ತಿಗಡಿ ಗ್ರಾಮದಲ್ಲಿ ಬಸ್ ತಡೆದು ಪ್ರತಿಭಟನೆ
Jun 29 2024, 12:31 AM ISTಬೈಲಹೊಂಗಲ: ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ತೆರಳಲು ತಾಲೂಕಿನ ತಿಗಡಿ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು, ಗ್ರಾಮಸ್ಥರು ಬಸ್ ತಡೆದು ಪ್ರತಿಭಟನೆ ನಡೆಸಿದರು. ಶುಕ್ರವಾರ ಮುಂಜಾನೆ ಒಂದೆ ಬಸ್ ಮರಕಟ್ಟಿಯಿಂದ ಬಂದಾಗ ಪ್ರಯಾಣಿಕರಿಂದ ತುಂಬಿತ್ತು. ಪ್ರತಿ ದಿನ ಬರುವ ಮತ್ತೊಂದು ಬಾರದ್ದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು, ಗ್ರಾಮಸ್ಥರು ಬಸ್ ತಡೆದು ಪ್ರತಿಭಟಿಸಿದರು.