ ಹಲವು ಬಾರಿ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿದಿಲ್ಲ. ಇದರಿಂದಾಗಿ ಪ್ರತಿನಿತ್ಯ ಶಾಲಾ ಕಾಲೇಜಿಗೆ ಓಡಾಡುವ ವಿದ್ಯಾರ್ಥಿಗಳಿಗೆ, ಕೂಲಿ ಕಾರ್ಮಿಕರಿಗೆ, ರೈತರಿಗೆ ತೊಂದರೆಯಾಗುತ್ತಿದ್ದು. ಈ ಕೂಡಲೇ ಸಮಸ್ಯೆ ಗಂಭೀರತೆಯನ್ನು ಅರಿತು ಬಸ್ ಸಂಚರಿಸಬೇಕು.

ಹಿರಿಯೂರು: ಡಿ.11ಕ್ಕೆ ಕೆಎಸ್ ಆರ್ ಟಿಸಿ ಬಸ್ ಡಿಪೋ ಮುಂದೆ ಅಹೋರಾತ್ರಿ ಧರಣಿ

Dec 05 2024, 12:30 AM IST
ಗ್ರಾಮೀಣ ಸಾರಿಗೆ ಬಸ್ ಡಿಪೋ ಆರಂಭಿಸಬೇಕೆಂದು ಒತ್ತಾಯಿಸಿ ಡಿ. 11 ರಂದು ಕೆಎಸ್ ಆರ್ ಟಿಸಿ ಬಸ್ ಡಿಪೋ ಮುಂಭಾಗ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘದ ಅಧ್ಯಕ್ಷ ಕೆಟಿ. ತಿಪ್ಪೇಸ್ವಾಮಿ ಹೇಳಿದರು.

ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

Dec 03 2024, 12:32 AM IST
ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳಿಗೆ ಸಾರಿಗೆ ಸಂಚಾರ ತೊಂದರೆಯಾಗಿ ಪರಿಣಮಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿತ ಸಮಯಕ್ಕೆ ಬಸ್ ಓಡಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಖಾಸಗಿ ಬಸ್ ಪಲ್ಟಿ: ಪತ್ರಕರ್ತೆ ಸೇರಿ ಮೂವರು ಮಹಿಳೆಯರು ಸಾವು

Dec 03 2024, 12:31 AM IST
ಚಲಿಸುತ್ತಿದ್ದ ಖಾಸಗಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಡಿಯಾದ ಪರಿಣಾಮ ದೆಹಲಿ ಮೂಲದ ಪತ್ರಕರ್ತೆ ಸೇರಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಸುಮಾರು 20 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶಿರಾ ತಾಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ಸರಹದ್ದಿನ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹ

Dec 03 2024, 12:31 AM IST
ಹಿರಿಯೂರು: ತಾಲೂಕಿನ ಯಲ್ಲದಕೆರೆ ಭಾಗದ ಹಳ್ಳಿಗಳ ನೂರಾರು ವಿದ್ಯಾರ್ಥಿಗಳು ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ ಎಂದು ಆಗ್ರಹಿಸಿ ಸೋಮವಾರ ಬೆಳಿಗ್ಗೆ ಯಲ್ಲದಕೆರೆಯಲ್ಲಿ 2 ಗಂಟೆಗಳ ಕಾಲ ಸರ್ಕಾರಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಮೂಲಭೂತ ಸಮಸ್ಯೆಗಳ ಸುಳಿಯಲ್ಲಿ ಶೃಂಗೇರಿ ಬಸ್ ನಿಲ್ದಾಣ

Dec 02 2024, 01:16 AM IST
ಶೃಂಗೇರಿ, ಗೋಡೆಗಳು ಸುಣ್ಣ ಬಣ್ಣ ಕಾಣದ ಹಲವು ವರ್ಷಗಳೇ ಕಳೆದಿವೆ. ವಿವಿಧ ಊರಿಗೆ ಸಂಚಾರದ ಬಸ್‌ ನಿಲ್ಲುವ ಸ್ಥಳಗಳ ನಾಮಫಲಕಗಳಿಲ್ಲ. ಚರಂಡಿಗಳು ಸ್ವಚ್ಛ ಗೊಳ್ಳದೆ ದುರ್ನಾತ ಬೀರುತ್ತಿವೆ. ಕಾಂಪೌಂಡ್‌ ಕುಸಿದು ಬಿದ್ದು ತಿಂಗಳುಗಳೇ ಕಳೆದಿವೆ. ಸುತ್ತಮುತ್ತಲ ಪರಿಸರ ಮಲಿನ ಗೊಂಡು ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಈ ಇಡೀ ಪರಿಸರವೇ ಮೂಲಭೂತ ಸಮಸ್ಯೆಗಳಿಂದ ಸೊರಗಿದೆ.

ಬೈಕ್ ಮೇಲೆ ಬಸ್ ಹರಿದು ದಂಪತಿ ಸ್ಥಳದಲ್ಲೇ ಸಾವು

Nov 28 2024, 12:33 AM IST
ತಾಲೂಕಿನ ನಾರಾಯಣಪಲ್ಲಿಯಲ್ಲಿ ಸಂಬಂಧಿಕರೊಬ್ಬರ ಇರುಮುಡಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿಂತಾಮಣಿಗೆ ಬರುತ್ತಿದ್ದ ವೇಳೆ ನಗರದ ಆದರ್ಶ ಟಾಕೀಸ್ ಮುಂಭಾಗದ ಶ್ರೀರಾಮ್ ಬೈಕ್ಸ್ ಬಳಿ ಆಯ ತಪ್ಪಿ ರಸ್ತೆಗೆ ಬಿದ್ದ ಬೈಕ್‌ನ ಮೇಲೆ ಹಿಂದಿನಿಂದ ಬಂದ ಸರ್ಕಾರಿ ಬಸ್ ಹರಿದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.

ಕೆಎಸ್‌ಆರ್‌ಟಿಸಿ ಶಿರಹಟ್ಟಿ ಘಟಕಕ್ಕೆ ೪ ಹೊಸ ಬಸ್

Nov 23 2024, 12:33 AM IST
ರಾಜ್ಯದ ೨೨೪ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗಳಲ್ಲಿ ಸಂಪೂರ್ಣ ಅಭಿವೃದ್ಧಿ ಕೆಲಸ ಕಾರ್ಯಗಳು ಕುಂಠಿತಗೊಂಡಿವೆ

ವಡ್ಡರಹಟ್ಟಿಯಲ್ಲಿ ಬಸ್ ನಿಲುಗಡೆಗೆ ಒತ್ತಾಯ, ವಿದ್ಯಾರ್ಥಿಗಳ ಪ್ರತಿಭಟನೆ

Nov 22 2024, 01:17 AM IST
ತಾಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ಎಲ್ಲ ಬಸ್‌ಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ನಾಗರಿಕ ಸಮಿತಿ ನೇತೃತ್ವದಲ್ಲಿ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 40
  • next >

More Trending News

Top Stories
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಹಳದಿ ಮೆಟ್ರೋಗೆ ಮೋದಿ ಚಾಲನೆ
ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್‌ಶೀಟ್‌
ಗುಜರಾತ್‌, ಮಹಾರಾಷ್ಟ್ರ ರೀತಿ ನಮಗೂ ಆದ್ಯತೆ ನೀಡಿ : ಸಿದ್ದರಾಮಯ್ಯ
ನಮ್ಮದು ಅತಿವೇಗದ ಆರ್ಥಿಕತೆ : ಟ್ರಂಪ್‌ಗೆ ಮೋದಿ ತಿರುಗೇಟು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved