ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಸ್ ತಡೆದು ಹಾಸ್ಟೆಲ್ ವಿದ್ಯಾರ್ಥಿನಿಯರಿಂದ ಪ್ರತಿಭಟನೆ
Jun 20 2024, 01:08 AM IST
ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ನಗರದ ಹೊರವಲಯದ ಹಾನಗಲ್ಲ ರಸ್ತೆಯಲ್ಲಿರುವ ಶ್ರೀಕಂಠಪ್ಪ ಬಡಾವಣೆಯ ಹಾಸ್ಟೆಲ್ ವಿದ್ಯಾರ್ಥಿನಿಯರು ಸಾರಿಗೆ ಸಂಸ್ಥೆ ಬಸ್ಗಳನ್ನು ತಡೆದು ರಸ್ತೆ ದಿಢೀರ್ ಪ್ರತಿಭಟನೆ ನಡೆಸಿದರು.
ಕೆಎಸ್ಆರ್ಟಿಸಿ ಬಸ್ ಸಮಸ್ಯೆ: ಅಧಿಕಾರಿಗಳೊಂದಿಗೆ ಬಂಟ್ವಾಳ ಶಾಸಕರ ವಿಶೇಷ ಸಭೆ
Jun 20 2024, 01:07 AM IST
ಪುತ್ತೂರಿನಿಂದ ಬಾಳ್ತಿಲದ ನೀರಪಾದೆಗೆ ಬರುವ ಬಸ್ ಸಮರ್ಪಕವಾಗಿ ಬರುತ್ತಿಲ್ಲ ಎಂದು ಬಾಳ್ತಿಲದ ಶಿವರಾಜ್ ದೂರಿದರು. ಕೂಡಲೇ ಈ ಬಗ್ಗೆ ಗಮಹರಿಸಿ ಅದನ್ನು ಸರಿಪಡಿಸಲಾಗುವುದು ಎಂದು ಪುತ್ತೂರು ಡಿಟಿಒ ಮುರಳೀಧರ್ ಆಚಾರ್ಯ ತಿಳಿಸಿದರು.
ಬಸ್ ಸಮಸ್ಯೆ ಬಗೆಹರಿಸುವಂತೆ ಎಸ್ಎಫ್ಐ ಒತ್ತಾಯ
Jun 20 2024, 01:05 AM IST
ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಸಮಯಕ್ಕೆ ಸರಿಯಾಗಿ ಈಗಿರುವ ಬಸ್ಸಿನ ಜೊತೆಗೆ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚುವರಿ ಬಸ್ಗಳನ್ನು ಓಡಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಕಾರು, ಬಸ್ ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ
Jun 20 2024, 01:00 AM IST
ಬಸ್ ನಲ್ಲಿದ್ದ ಕಂಡಕ್ಟರ್ ಗೂ ಸಹ ಕಣ್ಣಿಗೆ ತೀವ್ರ ಗಾಯವಾಗಿದ್ದು, ಅವರಿಗೂ ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಯಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮುಖ್ಯರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು.
ಸಹಚಾಲಕರಿಗೆ ಬಿರಿಯಾನಿ ಹಂಚಿ ಹಬ್ಬ ಆಚರಿಸಿದ ಮುಸ್ಲಿಂ ಬಸ್ ಸಿಬ್ಬಂದಿ!
Jun 19 2024, 01:05 AM IST
ಉಡುಪಿ-ಮಂಗಳೂರು ನಡುವೆ ಸಂಚಾರ ನಡೆಸುವ ಖಾಸಗಿ ಎಕ್ಸ್ಪ್ರೆಸ್, ಸರ್ವಿಸ್, ಸರ್ಕಾರಿ ಮತ್ತು ಇತರ ಬಸ್ಗಳ ಸುಮಾರು 450 ಮಂದಿಗೆ ಬಕ್ರೀದ್ ಸಂಭ್ರಮದ ಅಂಗವಾಗಿ ಈ ತಂಡ ಬಿರಿಯಾನಿಯನ್ನು ವಿತರಿಸಿತು.
