ಸಮರ್ಪಕ ಸೌಲಭ್ಯಕ್ಕೆ ಆಗ್ರಹಿಸಿ ಬಸ್ ತಡೆದು ಪ್ರತಿಭಟನೆ
Jun 07 2024, 12:15 AM ISTಹೊನ್ನಾಳಿ, ಹೊನ್ನಾಳಿ ಮೂಲಕ ಶಿವಮೊಗ್ಗದ ಕಡೆಗೆ ಓಡಾಡುವ ಕೆಎಸ್ಆರ್ ಟಿಸಿ ಬಸ್ ಗಳ ಸಂಖ್ಯೆ ಹೆಚ್ಚಿಸುವ ಹಾಗೂ ದಾವಣಗೆರೆ, ಹರಿಹರ ಕಡೆಯಿಂದ ಶಿವಮೊಗ್ಗಕ್ಕೆ ಓಡಾಡುವ ನಾನ್ - ಸ್ಟಾಪ್ (ತಡೆ ರಹಿತ ) ಬಸ್ ಗಳನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಲುಗಡೆ ಮಾಡಬೇಕೆಂದು ಆಗ್ರಹಿಸಿ ಗುರುವಾರ ಬೆಳಗ್ಗೆ ಗೋವಿನ ಕೋವಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬಸ್ ಗಳನ್ನು ತಡೆದು ಪ್ರತಿಭಟನೆ ಮಾಡಿದರು.