ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಸ್-ಕಾರು ಅಪಘಾತ, ಮೂರು ಜನ ಸ್ಥಳದಲ್ಲಿಯೇ ಸಾವು
Sep 19 2025, 01:01 AM IST
ಕಾರು ಪಲ್ಟಿಯಾಗಿ ಎದುರಿಗೆ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಸೇರಿ ಮೂವರು ಸ್ಥಳದಲ್ಲೇ ಅಸುನೀಗಿದ ಘಟನೆ ತಾಲೂಕಿನ ಹರ್ಲಾಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಸರ್ಕಾರಿ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
Sep 19 2025, 01:00 AM IST
ಶೃಂಗೇರಿ, ಸಮಯಕ್ಕೆ ಸರಿಯಾಗಿ, ಸುಸ್ಥಿತಿಯಲ್ಲಿರುವ ಬಸ್ ವ್ಯವಸ್ಥೆ ಕಲ್ಪಿಸುವಂತೆ ನೂರಾರು ವಿದ್ಯಾರ್ಥಿಗಳು, ಎಬಿವಿಪಿ ಸಂಘಟನೆ ಬುಧವಾರ ಶೃಂಗೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಗ್ರಾಮೀಣ ಪ್ರದೇಶಕ್ಕೆ ನಿಗದಿತ ಸಮಯಕ್ಕೆ ಬಸ್ ಓಡಿಸಲು ರೂಪಾಲಿ ನಾಯ್ಕ ಆಗ್ರಹ
Sep 17 2025, 01:06 AM IST
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಈಗ ಪರೀಕ್ಷೆ ಎದುರಾಗಿದೆ.
ಬೆಂ.ದಕ್ಷಿಣ ಜಿಲ್ಲೆಗೂ ಬಿಎಂಟಿಸಿ ಬಸ್ ಸಂಚಾರ ವಿಸ್ತರಣೆ
Sep 16 2025, 12:03 AM IST
ರಾಮನಗರ: ಮಹಾನಗರ ಪಾಲಿಕೆ ಗಡಿಯಿಂದ 40 ಕಿಲೋ ಮೀಟರ್ ವ್ಯಾಪ್ತಿವರೆಗೆ ಬಿಎಂಟಿಸಿ ಬಸ್ ಗಳ ಸಂಚಾರ ವಿಸ್ತರಿಸಲು ತೀರ್ಮಾನಿಸಲಾಗಿದ್ದು, ಇಂದೇ ಆದೇಶ ಹೊರಡಿಸಲಾಗುವುದು. ಇದರಿಂದ ಬೆಂಗಳೂರು ದಕ್ಷಿಣ ಜಿಲ್ಲೆಗೂ ಬಿಎಂಟಿಸಿ ಬಸ್ ಗಳ ಸೇವೆ ಸಿಗಲಿದೆ ಎಂದು ಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ನಗರ ಸಾರಿಗೆ ಬಸ್ ಸಂಚಾರ ಮಾರ್ಗ: ಟಿಕೆಟ್ ದರ ನಿಗದಿ
Sep 13 2025, 02:04 AM IST
ರಾಮನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗ ಜಿಲ್ಲಾ ಕೇಂದ್ರ ರಾಮನಗರದಲ್ಲಿ ಸೌಲಭ್ಯ ಕಲ್ಪಿಸುತ್ತಿರುವ ನಗರ ಸಾರಿಗೆ ಬಸ್‌ಗಳು ಸಂಚರಿಸುವ ಮಾರ್ಗ, ನಿಲುಗಡೆ ಸ್ಥಳ ಹಾಗೂ ಟಿಕೆಟ್ ದರವನ್ನು ನಿಗದಿ ಪಡಿಸಿದೆ.
ಬಾಳೆಹೊನ್ನೂರಿನಲ್ಲಿ ಸಮಯಕ್ಕೆ ಬಾರದ ಬಸ್: ವಿದ್ಯಾರ್ಥಿಗಳಿಗೆ ಕ್ಲಾಸ್ ಮಿಸ್
Sep 12 2025, 01:00 AM IST
ಚಿಕ್ಕಮಗಳೂರು-ಶೃಂಗೇರಿ ಮಾರ್ಗದಲ್ಲಿ ಸಮಯಕ್ಕೆ ಸರಿಯಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳು ಬರದೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಿತ್ಯವೂ ತರಗತಿ ಮಿಸ್ ಆಗುತ್ತಿದೆ ಎಂದು ಪಟ್ಟಣದ ಬಿಜಿಎಸ್ ಕಾಲೇಜು ವಿದ್ಯಾರ್ಥಿಗಳು ದೂರಿದ್ದಾರೆ.
