ಸರ್ಕಾರಿ ಬಸ್, ಓಮ್ನಿ ಡಿಕ್ಕಿ: ಮೂವರ ಸಾವು
Apr 12 2024, 01:04 AM ISTನ್ಯಾಮತಿ ತಾಲೂಕು ವ್ಯಾಪ್ತಿಯ ಚಿನ್ನಿಕಟ್ಟೆ ಗ್ರಾಮದ ಬಳಿ ಶಿವಮೊಗ್ಗ- ಶಿಕಾರಿಪುರ ರಸ್ತೆಯಲ್ಲಿ ಗುರುವಾರ ಕೆಎಸ್ಆರ್ಟಿಸಿ ಬಸ್ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂರು ಸಾವು ಕಂಡು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.