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
Jun 19 2024, 01:04 AM IST
ಗ್ರಾಮೀಣ ವಿದ್ಯಾರ್ಥಿಗಳು ಪ್ರತಿ ದಿನ ತಮ್ಮ ಹಳ್ಳಿಗಳಿಂದ ಶಾಲಾ-ಕಾಲೇಜಿಗೆ ಪ್ರಯಾಣ ಮಾಡಲು ಅನುವಾಗುವಂತೆ ಹಾಗೂ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದೆ.
ನ್ಯಾಸರ್ಗಿ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹ
Jun 17 2024, 01:43 AM IST
ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿದಿನ ಮುಂಡಗೋಡಕ್ಕೆ ಹೋಗಿ ಬರಲು ಸಾರಿಗೆ ವ್ಯವಸ್ಥೆ ಸಮರ್ಪಕವಾಗಿರದ ಕಾರಣ ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಗೋಕರ್ಣದಿಂದ ಸಮರ್ಪಕ ಬಸ್ ಸಂಪರ್ಕಕ್ಕೆ ಆಗ್ರಹ
Jun 17 2024, 01:35 AM IST
ಸಾರಿಗೆ ಸಂಸ್ಥೆಯ ಉತ್ತರ ಕನ್ನಡ ವಿಭಾಗದಿಂದ ಹೊರಜಿಲ್ಲೆಯ ಪ್ರವಾಸಿ ತಾಣ ಅಥವಾ ಪ್ರಮುಖ ಸ್ಥಳಕ್ಕೆ ಇದುವರೆಗೂ ನೇರ ಬಸ್ ವ್ಯವಸ್ಥೆ ಮಾಡಿಲ್ಲ.
ಗ್ರಾಮೀಣ ಭಾಗಕ್ಕೆ ಹೆಚ್ಚುವರಿ ಬಸ್ ಸಂಚಾರಕ್ಕೆ ವಿದ್ಯಾರ್ಥಿಗಳ ಆಗ್ರಹ
Jun 16 2024, 01:46 AM IST
ತಾಲೂಕಿನ ಗ್ರಾಮೀಣ ಭಾಗದಿಂದ ಶಿಕಾರಿಪುರ ಪಟ್ಟಣಕ್ಕೆ ಹೆಚ್ಚುವರಿ ಬಸ್ ಸಂಚಾರ ಆರಂಭಕ್ಕೆ ಆಗ್ರಹಿಸಿ ಶುಕ್ರವಾರ ಶಕ್ತಿ ಸಂಗ್ರಾಮ ವೇದಿಕೆ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟಿಸಿ ತಹಸೀಲ್ದಾರ್ ಮೂಲಕ ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದರು.
ಶಾಸಕರಿಂದ ಬಸ್ ನಿಲ್ದಾಣ ಕಾಮಗಾರಿ ಪರಿಶೀಲನೆ
Jun 15 2024, 01:09 AM IST
ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ಶಿರಸಿಯಲ್ಲಿ ನೂತನ ಬಸ್ ನಿಲ್ದಾಣಕ್ಕೆ ಅನುದಾನ ಒದಗಿಸಿದ್ದರು.
< previous
1
...
20
21
22
23
24
25
26
27
28
...
34
next >
More Trending News
Top Stories
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ
ಸಿಆರ್ಪಿಎಫ್ಗೆ ₹1 ಲಕ್ಷದ 2 ಶ್ವಾನ ಮರಿ ಗಿಫ್ಟ್!
ಸುಹಾಸ್ ಹತ್ಯೆಯಲ್ಲಿ 20 ಜನ ಶಾಮೀಲು
ಕಲಬುರಗಿಯಲ್ಲೂ ಭುಗಿಲೆದ್ದ ಜನಿ‘ವಾರ್’