• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಣನಕೇರಿಗೆ ಬಸ್ ಬಿಡುವಂತೆ ಆಗ್ರಹಿಸಿ ಪ್ರತಿಭಟನೆ

Nov 21 2024, 01:01 AM IST
ಕೋಣನಕೇರಿ ಗ್ರಾಮಕ್ಕೆ ಸಮರ್ಪಕ ಸಾರಿಗೆ ಸೌಲಭ್ಯಕ್ಕೆ ಒತ್ತಾಯಿಸಿ ಹಾಗೂ ಹೆಚ್ಚುವರಿ ಬಸ್ ಕಲ್ಪಿಸುವಂತೆ ಆಗ್ರಹಿಸಿ ಎಸ್ಎಫ್ಐ ಪ್ರತಿಭಟನೆ ನಡೆಸಿತು.

ಕೊಳ್ಳೇಗಾಲದ ಸರ್ಕಾರಿ ಸಾರಿಗೆ ಬಸ್ ಘಟಕದಲ್ಲಿ ವಿಶ್ವ ಮಧುಮೇಹ ದಿನ ಆಚರಣೆ

Nov 20 2024, 12:33 AM IST
ಜೆಎಸ್‌ಎಸ್ ನರ್ಸಿಂಗ್ ಶಾಲೆ, ಕೊಳ್ಳೇಗಾಲ ಮತ್ತು ನಗರ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ವಿಶ್ವ ಮಧುಮೇಹ ದಿನದ ಅಂಗವಾಗಿ ಕೊಳ್ಳೇಗಾಲದ ಕೆಎಸ್ಆರ್‌ಟಿಸಿ ಕಚೇರಿಯ ಸಿಬ್ಬಂದಿಗೆ ಮಧುಮೇಹ ತಪಾಸಣಾ ಶಿಬಿರ ಜರುಗಿತು.

ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ

Nov 20 2024, 12:31 AM IST
ಮಂಗಳವಾರ 18 ವಿಶೇಷ ಹೆಚ್ಚುವರಿ ಬಸ್ ಓಡಿಸಿದ್ದು ಶುಕ್ರವಾರ ಹಾಗೂ ಮಂಗಳವಾರ ಸಹ ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗುವುದು.

ಬಸ್ ಡಿಪೋಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

Nov 20 2024, 12:30 AM IST
ಹುಬ್ಬಳ್ಳಿ, ಬಾಗಲಕೋಟೆ, ವಿಜಯಪುರ ಬಸ್ ಡಿಪೋಗಳ ಎಲ್ಲ ಬಸ್‌ಗಳನ್ನು ಭೈರನಹಟ್ಟಿ ಗ್ರಾಮದಲ್ಲಿ ನಿಲ್ಲಿಸುವ ವ್ಯವಸ್ಥೆ ಮಾಡದಿದ್ದರೆ ನಾವು ಬಸ್‌ ಡಿಪೋಗೆ ಬೀಗ ಜಡಿದು ಉಗ್ರ ಹೋರಾಟ ಮಾಡುತ್ತವೆ

ಬಸ್ ಪಲ್ಟಿ: ಹತ್ತು ಜನರಿಗೆ ಗಾಯ

Nov 19 2024, 12:49 AM IST
Bus overturns: Ten people injured

ಕಾರು ಹಾಗೂ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿ : ಕಾರು ಜಖಂ, ಬಸ್ ಉರುಳಿ ಹಲವರಿಗೆ ಗಾಯ

Nov 17 2024, 01:19 AM IST

ಕಾರು ಹಾಗೂ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಸಂಪೂರ್ಣ ಜಖಂಗೊಂಡು, ಬಸ್ ಉರುಳಿ ಬಿದ್ದು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ತಾಲೂಕಿನ ಹೊಸಹಳ್ಳಿ ಗೇಟ್‌ನ ಶ್ರೀರಂಗಪಟ್ಟಣ- ಕೆಆರ್‌ಎಸ್ ಹೆದ್ದಾರಿಯಲ್ಲಿ ನಡೆದಿದೆ. 