ಬಸ್ ಬಾಗಿಲಿಗೆ ಜೋತು ಬಿದ್ದು ಪ್ರಯಾಣ
Sep 11 2025, 12:03 AM IST
ತಾಲೂಕಿನ ವಿವಿಧೆಡೆಗಳಿಂದ ನಗರದ ಶಾಲಾ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಬಸ್‌ಗಳಲ್ಲಿ ಜೋತು ಬಿದ್ದು ಪ್ರಯಾಣ ಮಾಡುವಂತಾಗಿದ್ದು, ಆಯ ತಪ್ಪಿದರೆ ಪ್ರಾಣಕ್ಕೆ ಕುತ್ತಾಗುವ ಆತಂಕ ಎದುರಾಗಿದೆ.
ಜಿಲ್ಲಾ ಕೇಂದ್ರ ರಾಮನಗರದಲ್ಲಿ ನಗರ ಸಾರಿಗೆ ಬಸ್ ಸಂಚಾರ ಸೇವೆCity transport bus service in district headquarters Ramanagara
Sep 10 2025, 01:03 AM IST
ಈ ಹಿಂದೆ 2016ರಲ್ಲಿ ಕೇಂದ್ರ ಸರ್ಕಾರದ ನರ್ಮ್ ಸೇರಿದಂತೆ ವಿವಿಧ ಯೋಜನೆಯಡಿ ನಗರ ಭೂಸಾರಿಗೆ ನಿರ್ದೇಶನಾಲಯವು ಬಸ್ಸುಗಳ ಖರೀದಿಗೆ ಹಣಕಾಸು ನೆರವು ನೀಡಿತ್ತು. ರಾಮನಗರ ಸೇರಿದಂತೆ ಆರು ನಗರಗಳಲ್ಲಿ ನಗರ ಸಾರಿಗೆ ಬಸ್ಸುಗಳನ್ನು ಓಡಿಸಲು ಹೊಸ ಬಸ್ಸುಗಳನ್ನು ಖರೀದಿ ಕೂಡ ಮಾಡಲಾಗಿತ್ತು. ಆ ಬಸ್ಸುಗಳು ಕೆಲ ದಿನಗಳಷ್ಟೇ ಜನರಿಗೆ ಸೇವೆ ನೀಡಿ, ಆನಂತರ ಬೇರೆ ಮಾರ್ಗಗಳಲ್ಲಿ ಸಂಚಾರ ನಡೆಸುತ್ತಿವೆ.
ಬಸ್ ನಿಲ್ದಾಣವಲ್ಲ ಅನೈರ್ಮಲ್ಯದ ತಂಗುದಾಣ
Sep 04 2025, 01:01 AM IST
ನಿಲ್ದಾಣ ಆವರಣದ ಕಾಂಪೌಂಡ್ ಸುತ್ತಮುತ್ತ ಕಸ ತುಂಬಿಕೊಂಡಿದ್ದು, ದುರ್ವಾಸನೆ ಬೀರುತ್ತಿದೆ. ಕಸ ತುಂಬಿಕೊಂಡಿರುವ ಜಾಗದಲ್ಲಿ ಕಲುಷಿತ ನೀರು ನಿಂತುಕೊಂಡು ರೋಗರುಜಿನಗಳಿಗೆ ಕಾರಣವಾಗುವ ಸೊಳ್ಳೆಯಂತಹ ಕೀಟಗಳ ಉಗಮಸ್ಥಾನವಾಗಿದೆ.
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ವ್ಯಕ್ತಿ ಸಾವು
Sep 04 2025, 01:00 AM IST
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೆ.ಆರ್.ಪೇಟೆ ಪಟ್ಟಣದ ಬಸ್ ನಿಲ್ದಾಣದ ಮುಂಭಾಗ ಬುಧವಾರ ಬೆಳ್ಳಂಬೆಳಗ್ಗೆ ನಡೆದಿದೆ. ತಾಲೂಕಿನ ಬಳ್ಳೇಕೆರೆ ಗ್ರಾಮದ ಪಟ್ಟಣದ ನಿವಾಸಿ ಹರೀಶ್(30) ಸಾವಿಗೀಡಾದವರು.
< previous
1
2
3
4
5
6
7
8
9
10
...
45
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