ಮೊಗರಹಳ್ಳಿಯ ಶ್ರೀರಾಘವೇಂದ್ರಸ್ವಾಮಿ ಮಠದ ಬಳಿ ಸಾರಿಗೆ ಬಸ್ ಕೋರಿಕೆ ನಿಲುಗಡೆಗೆ ಆದೇಶ..!

Nov 17 2024, 01:16 AM IST
ಮೈಸೂರು ನಗರ ಬಸ್ ನಿಲ್ದಾಣ ಮತ್ತು ಕೆಆರ್‌ಎಸ್, ಪಾಲಹಳ್ಳಿ ಮಾರ್ಗದಲ್ಲಿ ಬರುವ ಮೊಗರಹಳ್ಳಿಯಲ್ಲಿರವ ಶ್ರೀರಾಘವೇಂದ್ರಸ್ವಾಮಿ ಮಠದ ಬಳಿ ಭಕ್ತಾದಿಗಳು ಮತ್ತು ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಆದೇಶವಿದ್ದರೂ ಸಹ ಪ್ರಯಾಣಿಕರನ್ನು ಹತ್ತಿಸಿ/ಇಳಿಸದೆ ಕಾರ್ಯಾಚರಣೆ ಮಾಡುತ್ತಿರುವ ಸಂಬಂಧ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಿಂದ ದೂರು ಬಂದಿದ್ದರಿಂದ ಈ ಆದೇಶ ಮಾಡಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್ ನಗರದೊಳಗೆ ಸಂಚರಿಸಲು ಮನವಿ

Nov 15 2024, 12:37 AM IST
Request for KSRTC buses to ply within the city

ಕಾರಿಗೆ ಸಾರಿಗೆ ಸಂಸ್ಥೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ : ಐವರಿಗೆ ತೀವ್ರ ಗಾಯ

Nov 14 2024, 12:52 AM IST

ಕೇರಳ   ಕಣ್ಣೂರು ಕಾರು ಚಾಲಕ ಗಿರೀಶ್, ಬೈಜು, ಪತ್ನಿ ಬನ್ಸಿ, ಮಕ್ಕಳಾದ ಅಕ್ಷಯ್ ಮತ್ತು ಆಕಾಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚನ್ನಪಟ್ಟಣ ಸಮೀಪದ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  

ರಸ್ತೆಯಲ್ಲಿ ಬಿಎಂಟಿಸಿ ಬಸ್ ಬೈಕ್‌ಗೆ ತಾಕಿತು ಎಂಬ ಕಾರಣಕ್ಕೆ ಸಿನಿಮೀಯ ಶೈಲಿಯಲ್ಲಿ ಹಿಂಬಾಲಿಸಿ ಹಲ್ಲೆ

Nov 12 2024, 01:30 AM IST
ರಸ್ತೆಯಲ್ಲಿ ಬಿಎಂಟಿಸಿ ಬಸ್ಸೊಂದು ಬೈಕ್‌ಗೆ ತಾಕಿತು ಎಂಬ ಕಾರಣಕ್ಕೆ ಸಿನಿಮೀಯ ಶೈಲಿಯಲ್ಲಿ ಆ ಬಸ್ಸನ್ನು ಹಿಂಬಾಲಿಸಿ ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪದಡಿ ಬೈಕ್‌ ಸವಾರನನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 40
  • next >

More Trending News

Top Stories
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಕಾಯುವಿಕೆ ಅಂತ್ಯ । 19 ಕಿ.ಮೀ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗ ಮೆಟ್ರೋ - 25 ನಿಮಿಷಕ್ಕೆ 1 ರೈಲು
ಹಳದಿ ಮೆಟ್ರೋಗೆ ಮೋದಿ ಚಾಲನೆ
ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್‌ಶೀಟ್‌
ಗುಜರಾತ್‌, ಮಹಾರಾಷ್ಟ್ರ ರೀತಿ ನಮಗೂ ಆದ್ಯತೆ ನೀಡಿ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved